Thursday, 23rd January 2020

5 days ago

ಖಾಯಂ ವೈದ್ಯಾಧಿಕಾರಿ, ನರ್ಸ್‍ಗಳು ಇಲ್ಲದೆ ರೋಗಿಗಳ ನರಳಾಟ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಲವಾರು ದಿನಗಳಿಂದ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ರೋಗಗಳು ನರಳಾಡುತ್ತಿದ್ದಾರೆ. ಕೂಡಿಗೆ ವ್ಯಾಪ್ತಿಯ ರೋಗಿಗಳು ಮಾತ್ರವಲ್ಲದೆ ಮೈಸೂರು ಮತ್ತು ಹಾಸನ ಜಿಲ್ಲೆಗಳಿಂದ ರೋಗಿಗಳು ದಿನಂಪ್ರತಿ ಇಲ್ಲಿಗೆ ಬರುತ್ತಿದ್ದಾರೆ. ಆದರೆ ಇತ್ತೀಚೆಗೆ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದ ಕಾರಣ ಬಿಕೋ ಎನ್ನುತ್ತಿದೆ. ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು 20 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, […]

6 months ago

ವೈದ್ಯಕೀಯ ಸಲಕರಣೆ ನೀಡದ್ದಕ್ಕೆ ವೈದ್ಯಾಧಿಕಾರಿ ವಿರುದ್ಧ ಸ್ಪೀಕರ್ ಕೆಂಡಾಮಂಡಲ

ಕೋಲಾರ: ಶಟಪ್, ನೀವೆಲ್ಲಾ ಸ್ಕೌಂಡ್ರಲ್ಸ್. ನಿಮಗೆ ಈಗಲೇ ಏನಾದರು ಆಗುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಜಿಲ್ಲಾ ವೈದ್ಯಾಧಿಕಾರಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಇಂದು ಬೆಳಗ್ಗೆ ಆಯುರ್ವೇದ ಆಸ್ಪತ್ರೆ ಹಾಗೂ ಕ್ಷೇತ್ರದ ಸಮಸ್ಯೆ ಪರಿಶೀಲನೆ ನಡೆಸಿದ ರಮೇಶ್ ಕುಮಾರ್, ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಸೂಕ್ತ ವೈದ್ಯಕೀಯ ಉಪಕರಣಗಳನ್ನು ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ....

ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ

2 years ago

ಬಳ್ಳಾರಿ: ಗರ್ಭಿಣಿಗೆ ವಿಪರೀತವಾದ ನೋವು ಕಾಣಿಸಿಕೊಂಡ ಕಾರಣ ಆಂಬುಲೆನ್ಸ್ ನಲ್ಲಿಯೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಜಿಲ್ಲೆಯ ಕಂಪ್ಲಿ ತಾಲೂಕಿನ ಕಣವಿತಿಮ್ಮಾಪುರ ಗ್ರಾಮದ ಹುಲಿಗೆಮ್ಮ ಎಂಬವರು ತೀವ್ರ ಹೆರಿಗೆ ನೋವಿನಿಂದ ನರಳುತ್ತಿದ್ದರು. ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ...

ನೇಣು ಬಿಗಿದುಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಯತ್ನ

2 years ago

ರಾಮನಗರ: ತಾಲೂಕು ವೈದ್ಯಾಧಿಕಾರಿ ಕಿರುಕುಳಕ್ಕೆ ಬೇಸತ್ತು ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರದಲ್ಲಿ ನಡೆದಿದೆ. ತಿಪ್ಪಸಂದ್ರ ಗ್ರಾಮದ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ ನರ್ಸ್. ಶನಿವಾರ ಆಸ್ಪತ್ರೆ ಸಿಬ್ಬಂದಿಗಳ...

ನಾಡಿಮಿಡಿತ ನೋಡಿಯೇ ಬಿಪಿ, ಶುಗರ್ ಗೆ ಚಿಕಿತ್ಸೆ ನೀಡುತ್ತಿದ್ದ ಫೇಕ್ ಡಾಕ್ಟರ್ ಬಲೆಗೆ!

2 years ago

ಬಾಗಲಕೋಟೆ: ನಾಡಿ ಮಿಡಿತ ನೋಡಿಯೇ ಚಿಕಿತ್ಸೆ ಕೊಡುತ್ತಿದ್ದ ನಕಲಿ ವೈದ್ಯನೊಬ್ಬ ಇದೀಗ ಜಿಲ್ಲೆಯ ವೈದ್ಯಾಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಳ್ಳಾರಿ ಜಿಲ್ಲೆ ಹೋಸಪೇಟೆ ಮೂಲದ ಜನಾರ್ದನ್ ಸಿಕ್ಕಿಬಿದ್ದ ನಕಲಿ ವೈದ್ಯ. ಈತನಿಗೆ ವೈದ್ಯಕೀಯ ವೃತ್ತಿಯ ಎಬಿಸಿಡಿ ಗೊತ್ತಿಲ್ಲ. ಆದ್ರೆ ಜನರನ್ನು ಮರಳು ಮಾಡಿ...

ಇದು ನಮ್ಮ ರಾಜ್ಯದ ಡೆಂಗ್ಯೂ ಗ್ರಾಮ!

3 years ago

ದಾವಣಗೆರೆ: ಈ ಗ್ರಾಮದಲ್ಲಿ ಕಳೆದ ಎರಡು ತಿಂಗಳಿನಿಂದ ಯಾರೂ ಕೆಲಸ ಮಾಡಿಲ್ಲ, ಬಹುತೇಕ ಗ್ರಾಮಸ್ಥರು ಮನೆಯಿಂದ ಕೂಡ ಎದ್ದು ಹೊರ ಬಂದಿಲ್ಲ, ಹಾಸಿಗೆ ಮೇಲೆ ಮಲಗಿರುವ ಮಕ್ಕಳು, ಖಾಲಿ ಖಾಲಿಯಾಗಿ ಕಾಣುತ್ತಿರುವ ಗ್ರಾಮ, ಅಲ್ಲೊಬ್ಬರು ಇಲ್ಲೊಬ್ಬರು ಓಡಾಡುತ್ತಿರುವ ದೃಶ್ಯ. ಇಂಥದ್ದೊಂದು ಸನ್ನಿವೇಶ...

ಸುಡುಬಿಸಿಲಿನಿಂದ ಪಾರಾಗಲು ರಾಯಚೂರಿನ ವೈದ್ಯಾಧಿಕಾರಿ ಮಾಡಿರೋ ಐಡಿಯಾ ಇದು

3 years ago

ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನ ನಾನಾ ದಾರಿಗಳನ್ನ ಹುಡುಕಿಕೊಳ್ಳುತ್ತಿದ್ದಾರೆ. ತಲೆಗೆ ಟೋಪಿ ಹಾಕಿಕೊಳ್ಳುವ ಜೊತೆಗೆ ತಮ್ಮ ವಾಹನಗಳಿಗೂ ಟೋಪಿ ಹಾಕಿ ಸವಾರಿ ಮಾಡುತ್ತಿದ್ದಾರೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಿಸುತ್ತಿದ್ದಾರೆ. ರಾಯಚೂರು ಜಿಲ್ಲಾ ಆಯುಷ್ ವೈದ್ಯಾಧಿಕಾರಿ...