ತಿರುವನಂತಪುರಂ: ಶಬರಿಮಲೆಯಲ್ಲಿ ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿದ್ದ ಮಕರ ಜ್ಯೋತಿ ಗೋಚರವಾಗಿದ್ದು, ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ. ಇಂದು ಸಂಜೆ 6.42ಕ್ಕೆ ಸರಿಯಾಗಿ ಪೊನ್ನಂಬಲಮೇಡು ಗಿರಿಯಲ್ಲಿ ಮಕರ ಜ್ಯೋತಿ ಗೋಚರವಾಗಿದೆ. ಜ್ಯೋತಿ ಕಾಣುತ್ತಿದ್ದಂತೆ ಸಾವಿರಾರು ಭಕ್ತರು ಸಂತಸಗೊಂಡು, ಕಣ್ತುಂಬಿಕೊಂಡಿದ್ದಾರೆ....
– ಭವನಂ ಸನ್ನಿಧಾನಂ ಅಭಿಯಾನಕ್ಕೆ ಭಾರೀ ಬೆಂಬಲ ಉಡುಪಿ: ಕೇರಳ ಸರ್ಕಾರದ ವಿರುದ್ಧ ಉಡುಪಿಯ 70 ಸಾವಿರ ಅಯ್ಯಪ್ಪ ಭಕ್ತರು ಆಕ್ರೋಶಗೊಂಡಿದ್ದಾರೆ. ಶಬರಿಮಲೆ ಪ್ರವೇಶ ಮುನ್ನ ಎರಡು ಬಾರಿ ಕೋವಿಡ್ ಟೆಸ್ಟ್ ನಿಯಮ ರೂಪಿಸಿರುವ ಪಿಣರಾಯಿ...
– ಕೊರೊನಾ ಪರೀಕ್ಷೆಯ ಅವ್ಯವಸ್ಥೆ ಹಿನ್ನೆಲೆ ಕ್ರಮ ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತಾದಿಗಳಿಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದರೂ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಕುರಿತು ಸುದ್ದಿಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಯಾತ್ರಾರ್ಥಿಗಳಿಗಾಗಿ...
ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗ ಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ ಬಿಡುಗಡೆ ಮಾಡಿದೆ. ಶಬರಿಮಲೆ ವೆಬ್ ಸೈಟ್ ನಲ್ಲಿ...
ತಿರುವನಂತಪುರಂ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಸದ್ಯ ತೆರೆಯದಿರಲು ನಿರ್ಧರಿಸಿದೆ. ಇಂದು ನಡೆದ ಮಹತ್ವದ ಸಭೆ ಬಳಿಕ ಈ ನಿರ್ಧಾರವನ್ನು ಕೇರಳದ ದೇವಸ್ವಂ ಖಾತೆ ಸಚಿವ ಕಡಕಂಪಲ್ಲಿ ಸುರೇಂದ್ರನ್...
ತಿರುವನಂತಪುರಂ: ಕೊರೊನಾ ವೈರಸ್ ಕೇರಳದಲ್ಲಿ ಸ್ವಲ್ಪ ವೇಗವಾಗಿಯೇ ಹರಡುತ್ತಿದ್ದು, ನಿನ್ನೆಯಷ್ಟೇ 12ಜನರಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಇಂದು 19 ಜನರಲ್ಲಿ ಪತ್ತೆಯಾಗಿದೆ. ಹೀಗಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬರಬೇಡಿ ಎಂದು ಶಬರಿಮಲೆ ಆಡಳಿತ ಮಂಡಳಿ ಭಕ್ತರಿಗೆ ಮನವಿ...
– ಶಬರಿಮಲೆಯಲ್ಲಿ ಕಳೆದು ಹೋದ ಪರ್ಸ್ ಮಂಗ್ಳೂರಲ್ಲಿ ಪ್ರತ್ಯಕ್ಷ – ಅಯ್ಯಪ್ಪನ ಮಹಿಮೆಗೆ ಶರಣಾದ ಭಕ್ತ ಮಂಗಳೂರು: ಶಬರಿಮಲೆಯ ಅಯ್ಯಪ್ಪನ ಸನ್ನಿಧಾನದಲ್ಲಿ ಕಳೆದು ಹೋಗಿದ್ದ ಭಕ್ತರೊಬ್ಬರ ಪರ್ಸ್ ಮಂಗಳೂರಿನಲ್ಲಿ ಸಿಕ್ಕಿರುವ ಅಪರೂಪದ ಘಟನೆ ನಡೆದಿದೆ. ಮಂಗಳೂರಿನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಯ್ಯಪ್ಪ ಭಕ್ತರೊಬ್ಬರು ಬರೋಬ್ಬರಿ 201 ಬಾರಿ ಅಯ್ಯಪ್ಪನ ಶಬರಿಮಲೆಯೇರಿ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಅಯ್ಯಪ್ಪನ ಭಕ್ತಿಯ ಸಂಕೇತವಾಗಿ ತನ್ನೂರಿನಲ್ಲಿ ಅಯ್ಯಪ್ಪ ಮಂದಿರ ಕಟ್ಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ...
ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ...
-ಮೂರು ವಾರಕ್ಕೆ ವಿಚಾರಣೆ ಮುಂದೂಡಿಕೆ ನವದೆಹಲಿ: ಶಬರಿಮಲೆ ಪ್ರಕರಣದಲ್ಲಿರುವ ವಕೀಲರ ಸಭೆ ಕರೆದು ವಿಚಾರಣೆ ಸಂಬಂಧ ಅಂತಿಮ ತಯಾರಿ ಮಾಡಿಕೊಳ್ಳುವಂತೆ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಸಿಜೆಐ ಎಸ್.ಎ ಬೋಬ್ಡೆ ಸೂಚಿಸಿದ್ದಾರೆ. ಶಬರಿಮಲೆ ತೀರ್ಪು ಮರು ಪರಿಶೀಲಿಸುವಂತೆ...
– ಶಬರಿಮಲೆಯಿಂದ ಗ್ರಾಮಕ್ಕೆ ಮರಳಿ ತಿರುಪತಿಗೆ ತೆರಳಿದ್ದ ಯಾತ್ರಾರ್ಥಿಗಳು – ಆರು ಜನರಿಗೆ ಗಂಭೀರ ಗಾಯ ರಾಮನಗರ: ಯಾತ್ರಾರ್ಥಿಗಳಿದ್ದ ಝೈಲೋ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ...
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಯ್ಯಪ್ಪ ಭಕ್ತರಿಗಾಗಿ ಅನ್ನದಾನ ಏರ್ಪಡಿಸಿ ಸ್ವತಃ ತಾವೇ ಊಟ ಬಡಿಸುವ ಮೂಲಕ ಅಯ್ಯಪ್ಪ ಸ್ವಾಮಿಯ ಭಕ್ತಿ ಮೆರೆದಿದ್ದಾರೆ. ಪ್ರತಿ ವರ್ಷ ಶಿವರಾಜ್ಕುಮಾರ್ ಅವರು ಅಯ್ಯಪ್ಪ ಮಾಲೆ ಧರಿಸಿ, ಶಬರಿಮಲೆಗೆ ಹೋಗುತ್ತಿದ್ದರು....
ಚಿಕ್ಕಬಳ್ಳಾಪುರ: ಶಬರಿಮಲೆ ಅಯ್ಯಪ್ಪನ ಸನ್ನಿಧಿಗೆ ತೆರಳಿ ದರ್ಶನ ಪಡೆದು ವಾಪಾಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ತಲೆಗೆ ಗಂಭೀರವಾದ ಗಾಯವಾಗಿದ್ದ ಪರಿಣಾಮ ರವೀಂದ್ರ(52) ಮೃತಪಟ್ಟಿದ್ದಾರೆ. ಸಂಜಯ್(38), ಪ್ರವೀಣ್ (30), ಮಹೇಂದ್ರ (30)...
– ಅಯ್ಯಪ್ಪ ಅಲ್ಲ, ಭಕ್ತರ ಮನಸ್ಸು ವಿಚಲಿತವಾಗುತ್ತೆ ಕೊಚ್ಚಿ: ಶಬರಿಮಲೆ ಅಯ್ಯಪ್ಪನ ಸನ್ನಿಧಾನಕ್ಕೆ ಮಹಿಳೆಯರು ಹೋಗ ಬೇಕಾ? ಬೇಡ್ವಾ? ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಹೀಗಿರುವಾಗ, ಮಣಿಕಂಠನ ದರ್ಶನಕ್ಕೆ ಮಹಿಳಾ ಭಕ್ತರು ಹೋಗಬಾರದು ಎಂದು...
ಮಂಗಳೂರು: ಶಬರಿಮೆಯಾತ್ರೆಗೆ ತೆರಳಲು ಎಲ್ಲೆಡೆ ಅಯ್ಯಪ್ಪ ವೃತದಾರಿಗಳು ಮಾಲಾಧಾರಣೆ ಮಾಡಿದ್ದು, ಮಕರ ಸಂಕ್ರಮಣಕ್ಕೆ ಶಬರಿಮಲೆಗೆ ತೆರಳಲು ತಯಾರಿ ನಡೆಸುತ್ತಿದ್ದಾರೆ. ರಾಜ್ಯದ ಕರಾವಳಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ವೃತದಾರಿಗಳು ಮಣಿಕಂಠನ ದರ್ಶನ ಪಡೆಯಲು ತೆರಳುತ್ತಾರೆ. ಅದರಲ್ಲೂ ಕೆಲವು...
ಯಾದಗಿರಿ: ಮುಸ್ಲಿಂ ಯುವಕನೊಬ್ಬ ಅಯ್ಯಪ್ಪ ಮಾಲೆ ಧರಿಸುವ ಮೂಲಕ ಭಾವೈಕ್ಯತೆಯನ್ನು ಎತ್ತಿ ತೋರಿಸಿದ್ದಾರೆ. ನಿಷ್ಠೆ ಮತ್ತು ಶ್ರದ್ಧೆಯಿಂದ ಅಯ್ಯಪ್ಪ ಮಾಲಾಧಾರಿಗಳು ಪಾಲಿಸುವ ನಿಯಮಗಳನ್ನು ಪಾಲಿಸುವುದರ ಮೂಲಕ ಇಡೀ ರಾಷ್ಟ್ರಕ್ಕೆ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ಸಾರಿದ್ದಾರೆ. ಮಹಾರಾಷ್ಟ್ರ ಮೂಲದ...