ಗದಗ: ಸಾರಿಗೆ ನೌಕರರ ಮುಷ್ಕರದ ಬಿಸಿ ವೃದ್ಧ ವ್ಯಾಪಾರಸ್ಥ ದಂಪತಿಗೂ ತಟ್ಟಿದೆ. ನಗರದ ಪಂಡಿತ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣದಲ್ಲಿ ವ್ಯಾಪಾರಕ್ಕೆಂದು ಬಂದ ವೃದ್ಧ ದಂಪತಿ ವಾಹನ ಸಿಗದೆ ಪರದಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ...
ಬೆಂಗಳೂರು: ದೆಹಲಿಯ ಬಾಬಾ ಕಾ ಡಾಭಾ ವೃದ್ಧರ ಸಂಕಷ್ಟದ ಕುರಿತು ಸುದ್ದಿ ವೈರಲ್ ಆದ ಬೆನ್ನಲ್ಲೇ ಇದೀಗ ಬೆಂಗಳೂರಿನ ಸಸಿ ಮಾರುವ ವೃದ್ಧನ ವಿಡಿಯೋ ಸಖತ್ ವೈರಲ್ ಆಗಿದ್ದು, ಸಹಾಯ ಮಾಡುವಂತೆ ಬಾಲಿವುಡ್ ಸ್ಟಾರ್ ಗಳು...
– ಮೂರು ದೇಶಗಳ ಚೈನ್ ಲಿಂಕ್ ಮೂಲಕ ವ್ಯಾಪಾರ – ವರ್ಷಾಂತ್ಯದೊಳಗೆ ಸಪ್ಲೈ ಚೈನ್ ಬಲಪಡಿಸಲು ಕ್ರಮ – ಚೀನಾ ವಸ್ತುಗಳಿಗೆ ಬ್ರೇಕ್ ಹಾಕಲು ಕ್ರಮ – ವಿಡಿಯೋ ಕಾನ್ಫರೆನ್ಸ್ ಮೂಲಕ ಮೂರು ದೇಶಗಳ ಸಚಿವರ...
ಬೆಂಗಳೂರು: ಕೊರೊನಾದ ಮಧ್ಯೆ ಜನರು ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಹಬ್ಬದ ಸಂಭ್ರಮದಲ್ಲಿ ಜನರು ಕೊರೊನಾ ಆತಂಕವನ್ನ ಮರೆತಿದ್ದಾರೆ ಎನ್ನುವಂತಿದೆ. ಬೆಳ್ಳಂಬೆಳ್ಳಗ್ಗೆ ಜನರು ಮಾರ್ಕೆಟ್ನಲ್ಲಿ ಹಬ್ಬದ ವಸ್ತುಗಳನ್ನ ಖರೀದಿ ಮಾಡಲು ಗುಂಪು ಗೂಡಿದ್ದಾರೆ. ಇವತ್ತು ಗೌರಿ...
ನವದೆಹಲಿ: ಗಲ್ವಾನ್ ಘರ್ಷಣೆಯ ಬಳಿಕ ಅಪ್ಲಿಕೇಶನ್ಗಳು ನಿಷೇಧಿಸಿ ಹೊಡೆತ ನೀಡಲು ಆರಂಭಿಸಿದ ಭಾರತ ಈಗ ಚೀನಾದಿಂದ ಟಿವಿ ಆಮದು ಮಾಡುವುದಕ್ಕೆ ನಿರ್ಬಂಧ ಹೇರಿದೆ. ವಿದೇಶ ವ್ಯಾಪಾರದ ಮಹಾನಿರ್ದೇಶನಾಲಯ(ಡಿಜಿಎಫ್ಟಿ) ಗುರುವಾರ ಈ ಆದೇಶ ಹೊರಡಿಸಿ ಟಿವಿ ಸೆಟ್ಗಳ...
-ಇತ್ತ ಕುರಿ ವ್ಯಾಪಾರ ಬಲು ಜೋರು ರಾಯಚೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ರಾಯಚೂರಿನಲ್ಲಿ ಹಣ್ಣು, ಹೂ ವ್ಯಾಪಾರ ಜೋರಾಗಿದೆ. ಕೊರೊನಾ ಭೀತಿ ನಡುವೆಯೂ ಜನ ಸಾಮಾಜಿಕ ಅಂತರ ಮರೆತು ವ್ಯಾಪಾರ ಜೋರಾಗಿ ನಡೆಸಿದ್ದಾರೆ. ಮಾಸ್ಕ್ ಸಹ...
ದಾವಣಗೆರೆ: ಕೊರೊನಾದಿಂದಾಗಿ ಇಡೀ ಪ್ರಪಂಚವೇ ನಲುಗಿದ್ದು, ಸೋಂಕು ತಗುಲಿದವರು ಚಿಕಿತ್ಸೆಗಾಗಿ ಪರದಾಡಿದರೆ, ಉಳಿದವರು ಲಾಕ್ಡೌನ್ನಿಂದಾಗಿ ಪರದಾಡು ಸ್ಥಿತಿ ಬಂದೊದಗಿದಿದೆ. ಲಾಕ್ಡೌನ್ನಿಂದಾಗಿ ಬಹುತೇಕ ಯುವಕರು ಕೆಲಸ ಕಳೆದುಕೊಂಡಿದ್ದು, ಇದರಿಂದಾಗಿ ಎಲ್ಲ ವಲಯಗಳಿಗೂ ಹೊಡೆತ ಬಿದ್ದಿದೆ. ಹಲವು ಯುವಕರು...
– ಮಟನ್ ಮಾರ್ಕೆಟ್ನಲ್ಲಿ ವ್ಯಾಪಾರ ಜೋರು ರಾಯಚೂರು: ಸಂಡೇ ಲಾಕ್ಡೌನ್ ಹಿನ್ನೆಲೆಯಲ್ಲಿ ಯಾರೂ ನೋಡುವವರು ಇಲ್ಲದೇ ರಸ್ತೆ ಬದಿಯಲ್ಲೇ ಮಾನಸಿಕ ಅಸ್ವಸ್ಥೆ ಗಾಯದ ನೋವಿನಿಂದ ನರಳಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಕಾಲಿಗೆ ಗಾಯ ಮಾಡಿಕೊಂಡ ಅಸ್ವಸ್ಥೆ...
ನವದೆಹಲಿ: 59 ಅಪ್ಲಿಕೇಶನ್ ನಿಷೇಧಿಸಿ ಡಿಜಿಟಲ್ ಸ್ಟ್ರೈಕ್ ಮಾಡಿದ ಬೆನ್ನಲ್ಲೇ ಭಾರತ ಚೀನಾಗೆ ಮತ್ತೊಂದು ಬಲವಾದ ಹೊಡೆತ ನೀಡಲು ಮುಂದಾಗುತ್ತಿದೆ. ಎರಡು ದೇಶಗಳ ವ್ಯಾಪಾರ ವಿಚಾರದಲ್ಲಿ ಭಾರತ ರಫ್ತು ಮಾಡುವುದಕ್ಕಿಂತ ಹೆಚ್ಚಾಗಿ ಚೀನಾದಿಂದ ಆಮದು ಜಾಸ್ತಿ...
– ಜುಲೈ 4ರ ವರೆಗೂ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟು ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದಂತೆ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾ ಚೇಂಬರ್...
ಚಿಕ್ಕಮಗಳೂರು: ಕೊರೊನಾ ಲೆಕ್ಕಿಸದೆ ಜನ ಮೋಜು ಮಸ್ತಿ ಮಾಡಲು ಮುಂದಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಆತಂಕ ಎದುರಾಗಿದೆ. ನೂರಾರು ಕೊರೊನಾ ಪ್ರಕರಣಗಳಿರುವ...
ರಾಯಚೂರು: ರಂಜಾನ್ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ವ್ಯಾಪಾರ ಜೋರಾಗಿದ್ದು, ಸುಡು ಬಿಸಿಲಿನಲ್ಲೂ ಜನ ಮುಗಿಬಿದ್ದು ವಸ್ತುಗಳನ್ನ ಕೊಳ್ಳುತ್ತಿದ್ದಾರೆ. ಇಂದು ಸಂಜೆ 7 ರಿಂದಲೇ ಕರ್ಫ್ಯೂ ಇರುವುದರಿಂದ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿವೆ. ಹೀಗಾಗಿ ಕರ್ಫ್ಯೂ ಹಿನ್ನೆಲೆಯಲ್ಲಿ...
ಮೈಸೂರು: ನಗರದಲ್ಲಿ ನಾಳೆಯಿಂದ (ಗುರುವಾರ) ಎಲ್ಲ ರೀತಿಯ ವ್ಯಾಪಾರ ವಹಿವಾಟಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಿದೆ. 14 ದಿನದಿಂದ ಕೊರೊನಾ ಪ್ರಕರಣಗಳು ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕೊರೊನಾ ಭೀತಿ...
– ಹೇರ್ ಕಟಿಂಗ್, ಪಾರ್ಲರ್ ಶಾಪ್ ಓಪನ್ ಇಲ್ಲ ರಾಯಚೂರು: ಗ್ರೀನ್ ಝೋನ್ನಲ್ಲಿರುವ ರಾಯಚೂರು ಜಿಲ್ಲೆಯಲ್ಲಿ ನಾಳೆಯಿಂದ ವ್ಯಾಪಾರ ವಹಿವಾಟುಗಳು ಆರಂಭವಾಗಲಿವೆ. ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬಹುದು ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ....
ಬೆಳಗಾವಿ: ಈರುಳ್ಳಿ ವ್ಯಾಪಾರಿ ಸೇರಿದಂತೆ ಆತನ ಕುಟುಂಬದ ನಾಲ್ವರು ಸದಸ್ಯರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಆತನ ಬಳಿ ಈರುಳ್ಳಿ ಖರೀದಿಸಿದ ಗ್ರಾಹಕರಿಗೆ ಕೊರೊನಾ ಆತಂಕ ಇದೀಗ ಎದುರಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮ ಹಾಗೂ ಜಿಲ್ಲೆಯಾದ್ಯಂತ ಆತಂಕ...
– ಮನೆಬಾಗಿಲಿಗೆ ತರಕಾರಿ ಹಂಚಿಕೆ ಚಿಕ್ಕಮಗಳೂರು: ಜಿಲ್ಲೆಯ ಆರ್ಎಸ್ಎಸ್ ಸಂಚಾಲಿತ ಸೇವಾಭಾರತಿ ವತಿಯಿಂದ ಪ್ರತಿ ದಿನ 12 ಲಗೇಜ್ ಆಟೋಗಳಲ್ಲಿ ಇಡೀ ಚಿಕ್ಕಮಗಳೂರು ನಗರಕ್ಕೆ ತರಕಾರಿ ಹಂಚುತ್ತಿದ್ದು, ಯಾವುದೇ ಲಾಭ ಪಡೆಯದೆ ಎಪಿಎಂಸಿ ಹಾಗೂ ರೈತರ...