Friday, 22nd November 2019

Recent News

4 days ago

ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್

ನವದೆಹಲಿ: ನಾನು 2011ರ ವಿಶ್ವಕಪ್‍ನ ಫೈನಲ್ ಪಂದ್ಯದಲ್ಲಿ ಶತಕ ವಂಚಿತನಾಗಲು ಮಹೇಂದ್ರ ಸಿಂಗ್ ಧೋನಿ ಕಾರಣ ಎಂದು ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಆರೋಪಿಸಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ 2011ರ ಫೈನಲ್ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿ ಬರೋಬ್ಬರಿ 28 ವರ್ಷದ ನಂತರ ವಿಶ್ವಕಪ್ ಅನ್ನು ಎತ್ತಿಹಿಡಿದಿತ್ತು. ಈ ಪಂದ್ಯದಲ್ಲಿ ಕೇವಲ ಮೂರು ರನ್‍ಗಳಿಂದ ಶತಕ ವಂಚಿತರಾಗಿದ್ದ ಗೌತಮ್ ಗಂಭೀರ್ ಅವರು, ನಾನು ಶತಕ […]

2 months ago

ಸಿಕ್ಸರ್ ಸಿಡಿಸಿ ದಾಖಲೆ – ಶತಕ ಹೊಡೆದು ವಿಶ್ವದಾಖಲೆಗೈದ ಹಿಟ್‍ಮ್ಯಾನ್

– ನವಜೋತ್ ಸಿಂಗ್ ಸಿಧು ಸಿಕ್ಸರ್ ದಾಖಲೆ ಉಡೀಸ್ – 41 ವರ್ಷದ ನಂತರ ದಾಖಲಾಯ್ತು ಶತಕ ವಿಶಾಖಪಟ್ಟಣಂ: ಟೆಸ್ಟ್ ಕ್ರಿಕೆಟ್‍ನಲ್ಲಿ ಮೊದಲ ಬಾರಿಗೆ ತಂಡದ ಆರಂಭಿಕಾಗಿ ಕಣಕ್ಕೆ ಇಳಿದಿದ್ದ ರೋಹಿತ್ ಶರ್ಮಾ ಮೊದಲ ಇನ್ನಿಂಗ್ಸ್‍ನ ಶತಕ ಸಿಡಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದ್ದರು. ಸದ್ಯ 2ನೇ ಇನ್ನಿಂಗ್ಸ್‍ನಲ್ಲೂ ಅಮೋಘ ಬ್ಯಾಟಿಂಗ್ ಮುಂದುವರಿಸಿರುವ ರೋಹಿತ್...

ಶತಕದ ಜೊತೆಗೆ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

3 months ago

ಜಮೈಕಾ: ಬುಧವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3ನೇ ಏಕದಿನ ಪಂದ್ಯವನ್ನು ಇಂಡಿಯಾ 6 ವಿಕೆಟ್ ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು 2 -0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ...

ಕೊಹ್ಲಿ ಕಾಲೆಳೆಯಲು ಯತ್ನಿಸಿ ಟ್ರೋಲಾದ ಜಿಮ್ಮಿ ನೀಶಮ್

4 months ago

ವೆಲ್ಲಿಂಗ್ಟನ್: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಆಸಕ್ತಿಯುತ ಟ್ವೀಟ್‍ಗಳನ್ನು ಮಾಡುತ್ತಿರುವ ನ್ಯೂಜಿಲೆಂಡ್ ಕ್ರಿಕೆಟರ್ ಜಿಮ್ಮಿ ನೀಶಮ್ ಟೀಂ ಇಂಡಿಯಾ ನಾಯಕ ಕೊಹ್ಲಿರನ್ನ ಕಾಲೆಳೆಯಲು ಯತ್ನಿಸಿ ಟ್ರೋಲ್ ಆಗಿದ್ದಾರೆ. ಸದ್ಯ ನಡೆಯುತ್ತಿರುವ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ರೋರಿ ಬರ್ನ್ಸ್ ಟೆಸ್ಟ್ ಕ್ರಿಕೆಟ್...

ರೋ’ಹಿಟ್’ ಭರ್ಜರಿ ಶತಕ – ವಿಶ್ವಕಪ್‍ನಲ್ಲಿ ಐತಿಹಾಸಿಕ ದಾಖಲೆ

5 months ago

ಲಂಡನ್: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಾಧನೆ ಮಾಡಿದ್ದು, ಆಮೂಲಕ ವಿಶ್ವಕಪ್ ಟೂರ್ನಿಯೊಂದರಲ್ಲಿ 5 ಶತಕ ಸಿಡಿಸಿದ ಐತಿಹಾಸಿಕ ದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮಾ ಅವರು ಚೇಸಿಂಗ್ ವೇಳೆಯೇ 3 ಶತಕಗಳನ್ನು ಗಳಿಸಿದ್ದು ವಿಶೇಷವಾಗಿದ್ದು,...

ಬ್ರಾಡ್ಮನ್, ಸಚಿನ್, ಲಾರಾಕ್ಕಿಂತ ಕೊಹ್ಲಿಯೇ ಶ್ರೇಷ್ಠ: ಇಂಗ್ಲೆಂಡ್ ಮಾಜಿ ನಾಯಕ

9 months ago

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಶತಕದ ಕುರಿತು ಪ್ರತಿಕ್ರಿಯೆ ನೀಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ವಿಶ್ವ ಕ್ರಿಕೆಟ್‍ನಲ್ಲಿ ಬ್ರಾಡ್ಮನ್, ಗವಾಸ್ಕರ್ ಲಾರಾ ಅವರಗಿಂತ ಕೊಹ್ಲಿ ಶ್ರೇಷ್ಠ ಆಟಗಾರ ಎಂದಿದ್ದಾರೆ. ವಿಶ್ವ ಕ್ರಿಕೆಟ್ ಆಟದಲ್ಲಿ ಕೊಹ್ಲಿ, ದಿ...

ಕ್ಯಾಪ್ಟನ್ ಕೊಹ್ಲಿ ಶತಕದಾಸರೆ – ಸ್ಪರ್ಧಾತ್ಮಕ ಮೊತ್ತ ದಾಖಲಿಸಿದ ಟೀಂ ಇಂಡಿಯಾ

9 months ago

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಶತಕದ ಸಾಧನೆ ಮಾಡಿದ್ದು, ಟೀಂ ಇಂಡಿಯಾ 48.2 ಓವರ್ ಗಳಲ್ಲಿ 250 ರನ್ ಗಳಿಸಿ ಸವಾಲಿನ ಗುರಿ ನೀಡಿದೆ. ತಂಡದ...

ಶತಕ ಸಿಡಿಸಿ ರಿಕಿ ಪಾಟಿಂಗ್ ದಾಖಲೆ ಮುರಿದ ಕ್ಯಾಪ್ಟನ್ ಕೊಹ್ಲಿ

9 months ago

ನಾಗ್ಪುರ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವೇಗವಾಗಿ 9 ಸಾವಿರ ರನ್ ಗಳಿಸಿದ ನಾಯಕ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. 9...