Monday, 25th March 2019

4 weeks ago

ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

ಅಹಮದಾಬಾದ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗವನ್ನು ಬಿಸಿ ಚಾಕುವಿನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಗುಜರಾತ್‍ನ ರಾಯಗಢ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶುಕ್ರವಾರದಂದು 40 ವರ್ಷದ ಮಹಿಳೆ ತನ್ನ ಸ್ನೇಹಿತನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ಮನೆಗೆ ಬಂದ ಪತಿ, ಪತ್ನಿ ಫೋನ್‍ನಲ್ಲಿ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟು ಜಗಳವಾಡಿದ್ದಾನೆ. ಆಗ ತಾನು ಏನು ತಪ್ಪು ಮಾಡಿಲ್ಲ […]

1 month ago

ಕಳೇಬರ ಪತ್ತೆ – ರಾಮನಗರಕ್ಕೂ ಮಂಗನ ಕಾಯಿಲೆ ಎಂಟ್ರಿ?

ರಾಮನಗರ: ಮಲೆನಾಡಿಗರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ರಾಮನಗರಕ್ಕೂ ಕಾಲಿಟ್ಟಿರುವ ಸಂಶಯ ಮೂಡಿದೆ. ರಾಮನಗರ ಹೊರವಲಯದಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ಮಂಗದ ದೇಹ ಪತ್ತೆಯಾಗಿದ್ದು, ಮಂಗನ ಕಾಯಿಲೆ ಶಂಕೆ ಹಿನ್ನೆಲೆಯಲ್ಲಿ ಮೃತ ಮಂಗದ ಮರಣೋತ್ತರ ಪರೀಕ್ಷೆ ನಡೆಸಿ ದೇಹದ ಕೆಲ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ರಾಮನಗರ ಹೊರವಲಯದ ಕಾಮತ್ ಹೋಟೆಲ್ ಬಳಿ ಮಂಗ ಮೃತಪಟ್ಟಿದ್ದು,...

ವಿವಾಹಿತೆ, ಯುವಕ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡಂತೆ ಶವ ಪತ್ತೆ!

6 months ago

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕು ಹುರಳಿಹಾಳು ಗ್ರಾಮದ ಹೊರವಲಯದ ಹೊಲದಲ್ಲಿ ವಿವಾಹಿತೆ ಹಾಗೂ ಯುವಕ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಾಹಿತ ಮಹಿಳೆ ಶೋಭಿತಾ(21) ಹಾಗೂ ಯುವಕ ತಿಪ್ಪೇಸ್ವಾಮಿ(21) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದವರು. ಅಕ್ರಮ ಸಂಬಂಧ...

ನಾಪತ್ತೆಯಾಗಿದ್ದ ಕೆ.ಆರ್.ಪೇಟೆಯ ತಹಶೀಲ್ದಾರ್ ಸಂಜೆ ವೇಳೆ ಪತ್ತೆ!

8 months ago

ಮಂಡ್ಯ: ಇಂದು ಬೆಳಗ್ಗೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕ್ಕೊಳಗಾಗಿದ್ದ ತಹಶೀಲ್ದಾರ್ ರವರು ಕೆ.ಆರ್.ಪೇಟೆಯ ತೆಂಡೇಕೆರೆ ಗ್ರಾಮದ ಬಳಿ ಪತ್ತೆಯಾಗಿದ್ದಾರೆ. ತಹಶೀಲ್ದಾರ್ ಮಹೇಶ್ ಚಂದ್ರರವರು ಪತ್ತೆಯಾಗಿರುವ ಕುರಿತು ಖುದ್ದು ಮೈಸೂರು ಜಿಲ್ಲಾ ವರಿಷ್ಠಾಧಿಕಾರಿಗಳಾದ ಅಮಿತ್ ಸಿಂಗ್‍ ರವರು ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಮಹೇಶ್...

ಬೆಳ್ಳಂಬೆಳಗ್ಗೆ ಕೆ.ಆರ್.ಪೇಟೆಯ ತಹಶೀಲ್ದಾರ್ ಅಪಹರಣ?

8 months ago

ಮೈಸೂರು: ಕೆ.ಆರ್. ನಗರ ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಹಾಸನ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕೆ.ಆರ್.ಪೇಟೆಯ ತಹಶೀಲ್ದಾರ್ ರವರು ಅಪಹರಣಕ್ಕೊಳಗಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಮಹೇಶ್ ಚಂದ್ರ ನಿಗೂಢವಾಗಿ ಅಪಹರಣಗೊಂಡಿದ್ದಾರೆ. ಇಂದು ಮುಂಜಾನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಹಾಸನ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ...

ಅನೈತಿಕ ಸಂಬಂಧ ಶಂಕೆ: ಪೋಷಕರೊಂದಿಗೆ ಸೇರಿ ಪತ್ನಿಗೆ ಬೆಂಕಿ ಇಟ್ಟ ಪತಿ!

10 months ago

ಕಲಬುರಗಿ: ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದಕ್ಕೆ ಪೋಷಕರ ಜೊತೆ ಸೇರಿ ಪತಿಯೇ ಪತ್ನಿಗೆ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕೂಡಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಶಾರದಾಬಾಯಿ (20) ಸಾವು ಬದುಕಿನ ಹೋರಾಡುತ್ತಿರುವ ಪತ್ನಿ. ಶಾರದಾರ ಮುಖ ಸೇರಿದಂತೆ ದೇಹದ...

ದನದ ವ್ಯಾಪಾರಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು!

10 months ago

ಉಡುಪಿ: ದನದ ವ್ಯಾಪಾರಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲದ ಜೋಕಟ್ಟೆ ನಿವಾಸಿಯಾಗಿರುವ ಹುಸೇನಬ್ಬ ಮೃತ ವ್ಯಕ್ತಿ. ಕಳೆದ 35 ವರ್ಷಗಳಿಂದ ಹಸುವಿನ ವ್ಯಾಪಾರ ಮಾಡುತ್ತಿದ್ದ ಹುಸೇನಬ್ಬ ಕಳೆದ ರಾತ್ರಿ ಉಡುಪಿಯ ಪೆರ್ಡೂರು...