Tag: ಶಬರಿಮಲೆ

ಮಹಿಳೆಯರ ಪ್ರವೇಶದಿಂದ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯ ಮತ್ತೆ ಓಪನ್

ಮಹಿಳೆಯರ ಪ್ರವೇಶದಿಂದ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯ ಮತ್ತೆ ಓಪನ್

ತಿರುವನಂತಪುರಂ: ಇಬ್ಬರು ಮಹಿಳೆಯರು ಪ್ರವೇಶಿಸಿದ ಬಳಿಕ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯವನ್ನು ಭಕ್ತರಿಗಾಗಿ ಮತ್ತೆ ತೆರೆಯಲಾಗಿದೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ...

ಕಾನೂನಾತ್ಮಕವಾಗಿ ಮಾನ್ಯತೆ ಸಿಕ್ಕಿದ್ದು, ಹಿಂದೂಗಳು ಹಿಂದೂ ದೇವಸ್ಥಾನಕ್ಕೆ ಹೋಗೋದ್ರಲ್ಲಿ ತಪ್ಪೇನಿದೆ- ಜಯಮಾಲಾ ಪ್ರಶ್ನೆ

ಕಾನೂನಾತ್ಮಕವಾಗಿ ಮಾನ್ಯತೆ ಸಿಕ್ಕಿದ್ದು, ಹಿಂದೂಗಳು ಹಿಂದೂ ದೇವಸ್ಥಾನಕ್ಕೆ ಹೋಗೋದ್ರಲ್ಲಿ ತಪ್ಪೇನಿದೆ- ಜಯಮಾಲಾ ಪ್ರಶ್ನೆ

ಬೆಂಗಳೂರು: 50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ವಿಚಾರದ ಬಗ್ಗೆ ಸಚಿವೆ ಜಯಮಾಲಾ ಪ್ರತಿಕ್ರಿಯಿಸಿ, ...

ಇಬ್ಬರು ಮಹಿಳೆಯರ ಪ್ರವೇಶ: ಶಬರಿಮಲೆ ಅಯ್ಯಪ್ಪ ದೇವಾಲಯ ಬಂದ್

ಇಬ್ಬರು ಮಹಿಳೆಯರ ಪ್ರವೇಶ: ಶಬರಿಮಲೆ ಅಯ್ಯಪ್ಪ ದೇವಾಲಯ ಬಂದ್

ತಿರುವಂತಪುರಂ: 50 ವರ್ಷ ಮೀರದ ಮಹಿಳೆಯರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪ ದೇವಾಲಯವನ್ನು ಬಂದ್ ಮಾಡಲಾಗಿದೆ. ಸಂಪ್ರದಾಯಕ್ಕೆ ಅಡ್ಡಿಯಾಗಿದೆ ಎಂದು ಹೇಳಿ ಅರ್ಚಕರು ದೇವಾಲಯವನ್ನು ಬಂದ್ ಮಾಡಿ  ಕಲಶ ...

ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

ತಿರುವನಂತಪುರಂ: 50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯವನ್ನು ಇಂದು ಬೆಳಗ್ಗೆ ಪ್ರವೇಶಿಸಿದ್ದಾರೆ ...

ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ್ದ ರೆಹನಾ ಫಾತಿಮಾ ಬಂಧನ

ಅಯ್ಯಪ್ಪನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರೆಹನಾ ಫಾತಿಮಾಗೆ ಬಿಗ್ ರಿಲಿಫ್

ತಿರುವನಂತಪುರಂ: ಶಬರಿಮಲೆ ಪ್ರವೇಶ ಮಾಡಿ ಅಯ್ಯಪ್ಪ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾಗೆ ಬಿಗ್ ರಿಲಿಫ್ ಸಿಕ್ಕಿದೆ. ಪೊಲೀಸರು ...

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

ತಿರುವನಂತಪುರಂ: ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಲು ಬಿಡುವುದಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ. ಬುಧವಾರದಿಂದ ಕೇರಳದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ...

ಶಬರಿಮಲೆ ವಿಚಾರವನ್ನು ದೇವರೇ ನೋಡಿಕೊಳ್ಳಲಿ: ಜಯಮಾಲಾ

ಶಬರಿಮಲೆ ವಿಚಾರವನ್ನು ದೇವರೇ ನೋಡಿಕೊಳ್ಳಲಿ: ಜಯಮಾಲಾ

ಉಡುಪಿ: ಶಬರಿಮಲೆ ಮಹಿಳೆಯರ ಪ್ರವೇಶದ ವಿಚಾರವನ್ನು ದೇವರೇ ನೋಡಿಕೊಳ್ಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃ ತಿ ಇಲಾಖೆ ಸಚಿವೆ ಜಯಮಾಲಾ ...

ಶಬರಿಮಲೆ ಭಕ್ತರಿಗೆ ಜಯ: ತೃಪ್ತಿ ದೇಸಾಯಿಂದ ಪುಣೆಗೆ ರಿಟರ್ನ್ ಟಿಕೆಟ್ ಬುಕ್

ಶಬರಿಮಲೆ ಭಕ್ತರಿಗೆ ಜಯ: ತೃಪ್ತಿ ದೇಸಾಯಿಂದ ಪುಣೆಗೆ ರಿಟರ್ನ್ ಟಿಕೆಟ್ ಬುಕ್

ಕೊಚ್ಚಿ: ಶಬರಿಮಲೆ ದೇವಾಲಯವನ್ನು ಪ್ರವೇಶಿಸಿಯೇ ಸಿದ್ಧ ಎಂದು ಹಠ ಹಿಡಿದಿದ್ದ ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಭಕ್ತರ ಪ್ರತಿಭಟನೆಗೆ ಮಣಿದು ಪುಣೆಗೆ ಮರಳುವುದಾಗಿ ಹೇಳಿದ್ದಾರೆ. ಈ ಮೂಲಕ ...

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತಾ: ಪ್ರಶ್ನೆಗೆ ಶೋಭಾ ಕೊಟ್ಟ ಉತ್ತರ ಇದು

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತಾ: ಪ್ರಶ್ನೆಗೆ ಶೋಭಾ ಕೊಟ್ಟ ಉತ್ತರ ಇದು

ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಉದ್ದೇಶಪೂರ್ವಕವಾದ ಸುಳ್ಳುಸುದ್ದಿಯಾಗಿದೆ. ಈ ಬಗ್ಗೆ ಮಂಗಳೂರಿನ ಆರ್‍ಎಸ್‍ಎಸ್ ಬೈಠಕ್ ನಲ್ಲಿ ಚರ್ಚೆಯಾಗಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ...

ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದ್ರೆ ಸಾಮೂಹಿಕ ಆತ್ಮಹತ್ಯೆ- ಶಿವಸೇನಾ ಕಾರ್ಯಕರ್ತೆಯರಿಂದ ಬೆದರಿಕೆ

ಶಬರಿಮಲೆಗೆ ಸ್ತ್ರೀ ಪ್ರವೇಶಕ್ಕಿಲ್ಲ ಸಹಮತ-ಇಂದಿನಿಂದ ಮತ್ತೆ ಅಯ್ಯಪ್ಪನ ದರ್ಶನ

ತಿರುವನಂತಪುರಂ: ಮಂಡಲ ಪೂಜೆ ಪ್ರಯುಕ್ತ ಇಂದಿನಿಂದ ಶಬರಿಮಲೆ ದೇಗುಲ ತೆರೆಯಲಾಗುತ್ತಿದೆ. ಆದ್ರೆ ಈ ಬಾರಿಯೂ ಮಹಿಳೆಯರಿಗೆ ಅಯ್ಯಪ್ಪನ ದರ್ಶನ ಸಿಗೋದು ಅನುಮಾನ. ಯಾಕಂದ್ರೆ ಸುಪ್ರೀಂ ಕೋರ್ಟ್ ತೀರ್ಪು ...

ಮೂರು ಮಂತ್ರವನ್ನು ಜಪಿಸಿ `ಲೋಕ’ ಗೆಲ್ಲಿ: ಅಮಿತ್ ಶಾಗೆ ಆರ್‌ಎಸ್‌ಎಸ್ ಮುಖಂಡರಿಂದ ಸಲಹೆ

ಮೂರು ಮಂತ್ರವನ್ನು ಜಪಿಸಿ `ಲೋಕ’ ಗೆಲ್ಲಿ: ಅಮಿತ್ ಶಾಗೆ ಆರ್‌ಎಸ್‌ಎಸ್ ಮುಖಂಡರಿಂದ ಸಲಹೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಲು ಆರ್‌ಎಸ್‌ಎಸ್ ಮುಖಂಡರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮೂರು ಮಂತ್ರಗಳ ಸಲಹೆಯನ್ನು ನೀಡಿದ್ದಾರೆ. ಮಂಗಳೂರಿನ ಸಂಘನಿಕೇತನಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್‍ನಲ್ಲಿ ...

ಕರಾವಳಿಯಲ್ಲಿ ಬಿಜೆಪಿ ಚಾಣಕ್ಯನ ಮಾಸ್ಟರ್‌ಪ್ಲ್ಯಾನ್‌ – ಆರ್‌ಎಸ್‌ಎಸ್ ಬೈಠಕ್‍ನಲ್ಲಿ ರಹಸ್ಯ ಮಾತುಕತೆ

ಕರಾವಳಿಯಲ್ಲಿ ಬಿಜೆಪಿ ಚಾಣಕ್ಯನ ಮಾಸ್ಟರ್‌ಪ್ಲ್ಯಾನ್‌ – ಆರ್‌ಎಸ್‌ಎಸ್ ಬೈಠಕ್‍ನಲ್ಲಿ ರಹಸ್ಯ ಮಾತುಕತೆ

ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ...

ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಶಬರಿಮಲೆ ದೇಗುಲಕ್ಕೆ ...

ಹೆಲಿಕಾಪ್ಟರ್ ಮೂಲಕ ಮಹಿಳೆಯರನ್ನು ಶಬರಿಮಲೆಗೆ ಕಳುಹಿಸಲು ಮುಂದಾದ ಕೇರಳ ಪೊಲೀಸರು?

ಹೆಲಿಕಾಪ್ಟರ್ ಮೂಲಕ ಮಹಿಳೆಯರನ್ನು ಶಬರಿಮಲೆಗೆ ಕಳುಹಿಸಲು ಮುಂದಾದ ಕೇರಳ ಪೊಲೀಸರು?

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ಮುಂದಾಗಿರುವ ಮಹಿಳೆಯರನ್ನು ಹೆಲಿಕಾಪ್ಟರ್ ಮೂಲಕ ಕಳುಹಿಸಿಕೊಡುವ ಬಗ್ಗೆ ಕೇರಳ ಪೊಲೀಸರ ಚಿಂತನೆ ನಡೆಸಿದ್ದಾರೆ. ಹೌದು. ಇದೇ ತಿಂಗಳ 17ನೇ ...

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಓಕೆ ಎಂದ ಕೇರಳ ಸರ್ಕಾರ

ಅಯ್ಯಪ್ಪನ ದರ್ಶನಕ್ಕೆ 550 ಮಹಿಳೆಯರಿಂದ ಹೆಸರು ನೋಂದಣಿ

ತಿರುವನಂತಪುರಂ: ಮಂಡಲ ಪೂಜೆಯ ದಿನದಂದು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ 550 ವಯಸ್ಕ ಮಹಿಳೆಯರು ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಂಡಲ ಪೂಜೆ ನವೆಂಬರ್ 13ರಂದು ಪ್ರಾರಂಭವಾಗಲಿದ್ದು, ...

ಇತಿಹಾಸದಲ್ಲೇ ಮೊದಲ ಬಾರಿಗೆ ಶಬರಿಮಲೆಗೆ ಮಹಿಳಾ ಪೊಲೀಸರು ಎಂಟ್ರಿ!

ಶಬರಿಮಲೆಗೆ ಬಂದ 7,300 ಜನರಲ್ಲಿ 200 ಮಂದಿ ಮಾತ್ರ ಭಕ್ತರು!

ತಿರುವನಂತಪುರಂ: ಅಯ್ಯಪ್ಪನ ದರ್ಶನಕ್ಕಾಗಿ ಸೋಮವಾರ ಹಾಗೂ ಮಂಗಳವಾರ ಶಬರಿಮಲೆಗೆ 7,300 ಜನ ಆಗಮಿಸಿದ್ದರು. ಆದರೆ ಅವರಲ್ಲಿ 200 ಜನ ಮಾತ್ರ ನಿಜವಾದ ಭಕ್ತರು ಎನ್ನುವುದನ್ನು ಕೇರಳ ಪೊಲೀಸರು ...

Page 4 of 7 1 3 4 5 7