Friday, 22nd November 2019

Recent News

5 days ago

11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಯ್ತು 3 ಅಂತಸ್ತಿನ ಸುಂದರ ಮನೆ

– ಮನೆಯ 3ಡಿ ವಿನ್ಯಾಸ ಲಭ್ಯ – ಹೇಗಿದೆ ಗೊತ್ತಾ ಸ್ಪೆಷಲ್ ಮನೆ? ವಾಷಿಂಗ್ಟನ್: 11 ಶಿಪ್ ಕಂಟೇನರ್ ಗಳಲ್ಲಿ ನಿರ್ಮಾಣಗೊಂಡಿರುವ ಸುಂದರ ಮನೆಯ ಫೋಟೋಗಳು ಮತ್ತೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಜೀವನದಲ್ಲಿ ತಮಗೆ ಸೂರು ಕಟ್ಟಿಕೊಳ್ಳಬೇಕು ಎಂಬುದು ಎಲ್ಲರ ಮನದಾಸೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ […]

2 weeks ago

ಸರ್ಬಿಯಾ ಮಾಡೆಲ್‍ನೊಂದಿಗೆ ಹಾರ್ದಿಕ್ ಪಾಂಡ್ಯ ಮದ್ವೆ!

ನವದೆಹಲಿ: ಈಗಾಗಲೇ ಹಲವು ಬಾಲಿವುಡ್ ನಟಿಯರೊಂದಿಗೆ ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಡೇಟಿಂಗ್ ನಡೆಸಿರುವ ಸುದ್ದಿಗಳು ಸಾಕಷ್ಟು ಕೇಳಿ ಬಂದಿದ್ದು, ಆದರೆ ಸದ್ಯ ಹಾರ್ದಿಕ್ ಸರ್ಬಿಯನ್ ಮಾಡೆಲ್, ನಟಿ ನತಾಶಾ ಸ್ಟಾಂಕೋವಿಕ್ ಮದುವೆಯಾಗಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಹಿಂದೆಯೇ ನತಾಶಾರೊಂದಿಗೆ ಹಾರ್ದಿಕ್ ಪಾಂಡ್ಯ ಡೇಟಿಂಗ್ ನಡೆಸುತ್ತಿದ್ದರೆ ಎಂಬ ಸುದ್ದಿ ಕೇಳಿ ಬಂದಿತ್ತು....

ರಿಷಬ್ ಪಂತ್ ಮೇಲಿರುವ ಕೈ ಯಾರದ್ದು?

5 months ago

ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಜಯದ ಪತಾಕೆಯನ್ನು ಹಾರಿಸಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಬಾಂಗ್ಲಾದೇಶದ ವಿರುದ್ಧ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಶನಿವಾರ ರಿಲ್ಯಾಕ್ಸ್ ಮೂಡ್‍ಗೆ ಜಾರಿತ್ತು. ಲಂಡನ್ ನಗರದಲ್ಲಿ ಸುತ್ತಾಡಿದ ಟೀಂ ಇಂಡಿಯಾ ಆಟಗಾರರು ಫುಲ್ ಎಂಜಾಯ್ ಮಾಡಿದ್ದಾರೆ. ಹಾರ್ದಿಕ್...

ಧರಿಸುವ ಬಟ್ಟೆಯಿಂದ ಮಹಿಳೆಯನ್ನು ವ್ಯಾಖ್ಯಾನಿಸಬಾರದು- ಇವಿಎಂ ಹಿಡಿದ ಅಧಿಕಾರಿ ಮಾತು

6 months ago

ಭೋಪಾಲ್: ದೇಶದಲ್ಲಿ ಲೋಕಸಭಾ ಚುನಾವಣೆಯ ಬ್ಯುಸಿ ಮಧ್ಯೆಯೂ ಹಳದಿ ಬಣ್ಣದ ಸಾರಿ ಹಾಗೂ ನೀಲಿ ಬಣ್ಣದ ಗೌನ್ ಧರಿಸಿ ಇವಿಎಂ ಮೆಷಿನ್ ಹಿಡಿದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಒಬ್ಬರು ನೀಲಿ ಬಣ್ಣದ ಗೌನ್ ಧರಿಸಿದರೆ,...

ಫೋಟೋಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ಕಿಸ್ಸಿಂಗ್ ಕಪಲ್

7 months ago

ಕೋಲಂಬೋ: ಎಲ್ಲರಗಿಂತ ನಮ್ಮ ಫೋಟೋಗಳು ಚೆನ್ನಾಗಿರಬೇಕು. ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಲೈಕ್ಸ್, ಕಮೆಂಟ್ ಬರಬೇಕು ಎಂಬುವುದು ಯುವ ಜನತೆಯ ಆಸೆ ಆಗಿರುತ್ತದೆ. ಹಾಗಾಗಿ ಸಾಹಸ ಮಾಡಿ ಅಪಯಾಕಾರಿ ಸ್ಥಳಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿರುತ್ತಾರೆ. ಇಂತಹ ಸ್ಥಳಗಳಲ್ಲಿ ಫೋಟೋಗಳು ಚೆನ್ನಾಗಿಯೇ ಬರುತ್ತೆ, ಸ್ವಲ್ಪ...

ಬಹುದಿನಗಳ ಬಳಿಕ ಸನ್ನಿಯಿಂದ ಬಿಕಿನಿ ಫೋಟೋ ಶೇರ್

7 months ago

ಮುಂಬೈ: ಬಾಲಿವುಡ್ ಲೈಲಾ, ಮಾದಕ ಚೆಲುವೆ ಸನ್ನಿ ಲಿಯೋನ್ ಬಹು ದಿನಗಳ ಬಳಿಕ ಬಿಕಿನಿ ಫೋಟೋವನ್ನು ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಸೋಮವಾರ ಬಿಕಿನಿ ಫೋಟೋ ಶೇರ್ ಮಾಡಿಕೊಂಡಿರುವ ಸನ್ನಿ ಲಿಯೋನ್, ಬಹು ದಿನಗಳ ಬಳಿಕ ಬಿಕಿನಿ ತೊಟ್ಟಿರುವ ಫೋಟೋ...

ಒಂದೇ ಶಾಲೆಯ 7 ಶಿಕ್ಷಕಿಯರು ಗರ್ಭಿಣಿ

8 months ago

– 14 ಸಿಬ್ಬಂದಿಯಲ್ಲಿ 7 ಜನರಿಗೆ ಏಕಕಾಲದಲ್ಲಿ ಹೆರಿಗೆ ರಜೆ – ಹೊಸ ಸಿಬ್ಬಂದಿಯ ನೇಮಕಕ್ಕೆ ಮುಂದಾದ ಪ್ರಾಂಶುಪಾಲ ವಾಷಿಂಗ್ಟನ್: ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ...

ತಿಂಡಿ ಖರೀದಿಗಾಗಿ ಸಾಮಾನ್ಯರಂತೆ ಕ್ಯೂನಲ್ಲಿ ನಿಂತ ಬಿಲ್ ಗೇಟ್ಸ್!

10 months ago

ವಾಷಿಂಗ್ಟನ್: ಕೆಲವರು ಎಷ್ಟೇ ಶ್ರೀಮಂತರಾಗಿದ್ದರೂ, ಸಾಮಾನ್ಯರಂತೆಯೇ ಬದುಕಿರುತ್ತಾರೆ. ಮತ್ತೆ ಕೆಲವರು ಏನೂ ಇಲ್ಲದೇ ಇದ್ದರೂ ಎಲ್ಲದರಲ್ಲಿಯೂ ಶ್ರೀಮಂತಿಕೆ ಪ್ರದರ್ಶಿಸುವರನ್ನು ಸಮಾಜದಲ್ಲಿ ಕಾಣಬಹುದು. ಜಗತ್ತಿನ ಎರಡನೇ ಶ್ರೀಮಂತ ವ್ಯಕ್ತಿ, ಮೈಕ್ರೋಸಾಫ್ಟ್ ಕಂಪನಿಯ ಸ್ಥಾಪಕರಾಗಿರುವ ಬಿಲ್‍ಗೇಟ್ಸ್ ಓರ್ವ ಸಾಮಾನ್ಯ ವ್ಯಕ್ತಿಯಂತೆ ತಿಂಡಿ ಖರೀದಿಗೆ ಸರತಿ...