Saturday, 24th August 2019

Recent News

1 month ago

ಮಹಿಳೆಯ ಹೊಟ್ಟೆಯಲ್ಲಿ 1.5 ಕೆ.ಜಿ.ಆಭರಣ, 90 ನಾಣ್ಯಗಳು ಪತ್ತೆ

ಕೊಲ್ಕತ್ತಾ: ಮಹಿಳೆಯ ಹೊಟ್ಟೆಯಿಂದ ಸುಮಾರು 1.5 ಕೆ.ಜಿ. ತೂಕದ ಆಭರಣ ಹಾಗೂ 90 ನಾಣ್ಯಗಳನ್ನು ಹೊರ ತೆಗೆದಿರುವ ಅಪರೂಪದ ಘಟನೆ ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥ ಮಹಿಳೆಯ ಹೊಟ್ಟೆಯಿಂದ 1.5 ಕೆ.ಜಿ. ತೂಕದ ಆಭರಣ ಹಾಗೂ 90 ನಾಣ್ಯಗಳನ್ನು ಸರ್ಕಾರಿ ಆಸ್ಪತ್ರೆ ವೈದ್ಯರು ಹೊರ ತೆಗೆದಿದ್ದಾರೆ. 5 ಹಾಗೂ 10 ರೂ.ಗಳ ನಾಣ್ಯಗಳು, ಸರ, ಕಿವಿಯ ಓಲೆಗಳು, ಬಳೆ, ಕಡಗ, ಬ್ರಾಸ್ಲೆಟ್ಸ್ ಹಾಗೂ ವಾಚ್ ಸೇರಿದಂತೆ ವಿವಿಧ ಆಭರಣಗಳನ್ನು 26 ವರ್ಷದ ಮಹಿಳೆಯ […]

1 month ago

ಕೊಪ್ಪಳ ಆಸ್ಪತ್ರೆಯಲ್ಲಿ ಹೈಡ್ರಾಮಾ – ಅಂತ್ಯಸಂಸ್ಕಾರಕ್ಕೆ ದೇಹ ಎತ್ತಿದಾಗ ಕಣ್ಣು ತೆರೆದ ರೋಗಿ

ಕೊಪ್ಪಳ: ಅಂತ್ಯಸಂಸ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ ಮಹಿಳೆ ಕಣ್ಣು ಬಿಟ್ಟ ಘಟನೆಯೊಂದು ಕೊಪ್ಪಳ ನಗರದ ಕೆ.ಎಸ್ ಆಸ್ಪತ್ರೆಯಲ್ಲಿ ನಡೆದಿದೆ. 28 ವರ್ಷದ ಕವಿತಾ ಮೂಲತಃ ಬಾಗಲಕೋಟೆ ಜಿಲ್ಲೆಯ ಇಲಕಲ್‍ನವರಾಗಿದ್ದು, ಕೊಪ್ಪಳದ ಮಂಜುನಾಥ ಕುಂಬಾರ ಅವರನ್ನು ಮದುವೆಯಾಗಿದ್ದರು. ಈ ಜೋಡಿಗೆ ಆರು ಮಕ್ಕಳಿದ್ದಾರೆ. ಬಾಗಲಕೋಟೆಯ ಗೋವನಕೊಪ್ಪ ಖಾಸಗಿ ಆಸ್ಪತ್ರೆಯಲ್ಲಿ ಕವಿತಾ ಆರನೇ ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಸಂತಾನಹರಣ...

ಅನಸ್ತೇಶಿಯಾ ಡೋಸ್ ಹೆಚ್ಚಳ, ರೋಗಿ ಸಾವು – ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

2 months ago

ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ಅರಿವಳಿಕೆ(ಅನಸ್ತೇಶಿಯಾ) ಡೋಸ್ ಹೆಚ್ಚಾದ ಪರಿಣಾಮ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಉದ್ದನೂರು ಗ್ರಾಮದ ನಿವಾಸಿ ಸುರೇಶ್(42) ಮೂಳೆ ಶಸ್ತ್ರ ಚಿಕಿತ್ಸೆಗೆಂದು ಸೋಮವಾರ ಕೊಳ್ಳೇಗಾಲ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಗೂ ಮುನ್ನ ನೋವು ನಿವಾರಣೆಗೆ...

ಮೊದಲ ಸಾಲಿನಲ್ಲಿ ಮಹಿಳೆಯರಿದ್ದ ಕಾರಣಕ್ಕೆ ಭಾಷಣ ತೊರೆದ ಸ್ವಾಮೀಜಿ

2 months ago

ಜೈಪುರ: ಕಾರ್ಯಕ್ರಮವೊಂದರಲ್ಲಿ ಮೊದಲ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದ ಕಾರಣಕ್ಕೆ ಪ್ರೇರಕ ಗುರು ಭಾಷಣ ಮಾಡದೇ ಸ್ಥಳದಿಂದ ಹೊರನಡೆದ ವಿಲಕ್ಷಣ ಘಟನೆ ನದೆದಿದೆ. ರಾಜ್ ಮೆಡಿಕಾನ್ 2019ರ ಕೊನೆಯ ದಿನವಾದ ಭಾನುವಾರದಂದು ದಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಮತ್ತು ಆಲ್ ರಾಜಸ್ಥಾನ್...

ಮಗುವಿಗೆ ಚಿಕಿತ್ಸೆ ಕೊಡದ ವೈದ್ಯರು – ಮೊಬೈಲಿನಲ್ಲಿ ಶೂಟ್ ಮಾಡೋ ವೇಳೆ ಲೈಟ್ ಆಫ್

2 months ago

ಮೈಸೂರು: ಚಿಕಿತ್ಸೆಗಾಗಿ ಬಂದಿದ್ದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರನ್ನು ಮಗುವಿನ ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ. ಭಾನುವಾರದಂದು ಸುಟ್ಟಗಾಯಗಳಿಂದ ಬಳಲುತ್ತಿದ್ದ ಮಗುವನ್ನು ತಾಯಿ ಆಸ್ಪತ್ರೆಗೆ ಕರೆತಂದಿದ್ದರು. ಆದ್ರೆ ಈ ವೇಳೆ ವೈದ್ಯರು ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಸತತ...

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯನ್ನು ಕೂಡಿ ಹಾಕಿ ತೆರಳಿದ ಸಿಬ್ಬಂದಿ

2 months ago

ಲಕ್ನೋ: ಸಿಬ್ಬಂದಿಯೊಬ್ಬ ಶಿಫ್ಟ್ ಮುಗಿಯಿತು ಎಂದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರೋಗಿಯನ್ನು ಆಸ್ಪತ್ರೆಯಲ್ಲೇ ಬಿಟ್ಟು ಗೇಟ್ ಲಾಕ್ ಮಾಡಿಕೊಂಡು ಹೊರ ನಡೆದಿರುವ ಘಟನೆ ಉತ್ತರಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಸರ್ಕಾರಿ ಅರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಾನಿಯಾ(30) ಎಂಬುವರನ್ನು ಶುಕ್ರವಾರ ಮುಜಾಫರ್ ನಗರ ಜಿಲ್ಲೆಯ...

ಇಂಟರ್‌ನೆಟ್  ನೋಡಲ್ಲ, ಅದು ಕೇವಲ ಮಾಹಿತಿ ನೀಡುತ್ತೆ: ಸುಧಾಮೂರ್ತಿ

2 months ago

-ಯಶಸ್ವಿ ಮಹಿಳೆ ಹಿಂದೆ ಒಬ್ಬ ಸ್ಪಂದಿಸುವ ಪುರುಷ ಇರ್ತಾನೆ ಬೆಂಗಳೂರು: ಪ್ರತಿಯೊಂದು ಯಶಸ್ವಿ ಮಹಿಳೆ ಹಿಂದೆ ಒಬ್ಬ ಪುರಷ ಇರುತ್ತಾನೆ ಎಂದು ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು ಹೇಳಿದ್ದಾರೆ. ಇಂದು ಕಿದ್ವಾಯಿ ಆಸ್ಪತ್ರೆಯ 5 ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ...

ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

2 months ago

ಬೀದರ್: ಸ್ಕ್ಯಾನಿಂಗ್ ಗಾಗಿ ಎರಡು ಗಂಟೆಗಳಿಂದ ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರು ಹಾಗೂ ರೋಗಿಗಳನ್ನು ನೋಡಿ ಕೆಂಡಾಮಂಡಲರಾದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ರಿಮ್ಸ್ ನಿರ್ದೇಶಕರಿಗೆ ಫುಲ್ ತರಾಟೆ ತೆಗೆದುಕೊಂಡು ಘಟನೆ ನಡೆದಿದೆ. ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರಿಗೆ ನಿಮ್ಮ ಯೋಗ್ಯತೆಗೆ 30...