Friday, 19th July 2019

2 weeks ago

ತಿಥಿ ನಡೆದು 2 ದಿನದ ನಂತ್ರ ವ್ಯಕ್ತಿ ಪ್ರತ್ಯಕ್ಷ – ಕೊನೆ ದರ್ಶನ ಮಾಡಲಾಗದೆ ಪತ್ನಿ, ಪುತ್ರ ಕಣ್ಣೀರು

ಹಾಸನ: ತಿಥಿ ಮಾಡಿದ ಎರಡು ದಿನದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬಂದು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಹಾಸನ ತಾಲೂಕು ಶಂಖ ಗ್ರಾಮದಲ್ಲಿ ನಡೆದಿತ್ತು. ತನ್ನದೇ ಪತಿಯ ಮೃತದೇಹ ಎಂದು ತಿಳಿದು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಆತನ ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ ಈಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗ ಅಂತಿಮ ದರ್ಶನ ಪಡೆಯುವುದಕ್ಕೆ ಆಗಲಿಲ್ಲ ಎಂದು ಸಮಾಧಿ ಮುಂದೆ ಕಣ್ಣೀರು ಹಾಕಿದ್ದಾರೆ. ರಾಜಣ್ಣ (60) ಮೃತ ವ್ಯಕ್ತಿ. ರಾಜಣ್ಣ ಚಿಕ್ಕಮಗಳೂರು ಜಿಲ್ಲೆಯ ಭೈರಾಪುರ ಗ್ರಾಮದವರಾಗಿದ್ದು, […]

2 weeks ago

ಸರ್ಕಾರಿ ಶಾಲೆ ಸಿಸಿಟಿವಿ ಕ್ಯಾಮೆರಾ ಕಿತ್ತು ಕಲ್ಲಿನಿಂದ ಜಜ್ಜಿದ

ಧಾರವಾಡ: ಸರ್ಕಾರಿ ಶಾಲೆಯ ಸಿಸಿಟಿವಿ ಕ್ಯಾಮೆರಾ ಕಿತ್ತು ವ್ಯಕ್ತಿಯೋರ್ವ ಕಲ್ಲಿನಿಂದ ಜಜ್ಜಿ ಧ್ವಂಸಗೊಳಿಸಿದ್ದಾನೆ. ಜಿಲ್ಲೆಯ ಉಪ್ಪಿನ ಬೆಟಗೇರಿಯ ಶಾಲೆಯಲ್ಲಿ ಪುಂಡರು ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿದ್ದಾರೆ. ಕ್ಯಾಮೆರಾ ಹಿಂದಿನಿಂದ ಬಂದ ವ್ಯಕ್ತಿ ಕಿತ್ತುಕೊಂಡು ಹೋಗಿ ಕೊಂಚ ದೂರದಲ್ಲಿ ಕಲ್ಲಿನಿಂದ ಜಜ್ಜಿದ್ದಾನೆ. ಶಾಲೆಯ ನೀರಿನ ಟ್ಯಾಂಕರ್ ಬಳಿ ಅಳವಡಿಸಿದ್ದ ಇನ್ನೊಂದು ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ಇಂದು ಬೆಳಗ್ಗೆ...

ನಾಯಿಯ ಮೇಲೆ ಅತ್ಯಾಚಾರ-ಆರೋಪಿಯನ್ನು ಪತ್ತೆ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ

3 weeks ago

ಹೈದರಾಬಾದ್: ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ನಡೆಸಿರುವ ವೀಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ಅಂತರಾಷ್ಟ್ರೀಯ ಎನ್‍ಜಿಒ ಈ ಅಮಾನನವೀಯ ಕೃತ್ಯ ಎಸಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ....

ಗಾಯಗೊಂಡ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆದ ಸಬ್ ಇನ್‌ಸ್ಪೆಕ್ಟರ್

3 weeks ago

ಮೈಸೂರು: ನಗರದ ಸಬ್ ಇನ್‌ಸ್ಪೆಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಉಮಾಶಂಕರ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಉಮಾಶಂಕರ್ ತಮ್ಮ ಬೈಕಿನಲ್ಲಿ ಮೈಸೂರಿನ ಜೆಎಲ್‍ಬಿ ರಸ್ತೆಯ ಮುಡಾ ಸರ್ಕಲ್ ಬಳಿ ಹೋಗುತ್ತಿದ್ದರು. ಈ...

ಹಿಟ್ ಆ್ಯಂಡ್ ರನ್ – ಕ್ಯಾಲಿಫೋರ್ನಿಯಾದಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಸಾವು

3 weeks ago

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹಿಟ್ ಆ್ಯಂಡ್ ರನ್ ಕೇಸ್‍ಗೆ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸಯ್ಯದ್ ವಾಸೀಮ್ ಅಲಿ (26) ಮೃತ ವ್ಯಕ್ತಿ. ಸಯ್ಯದ್ ಹೈದರಾಬಾದ್ ಮೂಲದವರಾಗಿದ್ದು, ಕ್ಯಾಲಿಫೋರ್ನಿಯಾದ ಫ್ರೀಮಂಟ್‍ನಲ್ಲಿ ವಾಸಿಸುತ್ತಿದ್ದರು. ಸಯ್ಯದ್ ವಾಸೀಮ್ ಡ್ರೈವರ್ ಆಗಿ ಟಯೋಟಾ ಓಡಿಸುತ್ತಿದ್ದರು....

ರಸ್ತೆಬದಿಯಲ್ಲೇ ಕಾದು ನಿಂತು ಬಂದವರಿಗೆ ಗುಮ್ಮಿದ ಗೂಳಿ: ವಿಡಿಯೋ ನೋಡಿ

4 weeks ago

ಗಾಂಧಿನಗರ: ಗೂಳಿಯೊಂದು ರಸ್ತೆಬದಿಯಲ್ಲೇ ಕಾದು ನಿಂತು ಬಂದವರಿಗೆಲ್ಲಾ ಗುಮ್ಮುತ್ತಿದ್ದ ವಿಡಿಯೋವೊಂದು ಗುಜರಾತಿನ ರಾಜ್‍ಕೋಟ್‍ನಲ್ಲಿ ನಡೆದಿದ್ದು, ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಗೂಳಿ ಮೊದಲು ಸೈಕಲ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಗುಮ್ಮಿದೆ. ಬಳಿಕ...

ಆರ್ಡರ್ ಮಾಡಿದ್ದ ಊಟಕ್ಕಾಗಿ ಕಾಯ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

1 month ago

ನವದೆಹಲಿ: ಆರ್ಡರ್ ಮಾಡಿದ್ದ ಊಟಕ್ಕಾಗಿ ಕಾಯ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನವದೆಹಲಿಯ ವಿಕಾಸಪುರಿಯಲ್ಲಿ ನಡೆದಿದೆ. ಅಮಿತ್ ಕೋಚರ್ ಕೊಲೆಯಾದ ವ್ಯಕ್ತಿ. ಅಮಿತ್ ತನ್ನ ಸ್ನೇಹಿತರ ಜೊತೆ ಮನೆಯಲ್ಲಿ ಕಾಲ ಕಳೆಯುತ್ತಿದ್ದನು. ಈ ವೇಳೆ...

ವ್ಯಕ್ತಿ ಮೇಲೆ ಹಲ್ಲೆ ಮಾಡಿ, ವಾಹನ ಹತ್ತಿಸಿ ಬರ್ಬರ ಕೊಲೆ

1 month ago

ಚಿಕ್ಕಬಳ್ಳಾಪುರ: ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ಹಲ್ಲೆ ಮಾಡಿ ಬಿಸಾಡಿದಲ್ಲದೇ ಆತನ ಮೇಲೆ ವಾಹನ ಹತ್ತಿಸಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂದವಾದ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ದುಷ್ಕರ್ಮಿಗಳು ಲೇಔಟ್‍ವೊಂದರಲ್ಲಿ ಅಪರಿಚಿತ ವ್ಯಕ್ತಿಯನ್ನು ಹಲ್ಲೆ ಮಾಡಿ ಎಸೆದಿದ್ದಾರೆ....