Recent News

3 years ago

ಆಂಬುಲೆನ್ಸ್ ಇಲ್ಲದೆ ಟಿವಿಎಸ್‍ನಲ್ಲೇ ಮಗಳ ಶವ ಸಾಗಿಸಿದ್ರು!

ತುಮಕೂರು: ಒಡಿಸ್ಸಾದಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಶವವನ್ನು ಹೆಗಲ ಮೇಲೆ ಸಾಗಿಸಿದ್ದಂತೆ ನಮ್ಮ ರಾಜ್ಯದಲ್ಲಿಯೂ ಅಂತದ್ದೇ ದುರಂತವೊಂದು ನಡೆದಿದೆ. ಅದೂ ಇಬ್ಬರು ಪ್ರಭಾವಿ ಸಚಿವರ ತವರು ಜಿಲ್ಲೆ, ದಕ್ಷ ಹಾಗೂ ಅಭಿವೃದ್ಧಿ ಪರ ಶಾಸಕ ಎಂಬ ಹೆಸರು ಪಡೆದಿರುವ ಕೆ.ಎನ್ ರಾಜಣ್ಣ ಅವರ ಕ್ಷೇತ್ರದಲ್ಲಿಯೇ ಈ ಘಟನೆ ನಡೆದಿರುವುದು ವಿಪರ್ಯಾಸ. ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. ತಿಮ್ಮಪ್ಪ ಎಂಬ ಬಡ ಕೂಲಿ ಕಾರ್ಮಿಕರ ಮಗಳು 20 ವರ್ಷದ ರತ್ನಮ್ಮ ತೀವ್ರ ಜ್ವರದಿಂದ […]

3 years ago

ಎಲ್ಲೇ ಶವ ಸಿಕ್ಕರೂ ತುಮಕೂರು ಜನ ಇವರಿಗೇ ಫೋನ್ ಮಾಡ್ತಾರೆ!

ತುಮಕೂರು: ಎಲ್ಲಾದರೂ ಅನಾಥ ಶವ ಕಂಡುಬಂದರೆ, ಸಾರ್ವಜನಿಕರು ನೇರವಾಗಿ ಪೊಲೀಸರಿಗೆ ಫೋನ್ ಮಾಡ್ತಾರೆ. ಆದರೆ ತುಮಕೂರು ನಗರದಲ್ಲಿ ಇಂತಹ ವಿಷಯ ತಿಳಿದ ಕೂಡಲೇ ಪೊಲೀಸರು ಫೋನ್ ಮಾಡೋದು ಸುಹೇಲ್ ಪಾಷಾ ಅನ್ನೋ ವ್ಯಕ್ತಿಗೆ. ಯಾಕಂದ್ರೆ ಸುಹೇಲ್ ಸಹಾಯದಿಂದ ಅನಾಥ ಶವಗಳ ಸಂಸ್ಕಾರ ನಡೆಯುತ್ತದೆ. ಬರೀ ಶವ ಅಂದ್ರೆ ಸಾಕು ನಾವು ಹತ್ತಿರಕ್ಕೂ ಸುಳಿಯಲ್ಲ. ಆದರೆ ಕೊಳೆತು...