Monday, 10th December 2018

11 months ago

ಸಿಎಂ ಶಂಕುಸ್ಥಾಪನೆ ಮಾಡಿದ 6ನೇ ದಿನಕ್ಕೆ ಅನಾಥವಾಯ್ತು ನಾಮಫಲಕಗಳು!

ರಾಮನಗರ: ಸಿಎಂ ಸಿದ್ದರಾಮಯ್ಯ ನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದ ನಾಮಫಲಕದ ಕಲ್ಲುಗಳು ಅನಾಥವಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದಿದೆ. ಕಳೆದ ಜನವರಿ 3 ರಂದು ಸಿಎಂ ಸಿದ್ದರಾಮಯ್ಯ ನವರು ಸಾಧನಾ ಸಮಾವೇಶದಲ್ಲಿ ಸುಮಾರು 542 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದರು. ಆದರೆ ಕಾರ್ಯಕ್ರಮ ಮುಗಿದು 6 ದಿನಗಳೇ ಕಳೆದಿದ್ದರೂ ಶಂಕುಸ್ಥಾಪನೆಯ ಫಲಕಗಳನ್ನು ಸಂಬಂಧಿಸಿದ ಅಧಿಕಾರಿಗಳು ತೆಗೆದುಕೊಂಡು ಹೋಗಿಲ್ಲ. ರಸ್ತೆ ಕಾಮಗಾರಿಗಳ […]

2 years ago

ವಿಧಾನಸೌಧ ಉದ್ಘಾಟನೆಯಾಗಿದ್ದು ಯಾವಾಗ?- ಸರ್ಕಾರಕ್ಕೇ ಗೊತ್ತಿಲ್ಲ ಮಾಹಿತಿ

ಬೆಂಗಳೂರು: ರಾಜ್ಯದ ಶಕ್ತಿಸೌಧ ಉದ್ಘಾಟನೆಯಾಗಿದ್ದು ಯಾವಾಗ ನಿಮಗೆ ಗೊತ್ತಾ? ನಿಮಗೆ ಅಲ್ಲ, ಘನ ಸರ್ಕಾರಕ್ಕೂ ಈ ಬಗ್ಗೆ ಗೊತ್ತಿಲ್ಲ. ಹೀಗಂತ ನಾವ್ ಹೇಳ್ತಿಲ್ಲ. ಸ್ವತಃ ಸರ್ಕಾರವೇ ನಮ್ಮ ಬಳಿ ಮಾಹಿತಿ ಇಲ್ಲ ಅಂತಿದೆ. ಆಶ್ಚರ್ಯ ಎನ್ನಿಸಿದ್ರೂ ನೀವು ನಂಬಲೇಬೇಕು. ಕೆಂಗಲ್ ಹನುಮಂತ್ಯನವರು ಕಟ್ಟಿಸಿದ್ದ ವಿಧಾನಸೌಧ ಯಾವಾಗ ಉದ್ಘಾಟನೆ ಆಗಿದ್ದು? ಉದ್ಘಾಟನೆ ಮಾಡಿದ್ದು ಯಾರು ಅನ್ನೋ ಮಹತ್ವದ...