Friday, 20th July 2018

Recent News

11 months ago

ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

  ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್‍ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್‍ಸಿಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನ ಸಂಸದರು ಭೇಟಿ ಮಾಡಿ ಮೇಲ್ಮನೆಯಲ್ಲಿ ಜೆಡಿಯು ನಾಯಕರಾಗಿ ಸಿಂಗ್ ಅವರನ್ನ ನೇಮಿಸಿರುವ ಬಗ್ಗೆ ಪತ್ರ ನೀಡಿದ್ದಾರೆ. ಆರ್‍ಸಿಪಿ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಕಸ್ಥ ನಾಯಕರಾಗಿದ್ದಾರೆ. […]