Thursday, 22nd August 2019

1 month ago

ರಾತ್ರೋರಾತ್ರಿ ಬೆಂಗ್ಳೂರಿಗೆ ನಾಗೇಶ್ ವಾಪಸ್

ಬೆಂಗಳೂರು: ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಮುಳಬಾಗಿಲು ಪಕ್ಷೇತರ ಶಾಸಕ ಆರ್.ಶಂಕರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮಧ್ಯರಾತ್ರಿ 1 ಗಂಟೆಗೆ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಶಂಕರ್ ಜೊತೆಗೆ ಬಿಜೆಪಿ ಶಾಸಕರ ಆರ್.ಅಶೋಕ್ ಮತ್ತು ಅಶ್ವಥ್ ನಾರಾಯಣ್ ಕೂಡ ಇದ್ದರು. ಎಚ್‍ಎಎಲ್‍ನಿಂದ ನೇರವಾಗಿ 5 ಕಾರ್ ನಲ್ಲಿ ಜಾಲಹಳ್ಳಿಯ ಆರ್.ಅಶೋಕ್ ಮನೆಗೆ ಶಂಕರ್ ಅವರನ್ನು ಕರೆದೊಯ್ಯಲಾಯ್ತು. ಮುಂಬೈನಿಂದ ನಾಗೇಶ್ ಜೊತೆಗೆ ಬೆಂಗಳೂರಿಗೆಂದು ಹೊರಟಿದ್ದ ರಾಣೆಬೆನ್ನೂರು ಶಾಸಕ ಆರ್.ಶಂಕರ್ ಮಾರ್ಗಮಧ್ಯೆ ನಾಪತ್ತೆಯಾಗಿದ್ದಾರೆ. ಪ್ರತ್ಯೇಕವಾಗಿ ಬರುತ್ತೇನೆ ಎಂದು ನಾಗೇಶ್‍ರನ್ನು ಕಳುಹಿಸಿದ್ದ ಶಂಕರ್, ಬೆಂಗಳೂರಿಗೆ […]

1 year ago

ಎಚ್‍ಡಿಕೆ ಗವರ್ನಮೆಂಟ್‍ನಲ್ಲೂ ಲೂಟಿಕೋರರಿಗೆ ಶ್ರೀರಕ್ಷೆ- ಸಸ್ಪೆಂಡ್ ಆಗಿರೋ ಅಧಿಕಾರಿ ಮತ್ತೆ ನೇಮಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಹೋಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರ ಬಂದರೂ ಲೂಟಿಕೋರರಿಗೆ ಶ್ರೀರಕ್ಷೆಯಾಗಿದ್ದು, ಮತ್ತೆ ಅಮಾನತು ಆಗಿದ್ದ ಅಧಿಕಾರಿಯನ್ನು ನೇಮಕ ಮಾಡಲು ಮನವಿ ಮಾಡಲಾಗಿದೆ. ಸಣ್ಣ ಕೈಗಾರಿಗಳ ಸಚಿವ ಎಸ್.ಆರ್ ಶ್ರೀನಿವಾಸ್ ಭ್ರಷ್ಟ ಅಧಿಕಾರಿಯ ಮರುನೇಮಕಕ್ಕೆ ಕಡತ ನೀಡುವಂತೆ ಪತ್ರ ಬರೆದಿರೋದು ಬೆಳಕಿಗೆ ಬಂದಿದೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿ...

ರಜನಿ-ಅಕ್ಷಯ್ ಶಾಕಿಂಗ್ ಗೆಟಪ್‍ಗೆ ನೀವಾಗ್ತೀರಿ ಸುಸ್ತು!

2 years ago

ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್‍ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳನ್ನು ನೋಡುತ್ತಿದ್ದರೆ ಹಾಲಿವುಡ್‍ಗೆ...