Thursday, 18th July 2019

1 month ago

ಮಣಿಕಂಠನ ದರ್ಶನಕ್ಕಾಗಿ ಶಬರಿಮಲೆ ಏರಿದ ಅಣ್ಣಾಮಲೈ

ಉಡುಪಿ: ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟಿರುವುದು ಹಳೇ ಸುದ್ದಿಯಾಯ್ತು. ಆದರೆ ಕರ್ತವ್ಯಕ್ಕೆ ರಾಜೀನಾಮೆ ನೀಡಿದ ಬಳಿಕ ಇದೀಗ ಅಣ್ಣಾಮಲೈ ಶಬರಿಮಲೆಯಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು. ಐಪಿಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ಕೊಟ್ಟ ಅಣ್ಣಾಮಲೈ ಅವರು ಖಾಕಿ ಕಳಚಿ ಕಪ್ಪು ಯೂನಿಫಾರ್ಮ್ ತೊಟ್ಟಿದ್ದಾರೆ. ಖಾಕಿಗೆ ವಿದಾಯ ಹೇಳಿರುವ ಅಣ್ಣಾಮಲೈ ಅವರು ಕಪ್ಪು ಲುಂಗಿ ತೊಟ್ಟು, ಹೆಗಲಿಗೊಂದು ಕಪ್ಪು ಶಾಲು ಹಾಕಿ 18 ಮೆಟ್ಟಿಲೇರಿ ಅಯ್ಯಪ್ಪ ಸ್ವಾಮಿಯ […]

3 months ago

ಶಬರಿಮಲೆ ಬಳಿಕ ಮಸೀದಿಗಳಿಗೂ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಗೆ ಮನವಿ

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಬಳಿಕ, ಇದೀಗ ಮಸೀದಿಯೊಳಗೆ ಪ್ರವೇಶಿಸಿ ಮಹಿಳೆಯರೂ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಪುಣೆ ಮೂಲದ ದಂಪತಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದ್ದು, ಕೇಂದ್ರ ಸರ್ಕಾರ,...

ಕೇರಳ ಸರ್ಕಾರದ ‘ಯು ಟರ್ನ್’ – ಶಬರಿಮಲೆಗೆ ದೇಗುಲಕ್ಕೆ ಪ್ರವೇಶಿಸಿದ್ದು ಇಬ್ಬರೇ!

5 months ago

ತಿರುವನಂತಪುರಂ: ಕಳೆದ ಕೆಲ ದಿನಗಳ ಹಿಂದೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಗೆ 51 ಮಹಿಳೆಯರು ಪ್ರವೇಶ ಪಡೆದಿದ್ದಾರೆ ಎಂದು ಹೇಳಿದ್ದ ಕೇರಳ ಸರ್ಕಾರ ಇಂದು ಯು ಟರ್ನ್ ಹೊಡೆದಿದ್ದು, ದೇವಾಲಯಕ್ಕೆ ಇಬ್ಬರು ಮಾತ್ರ ಪ್ರವೇಶ ಮಾಡಿದ್ದಾರೆ ಎಂದು ಮಾಹಿತಿ ನೀಡಿದೆ. ಕೇರಳ ಸರ್ಕಾರ...

ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮನೆಯಿಂದಲೇ ಔಟ್

6 months ago

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಅವರನ್ನು ಕುಟುಂಬ ಸದಸ್ಯರು ಮನೆಯಿಂದಲೇ ಈಗ ಹೊರದಬ್ಬಿದ್ದಾರೆ. ಅತ್ತೆಯಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬ ಸದಸ್ಯರು ಮನೆ ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಕನಕದುರ್ಗ ಸರ್ಕಾರದ ವಸತಿ...

ಮತ್ತೆ ಅಯ್ಯಪ್ಪನ ದರ್ಶನಕ್ಕೆ ಬಂದ್ರು ಇಬ್ಬರು ಮಹಿಳೆಯರು- ಬೆಳ್ಳಂಬೆಳಗ್ಗೆ ಪ್ರತಿಭಟನೆ ಶುರು

6 months ago

ತಿರುವನಂತಪುರ: ಇಂದು ಬೆಳ್ಳಂಬೆಳಗ್ಗೆ ಮತ್ತೆ ಶಬರಿಮಲೆ ಪ್ರವೇಶಿಸಲು ಮುಂದಾದ ಇಬ್ಬರು ಮಹಿಳೆಯರನ್ನು ಭಕ್ತಾಧಿಗಳು ತಡೆದು ಶಬರಿಮಲೆ ದೇವಾಲಯದ ಬಳಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗ್ಗೆ ಪಂಪಾ ಬೇಸ್ ಕ್ಯಾಂಪ್ ದಾಟಿಕೊಂಡು ಸಾಗುತ್ತಿದ್ದ ಮಹಿಳೆಯರನ್ನ ಪ್ರತಿಭಟನಾಕಾರರು ಸುತ್ತುವರೆದು, ಅಯ್ಯಪ್ಪ ದೇವಾಲಯಕ್ಕೆ ಪ್ರವೇಶಿಸದಂತೆ ತಡೆದಿದ್ದಾರೆ....

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗ ಮೇಲೆ ಅತ್ತೆಯಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

6 months ago

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದ ಕನಕದುರ್ಗ ಮೇಲೆ ಕುಟುಂಬಸ್ಥರು ಹಲ್ಲೆ ಮಾಡಿದ್ದು, ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕದುರ್ಗ ಜನವರಿ 2 ರಂದು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದರು. ದೇವಾಲಯದ ಸಂಪ್ರದಾಯವನ್ನು ಮುರಿದ ಇಬ್ಬರ ವಿರುದ್ಧ ಭಾರೀ ಆಕ್ರೋಶ...

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

6 months ago

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ...

ಶಬರಿಮಲೆಯಲ್ಲಿ ಇಂದೇ ಮಕರ ಜ್ಯೋತಿ- ರಾಜ್ಯದಲ್ಲಿ ನಾಳೆ ಸಂಕ್ರಾಂತಿ ಹಬ್ಬ

6 months ago

ತಿರುವನಂತಪುರಂ: ಸೂರ್ಯ ತನ್ನ ಪಥ ಬದಲಿಸುವ ದಿನ ಮಕರ ಸಂಕ್ರಾಂತಿಯಾಗಿದೆ. ಸಾಮಾನ್ಯವಾಗಿ ಪ್ರತಿವರ್ಷ ಜನವರಿ 14ರಂದು ಮಕರ ಸಂಕ್ರಾಂತಿ ಇರುತ್ತೆ. ಅದೇ ದಿನ ಶಬರಿಮಲೆಯಲ್ಲಿ ವೀರಮಣಿಕಂಠ ಜ್ಯೋತಿ ರೂಪದಲ್ಲಿ ದರ್ಶನ ಕೊಡ್ತಾನೆ. ಆದ್ರೆ ಈ ಸಲ ಕ್ಯಾಲೆಂಡರ್‍ನಲ್ಲಿ ಮಕರ ಸಂಕ್ರಾಂತಿ ಜನವರಿ...