Tuesday, 23rd July 2019

Recent News

5 months ago

ಪಾರ್ಕಿನಲ್ಲಿ ಸಿಕ್ಕಿಬಿದ್ದ ಜೋಡಿಗೆ ಮದ್ವೆ

ಹೈದರಾಬಾದ್: ಸ್ವಯಂ ಘೋಷಿತ ಬಜರಂಗದಳದ ಕಾರ್ಯಕರ್ತರು ಪ್ರೇಮಿಗಳ ದಿನದ ಪಾರ್ಕ್ ನಲ್ಲಿದ್ದ ಯುವಕ-ಯುವತಿಗೆ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ ನಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರೇಮಿಗಳ ದಿನವನ್ನು ವಿರೋಧಿಸಿ ಅಂಗಡಿ, ಪಬ್ ಮತ್ತು ಕಚೇರಿಗಳನ್ನು ಮುಂಚಿತವಾಗಿ ಮುಚ್ಚಿಸಿ ರ‍್ಯಾಲಿ ಮತ್ತು ಪ್ರತಿಭಟನೆಗಳನ್ನು ಮಾಡುತ್ತಿದ್ದರು. ಈ ವೇಳೆ ಹೈದರಾಬಾದಿನ ಕೊಂಡಲಕೋಯ ಆಕ್ಸಿಜನ್ ಪಾರ್ಕ್ ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ-ಯುವತಿಯನ್ನು ನೋಡಿದ್ದಾರೆ. ಕಾರ್ಯಕರ್ತರು ಅವರು ಬಳಿ ಹೋಗಿ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದರೆ ಮದುವೆಯಾಗಿ ಎಂದು ಬಲವಂತದಿಂದ ಯುವಕನಿಂದ […]

5 months ago

ನನ್ನ ಮದ್ವೆಯಾಗಲು ಈ ನಂಬರಿಗೆ ಕರೆ ಮಾಡಿ ಎಂದಿದ್ದ ನಟನಿಗೆ ಕೊನೆಗೂ ಮ್ಯಾರೇಜ್ ಫಿಕ್ಸ್

ಹೈದರಾಬಾದ್: ನನ್ನನ್ನು ಮದುವೆಯಾಗಲು ಯಾವುದೇ ಷರತ್ತುಗಳಿಲ್ಲ, ಈ ನಂಬರಿಗೆ ಕರೆ ಮಾಡಿ ಎಂದು ವಿಡಿಯೋ ಕಾಲ್ ಮೂಲಕ ಹೇಳಿಕೊಂಡಿದ್ದ ತಮಿಳು ನಟ ಆರ್ಯನಿಗೆ ಕೊನೆಗೂ ಮದುವೆ ಫಿಕ್ಸ್ ಆಗಿದೆ. ಹೌದು. ಪ್ರೇಮಿಗಳ ದಿನದಂದೇ ನಟ ತಮ್ಮ ಮದುವೆ ಹಾಗೂ ತಾನೂ ವಿವಾಹವಾಗುತ್ತಿರುವ ಹುಡುಗಿಯ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ತಾವು ಮದುವೆಯಾಗುತ್ತಿರುವ ಹುಡುಗಿ ಜೊತೆಗಿನ ಫೋಟೋವನ್ನು ಟ್ವೀಟ್...

ಪಾರ್ಕ್‌ಗಳಲ್ಲಿ ಅನೈತಿಕ ವರ್ತನೆ ಮಾಡುವ ಯುವಕ-ಯುವತಿಯರಿಗೆ ಮದ್ವೆ

5 months ago

ಹುಬ್ಬಳ್ಳಿ/ಧಾರವಾಡ: ಇಂದು ಪ್ರೇಮಿಗಳ ದಿನಾಚರಣೆಯಾಗಿದ್ದು, ಎಲ್ಲೆಡೆ ಪ್ರೇಮಿಗಳು ತಮ್ಮ ಪ್ರೀತಿಯ ದಿನವನ್ನು ಸಂಭ್ರಮಿಸುತ್ತಿರುತ್ತಾರೆ. ಆದರೆ ವ್ಯಾಲೆಂಟೈನ್ಸ್ ಡೇ ಹೆಸರಿನಲ್ಲಿ ಪಾರ್ಕ್‌ಗಳಲ್ಲಿ ಅನೈತಿಕ ವರ್ತನೆ ಮಾಡುವ ಯುವಕ-ಯುವತಿಯರಿಗೆ ಮದುವೆ ಮಾಡಿಸಲು ಹುಬ್ಬಳ್ಳಿಯಲ್ಲಿ ಕೆಲವು ಸಂಘಟನೆ ಸಿದ್ಧವಾಗಿವೆ. ಹೌದು. ಪಾರ್ಕ್‌ಗಳಲ್ಲಿ ಅನೈತಿಕ ವರ್ತನೆ ಮಾಡುವ...

ವ್ಯಾಲೆಂಟೈನ್ಸ್ ಡೇ ದಿನ ಪ್ರೇಮಿಗಳಿಗಾಗಿ ಬಂತು ಲವ್ ಬರ್ಡ್ಸ್

5 months ago

ಬೆಂಗಳೂರು: ಫೆಬ್ರವರಿ ತಿಂಗಳನ್ನು ಪ್ರೀತಿಯ ಮಾಸ ಎಂದು ಕರೆಯುತ್ತಾರೆ. ಮನಸ್ಸಲ್ಲಿ ಬಚ್ಚಿಟ್ಟ ಪ್ರೀತಿಯನ್ನು ಹೇಳಿಕೊಳ್ಳುವ ಇರುವ ಸಮಯ ಇದಾಗಿದೆ. ನನ್ನ ಹುಡುಗಿಗೆ ಏನ್ ಗಿಫ್ಟ್ ಕೊಡಲಿ ಎಂದು ಹುಡುಗರು ಫುಲ್ ಕನ್ಫ್ಯೂಸ್ ಆಗಿದ್ದರೆ, ಇತ್ತ ಹುಡುಗಿಯರು ಕ್ಯಾಂಡಲ್ ಲೈಟ್ ಡಿನ್ನರ್ ಗೆ...

ಪ್ರೇಮ ಲೋಕಕ್ಕೆ ವ್ಯಾಲೆಂಟೈನ್ಸ್ ಡೇ ಗಿಫ್ಟ್ ಕೊಟ್ಟ ಪಡ್ಡೆಹುಲಿ ಚಿತ್ರ ತಂಡ

5 months ago

ಬೆಂಗಳೂರು: ನಿರ್ಮಾಪಕ ಕೆ ಮಂಜು ಅವರ ಪುತ್ರ ಶ್ರೇಯಸ್ ಅಭಿನಯಿಸಿರುವ ಪಡ್ಡೆಹುಲಿ ಚಿತ್ರ ತಂಡ ಪ್ರೇಮ ಲೋಕಕ್ಕೆ ವ್ಯಾಲೆಂಟೆನ್ಸ್ ಡೇಗೆ ಹಾಡನ್ನು ಬಿಡುಗಡೆ ಮಾಡುವ ಮೂಲಕ ಭರ್ಜರಿ ಗಿಫ್ಟ್ ಕೊಟ್ಟಿದೆ. ‘ಒಂದು ಮಾತಲಿ ನೂರು ಹೇಳಲೇ’ ಎಂದಿರುವ ಶ್ರೇಯಸ್ ಹಾಗೂ ನಟಿ...

ಹಳೇ ಫೋಟೋ ಹಾಕಿ ವ್ಯಾಲೆಂಟೈನ್ಸ್ ಡೇ ವಿಶ್ ಮಾಡಿದ ಮಿಸಸ್ ರಾಮಾಚಾರಿ- ಪತ್ನಿ ಜೊತೆಗಿರಲು ಅಮೆರಿಕಗೆ ಹಾರಿದ್ರು ಯಶ್

1 year ago

ಬೆಂಗಳೂರು: ತೆರೆಮೇಲೆ ಮಾತ್ರವಲ್ಲದೇ ನಿಜ ಜೀವನದಲ್ಲಿಯೂ ಲವ್ ಮಾಡಿ, ಮದುವೆ ಆದವರು ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್. `ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ ಅಂತಲೇ ಕರೆಯಿಸಿಕೊಳ್ಳುವ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವರ್ಷದ ಮೇಲಾಗಿದೆ. ಧಾರಾವಾಹಿಯಲ್ಲಿ...

ಫೇಸ್‍ಬುಕ್ ಬಳಸೋ ಮಹಿಳೆಯರೇ ಈ ಸ್ಟೋರಿ ಓದಿ- ಯಾರಿಗೋ ನೀವು ಈ ವರ್ಷದ ಲವ್ವರ್ ಆಗ್ಬಹುದು ಎಚ್ಚರ

1 year ago

ಬೆಂಗಳೂರು: ಫೇಸ್ ಬುಕ್ ಬಳಸೋ ಮಹಿಳೆಯರೇ, ಯುವತಿಯರೇ ವ್ಯಾಲೆಂಟೈನ್ಸ್ ಡೇ ಹತ್ತಿರ ಬರುತ್ತಿದೆ ಎಚ್ಚರ. ಫೇಸ್ ಬುಕ್‍ನಲ್ಲಿ ಡ್ಯಾಡೀಸ್ ಗೇಮ್ಸ್ ಲಿಂಕ್‍ನಿಂದಾಗಿ ಇಲ್ಲೊಬ್ಬರು ಮದುವೆಯಾಗಿರೋ ಗೃಹಿಣಿ ಮತ್ತೊಬ್ಬರ ಲವ್ವರ್ ಆಗಿ ಮುಜುಗರ ಅನುಭವಿಸಿದ್ದಾರೆ. ಕಾಮಾಕ್ಷಿಪಾಳ್ಯದ ನಿವಾಸಿ ಪ್ರಶಾಂತ್ ಗೌಡ ಫೇಸ್ ಬುಕ್‍ನಲ್ಲಿ...