Tuesday, 19th November 2019

Recent News

1 year ago

ಶಬರಿಮಲೆಗೆ ಬರೋ ಮಹಿಳೆಯರನ್ನ ಸೀಳಿ ಹಾಕ್ಬೇಕು: ನಟ ಕೊಲ್ಲಂ ತುಳಸಿ

ತಿರುವನಂತಪುರಂ: ಶಬರಿಮಲೆಗೆ ಬರುವ ಮಹಿಳೆಯರನ್ನು ಸೀಳಿ ಹಾಕಬೇಕು ಎಂದು ಮಲಯಾಳಂ ಚಿತ್ರ ನಟ ಕೊಲ್ಲಂ ತುಳಸಿ ವಿವಿದಾತ್ಮಕ ಹೇಳಿ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಶಬರಿಮಲೆಗೆ ಕಾಲಿಡುವ ಮಹಿಳೆಯನ್ನು ಎರಡು ಭಾಗ ಮಾಡಬೇಕು. ತುಂಡಾದ ಒಂದು ದೇಹವನ್ನು ದೆಹಲಿಗೆ, ಮತ್ತೊಂದನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಮನೆಗೆ ಕಳುಹಿಸಿಕೊಡಬೇಕು ಎಂದು ಹೇಳಿದ್ದಾರೆ. ಮಹಿಳೆಯರಿಗೆ ಶಬರಿಮಲೆ ಪ್ರವೇಶ ಮಾಡಲು ಅವಕಾಶ ನೀಡಿದರೆ ದೇವಾಲಯದ ಪಾವಿತ್ರ್ಯ ಧಕ್ಕೆ ಬರುತ್ತದೆ. ಇದೇ ಕಾರಣಕ್ಕೆ ಹಿಂದಿನಿಂದಲೂ ಪ್ರವೇಶ ನಿಷೇಧಿಸಲಾಗಿತ್ತು. ಜನರ ನಂಬಿಕೆಯನ್ನು […]

1 year ago

ಶಬರಿಮಲೆಗೆ ಮಹಿಳೆಯರ ಪ್ರವೇಶ ಅನಾಹುತಕ್ಕೆ ದಾರಿ- ವಿದ್ವಾನ್ ಅನಂತ್ ಶರ್ಮಾ

ಬೆಂಗಳೂರು: ಮಹಿಳೆಯರು ದೇವಸ್ಥಾನವನ್ನು ಪ್ರವೇಶ ಮಾಡಬಾರದು ಎಂಬುದು ಹಿಂದೂ ಸಂಪ್ರದಾಯದಲ್ಲಿ ಎಲ್ಲೂ ಇಲ್ಲ. ಆದ್ರೆ ಅಯ್ಯಪ್ಪನ ಮಂದಿರಕ್ಕೆ ಯಾಕೆ ಮಹಿಳೆಯರಿಗೆ ನಿಷೇಧ ಯಾಕೆ ಎನ್ನುವುದು ಇದೀಗ ಪ್ರಶ್ನೆಯಾಗಿದೆ. ಅಯ್ಯಪ್ಪ ಸ್ವಾಮಿ ಬ್ರಹ್ಮಚರಿಯಾಗಿ ಇರುವ ಕಾರಣ ಮಹಿಳೆಯರು ಹೋದರೆ ಅಯ್ಯಪ್ಪ ಸ್ವಾಮಿಗೆ ತೊಂದರೆಯಾಗಬಹುದು. ಒಬ್ಬ ಬ್ರಹ್ಮಚರಿಯಾದವನಿಗೆ ಹೀಗೆಯೇ ನಡೆದುಕೊಳ್ಳಬೇಕು ಎನ್ನುವ ನಿಯಮಗಳಿರುತ್ತವೆ. ಒಟ್ಟಿನಲ್ಲಿ ಸಂಪ್ರದಾಯಕ್ಕೆ ಭಂಗ ಮಾಡುವುದರಿಂದ...

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ

2 years ago

ಶವರಿಮಲೆ/ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಶವರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವನ್ನು ಪಡೆದ ಭಕ್ತರು ಪುನೀತರಾಗಿದ್ದಾರೆ. ಈ ಬಾರಿ ಮಕರ ಜ್ಯೋತಿ ಭಾನುವಾರ ಸಂಜೆ 6.44ರ ಸುಮಾರಿಗೆ ಕಾಣಿಸಿಕೊಂಡಿತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು. ಈ...

ನಿರಂತರ 5 ವರ್ಷದಿಂದ ಮುಸ್ಲಿಂ ವ್ಯಕ್ತಿಯಿಂದ ಅಯ್ಯಪ್ಪ ಸ್ವಾಮಿ ಮಾಲೆ ಧಾರಣೆ

2 years ago

ವಿಜಯಪುರ: ಸಾಮಾನ್ಯವಾಗಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೂ ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರನ್ನು ನೋಡಿರುತ್ತೇವೆ. ಆದರೆ ವಿಜಯಪುರದಲ್ಲಿ ಒರ್ವ ಮುಸ್ಲಿಂ ವ್ಯಕ್ತಿ ಅಯ್ಯಪ್ಪ ಸ್ವಾಮಿಗೆ ಮಾಲೆ ಧರಿಸಿದ್ದಾರೆ. ವಿಜಯಪುರದ ಅಲಿಯಾಬಾದ್ ನಿವಾಸಿಯಾದ ಅನ್ವರ್ ಎಂಬವರು ಸೋಮವಾರ ಅಯ್ಯಪ್ಪ ಸ್ವಾಮಿಯ ಮಾಲೆ...

ಮಂಡ್ಯದ ಅಯ್ಯಪ್ಪ ಭಕ್ತರ ವಾಹನಗಳ ಮೇಲೆ ಕಾಸರಗೋಡಿನಲ್ಲಿ ಕಲ್ಲೆಸೆತ

2 years ago

ಮಂಗಳೂರು: ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇರಳದ ಕಾಸರಗೋಡಿನಲ್ಲಿ ಕರಾಳ ದಿನ ಆಚರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ, ಕರ್ನಾಟಕದಿಂದ ಕೇರಳ ಹಾಗೂ ಕೇರಳದಿಂದ ಕರ್ನಾಟಕದತ್ತ ಬರುತ್ತಿದ್ದ ಬಸ್‍ಗಳ ಮೇಲೆ ಬೈಕ್‍ನಲ್ಲಿ ಬಂದವರು ಕಲ್ಲು...

ಶಿವರಾಂ ನಿಧನ ಸುದ್ದಿಯನ್ನು ದಯವಿಟ್ಟು ಶೇರ್ ಮಾಡಬೇಡಿ

2 years ago

ಬೆಂಗಳೂರು: ಹಿರಿಯ ನಟ ಶಿವರಾಂ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಶಬರಿಮಲೆಗೆ ತೆರಳಿದ್ದಾಗ ಶಿವರಾಂ ಮೃತಪಟ್ಟಿದ್ದಾರೆಂಬ ಗಾಳಿಸುದ್ದಿ ಹರಿದಾಡುತ್ತಿದ್ದು, ಆದರೆ ಇದು ಕೇವಲ ವದಂತಿಯಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ನಾನು ಚೆನ್ನಾಗಿದ್ದೇನೆ. ಈಗ ನಾನು...

ಶಬರಿಮಲೆಗೆ ಹೋಗ್ತಿದ್ದೀರಾ? – ಹಾಗಾದ್ರೆ ಈ ಸುದ್ದಿ ಓದಿ ‘ಸನ್ನಿಧಾನ’ದತ್ತ ತೆರಳಿ..!

2 years ago

ಶಬರಿಮಲೆ: ನೀವು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಹೊರಟಿದ್ದೀರಾ..? ಹಾಗಿದ್ದರೆ ಸ್ವಲ್ಪ ಎಚ್ಚರ ವಹಿಸಿ, ಸಾಧ್ಯವಾದರೆ ನಿಮ್ಮ ಯಾತ್ರೆಯನ್ನು ಇನ್ನೆರಡು ದಿನ ಮುಂದೂಡೋಕಾಗುತ್ತಾ ನೋಡಿ. ಯಾಕೆಂದರೆ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಬುಧವಾರ ಉಂಟಾದ ವಾಯುಭಾರ ಕುಸಿತದಿಂದಾಗಿ ಗುರುವಾರ ಬೆಳಗಿನಿಂದ ತಮಿಳುನಾಡು ಹಾಗೂ ಕೇರಳದ...

ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್- ಫೋಟೋಗಳಲ್ಲಿ ನೋಡಿ

3 years ago

ಶಬರಿಮಲೆ: ಏಪ್ರಿಲ್ 6ರಂದು ಇರುಮುಡಿ ಹೊತ್ತುಕೊಂಡು ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ತೆರಳಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಶಬರಿಮಲೆಯಿಂದ ವಾಪಸ್ಸಾಗಲಿದ್ದಾರೆ. ಮಾಲಾಧಾರಿಯಾಗಿದ್ದ ದರ್ಶನ್ ಗುರುವಾರದಂದು ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಕೈಗೊಂಡಿದ್ರು. ದರ್ಶನ್ ಜೊತೆ ಸಹೋದರ ದಿನಕರ್ ತೂಗುದೀಪ್ ಸೇರಿದಂತೆ ಇನ್ನೂ...