Friday, 26th April 2019

Recent News

14 hours ago

ಕಿಡ್ನಾಪ್‍ಗೈದು ಕಾಡಿನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಹರಿಬಿಟ್ಟು ಸಿಕ್ಕಿಬಿದ್ರು

ದಿಸ್‍ಪುರ್: ಅಪಹರಣಗೈದು ಕಾಡಿನಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ವಿಡಿಯೋ ಆಧಾರದಲ್ಲಿ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳ 25ರಂದು 5 ಮಂದಿ ಕಾಮುಕರು ಅಕಾಶಿಗಂಗಾ ಮೀಸಲು ಅರಣ್ಯ ಪ್ರದೇಶದ ದಿಘಾಲ್ಜಹರುನಿ ಗ್ರಾಮದಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸೆಗಿ, ಆ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆದ ಬಳಿಕ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದರು. ವಿಡಿಯೋ ಆಧಾರದ ಮೇಲೆಯೇ ಇಂದು ಮೂವರು ಆರೋಪಿಗಳು ಪೊಲೀಸರ […]

3 days ago

ಮದ್ವೆಮನೆಯಲ್ಲಿ ದೀಪಿಕಾ ಸ್ಯಾಂಡಲ್ಸ್ ಹಿಡಿದುಕೊಂಡು ಓಡಾಡಿದ ಪತಿ: ಫೋಟೋ ವೈರಲ್

ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಮದುವೆ ಕಾರ್ಯಕ್ರಮದಲ್ಲಿ ತನ್ನ ಪತ್ನಿ, ನಟಿ ದೀಪಿಕಾ ಪಡುಕೋಣೆ ಅವರ ಸ್ಯಾಂಡಲ್ಸ್ ಹಿಡಿದುಕೊಂಡು ಓಡಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮದುವೆಯಲ್ಲಿ ದೀಪಿಕಾ ಬೇರೆಯವರ ಜೊತೆ ಮಾತನಾಡುವುದರಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ರಣ್‍ವೀರ್ ದೀಪಿಕಾ...

ಸನ್ನಿ ಲಿಯೋನ್‍ನ ಹೋಳಿ ಹಬ್ಬದ ಫೋಟೋ ವೈರಲ್

1 month ago

ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ತನ್ನ ಪತಿ ಹಾಗೂ ಮೂವರು ಮಕ್ಕಳ ಜೊತೆ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಈ ಫೋಟೋ ಅವರು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈಗ ಅದು ವೈರಲ್ ಆಗಿದೆ. ಗುರುವಾರ ಸನ್ನಿ ಲಿಯೋನ್ ತನ್ನ ಪತಿ ಡೇನಿಯಲ್ ವೆಬ್ಬರ್...

ಪಾಕಿಸ್ತಾನ ವಿರುದ್ಧ ಬರೆದ ಶಿಕ್ಷಕನ ಹಾಡು ವೈರಲ್!

2 months ago

ಕೊಪ್ಪಳ: ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆ ಪಾಕ್ ವಿರುದ್ಧ ಶಿಕ್ಷಕರೊಬ್ಬರು ಬರೆದ ಹಾಡು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಕೊಪ್ಪಳದ ಶಿಕ್ಷಕ ಹನುಮಂತಪ್ಪ ಕುರಿ...

ಮೊಬೈಲ್ ಸಂಭಾಷಣೆ ವೈರಲ್ – ಆರ್‌ಟಿಐ ಕಾರ್ಯಕರ್ತ, ಸಿಬ್ಬಂದಿಯನ್ನು ಬಲಿಪಶು ಮಾಡಲು ಮುಂದಾದ ತಹಶೀಲ್ದಾರ್

2 months ago

ಮೈಸೂರು: ಜಿಲ್ಲೆಯ ತಹಶೀಲ್ದಾರ್ ಹುದ್ದೆಗೆ ಒಂದೇ ಸಮುದಾಯದ ಇಬ್ಬರು ಅಧಿಕಾರಿಗಳ ನಡುವೆ ನಡೆದಿದ್ದ ಮೊಬೈಲ್ ಸಂಭಾಷಣೆ ವೈರಲ್ ಆಗಿದ್ದು, ಈ ಸಂಬಂಧ ಆರ್‌ಟಿಐ ಕಾರ್ಯಕರ್ತನನ್ನು ಹಾಗೂ ಕಚೇರಿಯ ಸಿಬ್ಬಂದಿಯನ್ನು ಬಲಿಪಶು ಮಾಡಲು ಮೈಸೂರು ತಹಶೀಲ್ದಾರ್ ಮುಂದಾಗಿರುವ ವಿಚಾರವೊಂದು ಬೆಳಕಿಗೆ ಬಂದಿದೆ. ಆರ್‌ಟಿಐ...

ಕಣ್ಸನ್ನೆ ವಿಡಿಯೋ ವೈರಲ್ ಆಗ್ತಿದ್ದಂತೆ ಮನೆಯಲ್ಲಿ ಕೂಡಿ ಹಾಕಿದ್ದರು: ಪ್ರಿಯಾ ವಾರಿಯರ್

2 months ago

ತಿರುವನಂತಪುರಂ: ಕಣ್ಸನ್ನೆ ವಿಡಿಯೋ ವೈರಲ್ ಆಗುತ್ತಿದ್ದಂತೆ ನನ್ನ ಕುಟುಂಬದವರು ನನ್ನನ್ನು ಗೃಹಬಂಧನದಲ್ಲಿಟ್ಟಿದ್ದರು ಎಂದು ನಟಿ ಪ್ರಿಯಾ ವಾರಿಯರ್ ಹೇಳಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವು ನಟಿಸಿದ ‘ಒರು ಅಡಾರ್ ಲವ್’ ಚಿತ್ರದ ಬಗ್ಗೆ ಮಾತನಾಡಿ ಇದು ಶಾಲಾ ಜೀವನದ ಕತೆ...

ಮಾಲೀಕರ ಸೂಚನೆಯಿಲ್ಲದೆ ಚಕ್ಕಡಿಗಾಡಿ ಹೊತ್ತು ಸಾಗಿದ ಎತ್ತುಗಳು: ವಿಡಿಯೋ ವೈರಲ್

2 months ago

ತುಮಕೂರು: ಮಾಲೀಕರ ಸೂಚನೆ ಇಲ್ಲದೆ ಎತ್ತುಗಳು ತಮ್ಮ ಪಾಡಿಗೆ ತಾವೇ ಚಕ್ಕಡಿಗಾಡಿ ಹೊತ್ತು ಸಾಗಿದ ದೃಶ್ಯವೊಂದು ತುಮಕೂರು ಜಿಲ್ಲೆಯ ಪಾವಗಡ- ಚೆಳ್ಳಕೆರೆ ರಸ್ತೆಯಲ್ಲಿ ನಡೆದಿದೆ. ಒಟ್ಟು ಮೂರು ಜೋಡಿಯ ಎತ್ತುಗಳು ಮಾಲೀಕರ ಸೂಚನೆ ಇಲ್ಲದೆ ರಸ್ತೆಯಲ್ಲಿ ತಮ್ಮ ಪಾಡಿಗೆ ನಡೆದುಕೊಂಡು ಹೋಗಿದೆ....

ಕಣ್ಸನ್ನೆ ನಂತ್ರ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ ವೈರಲ್

3 months ago

ತಿರುವನಂತಪುರಂ: ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್...