Wednesday, 19th June 2019

Recent News

2 years ago

ಆನೇಕಲ್ ವೈದ್ಯರ ಬೇಜವಾಬ್ದಾರಿ – ದ್ವಿಚಕ್ರ ವಾಹನದಲ್ಲಿ ಕಂದನ ಶವ ಹೊತ್ತು ಹೊರಟ ತಂದೆ

ಬೆಂಗಳೂರು: ವೈದ್ಯರ ಬೇಜವಾಬ್ದಾರಿ ನಡೆಯಿಂದ ಆನೇಕಲ್‍ನಲ್ಲಿ ತಂದೆಯೊಬ್ಬರು ದ್ವಿಚಕ್ರ ವಾಹನದಲ್ಲಿ ಕಂದನ ಶವವನ್ನು ಹೊತ್ತುಕೊಂಡು ಹೋದ ಅಮಾನವೀಯ ಘಟನೆ ನಡೆದಿದೆ. ಅಸ್ಸಾಂನಿಂದ ಕೂಲಿ ಕೆಲಸಕ್ಕಾಗಿ ಬಂದಿದ್ದ ದಂಪತಿಯ 3 ವರ್ಷದ ಮಗ ರಹೀಂ ಇಂದು ಸಂಜೆ ಮನೆಯ ಮುಂದೆ ಆಟವಾಡುತ್ತಿದ್ದ. ಈ ವೇಳೆ ಬೈಕಿನಲ್ಲಿ ಬಂದ ಸವಾರನೊಬ್ಬ ರಹೀಂಗೆ ಗುದ್ದಿ ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ಮಗನನ್ನು ಚಿಕಿತ್ಸೆ ನೀಡಲು ತಂದೆ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಈ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ ಆಸ್ಪತ್ರೆ ಸಿಬ್ಬಂದಿ ಆಂಬುಲೆನ್ಸ್ ನೀಡಲು […]

2 years ago

ಸತ್ತು 7 ದಿನಗಳಾದ್ರೂ ಗುರುವಿನ ಆತ್ಮ ಜೀವಂತ, ಅನುಯಾಯಿಗಳಿಂದ ಶವವಿಟ್ಟು ಪೂಜೆ!

ಕಾರವಾರ: ಧರ್ಮಗುರುಗಳು ಸಾವನ್ನಪ್ಪಿ ಏಳು ದಿನಗಳು ಕಳೆದ್ರೂ, ಅವರ ಆತ್ಮವಿನ್ನೂ ಜಾಗೃತವಾಗಿದೆ ಎಂಬ ಕಾರಣಕ್ಕೆ ಶವ ಸಂಸ್ಕಾರ ಮಾಡದೇ ಕೊಠಡಿಯೊಂದರಲ್ಲಿಟ್ಟು ಪೂಜೆ ಮಾಡಲಾಗ್ತಿತ್ತು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಗೆಲುಕ್ಪಾ ಪಂಗಡದ ಪ್ರಮುಖ ನಾಯಕ ಗೆಶೆ ಲೋಬ್ಸಂಗ್ ತೆಂಜಿನ್ (90) ಅವರು ಇದೇ ತಿಂಗಳು 21ರಂದು ಸಾವನ್ನಪ್ಪಿದ್ದರು. ಆದರೆ ಅವರ ಆತ್ಮ...

ಮರ್ಯಾದಾ ಹತ್ಯೆ ಪ್ರಕರಣ: ಕೊಲೆಯಾದ ಪ್ರೇಯಸಿಯ ಶವ ಹೊರತಗೆದು ಪರಿಶೀಲನೆ!

2 years ago

ಬಳ್ಳಾರಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಹತ್ಯೆಗೀಡಾಗಿದ್ದ ರೇಷ್ಮಾಬಾನು ಶವವನ್ನು ಖಬರಸ್ಥಾನದಿಂದ ಹೊರತೆಗೆದಿದ್ದಾರೆ. ಶವವನ್ನು ಹೊರ ತಗೆದ ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಶವಪರೀಕ್ಷೆಗೆ...

ಭೀಮಾನದಿಯಲ್ಲಿ ಅಪರಿಚಿತ ಶವ ಪತ್ತೆ: ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಕಿತ್ತಾಡಿದ ವಿಜಯಪುರ-ಕಲಬುರಗಿ ಪೊಲೀಸರು

2 years ago

ವಿಜಯಪುರ: ಭೀಮಾ ನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಶವ ಬಿದ್ದಿರುವ ಜಾಗದ ಗಡಿ ವಿಷಯವಾಗಿ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಪೊಲೀಸರ ನಡುವೆ ಇಂದು ಕಿತ್ತಾಟ ನಡೆದಿದೆ. ಇಂದು ಬೆಳಗ್ಗೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕಮಣೂರ ಮತ್ತು ಕಲಬುರಗಿ ಜಿಲ್ಲೆಯ...

ಹೆಬ್ಬಾವಿನ ಹೊಟ್ಟೆ ಸೀಳಿ ಯುವಕನ ಮೃತ ದೇಹ ಹೊರ ತೆಗೆಯುವ ವೈರಲ್ ವಿಡಿಯೋ ನೋಡಿ

2 years ago

ಜಕರ್ತಾ: ಹೆಬ್ಬಾವು ನಿಜವಾಗ್ಲೂ ಮನುಷ್ಯನನ್ನ ನುಂಗುತ್ತಾ? ಇಂಥದ್ದೊಂದು ಅನುಮಾನ ಎಷ್ಟೋ ಜನರನ್ನ ಕಾಡ್ತಿದೆ. ಆದ್ರೆ ನಿಜವಾಗ್ಲೂ ಹೆಬ್ಬಾವು ಮನುಷ್ಯನನ್ನ ನುಂಗುತ್ತೆ ಅನ್ನೋದಕ್ಕೆ ಇಂಡೋನೇಶ್ಯಾದಲ್ಲಿ ನಡೆದ ಘಟನೆ ಪ್ರತ್ಯಕ್ಷ ಸಾಕ್ಷಿ. ಹೌದು. ಸುಲಾವೆಸಿ ಪೂರ್ವ ದ್ವೀಪದ ಸಾಲೋಬಿರೋ ಗ್ರಾಮದ ರೈತನನ್ನು ಹೆಬ್ಬಾವು ನುಂಗಿದ್ದು,...

ಆಂಬುಲೆನ್ಸ್ ಇಲ್ಲದೆ ಟಿವಿಎಸ್‍ನಲ್ಲೇ ಮಗಳ ಶವ ಸಾಗಿಸಿದ್ರು!

2 years ago

ತುಮಕೂರು: ಒಡಿಸ್ಸಾದಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಶವವನ್ನು ಹೆಗಲ ಮೇಲೆ ಸಾಗಿಸಿದ್ದಂತೆ ನಮ್ಮ ರಾಜ್ಯದಲ್ಲಿಯೂ ಅಂತದ್ದೇ ದುರಂತವೊಂದು ನಡೆದಿದೆ. ಅದೂ ಇಬ್ಬರು ಪ್ರಭಾವಿ ಸಚಿವರ ತವರು ಜಿಲ್ಲೆ, ದಕ್ಷ ಹಾಗೂ ಅಭಿವೃದ್ಧಿ ಪರ ಶಾಸಕ ಎಂಬ ಹೆಸರು ಪಡೆದಿರುವ ಕೆ.ಎನ್ ರಾಜಣ್ಣ...

ಎಲ್ಲೇ ಶವ ಸಿಕ್ಕರೂ ತುಮಕೂರು ಜನ ಇವರಿಗೇ ಫೋನ್ ಮಾಡ್ತಾರೆ!

2 years ago

ತುಮಕೂರು: ಎಲ್ಲಾದರೂ ಅನಾಥ ಶವ ಕಂಡುಬಂದರೆ, ಸಾರ್ವಜನಿಕರು ನೇರವಾಗಿ ಪೊಲೀಸರಿಗೆ ಫೋನ್ ಮಾಡ್ತಾರೆ. ಆದರೆ ತುಮಕೂರು ನಗರದಲ್ಲಿ ಇಂತಹ ವಿಷಯ ತಿಳಿದ ಕೂಡಲೇ ಪೊಲೀಸರು ಫೋನ್ ಮಾಡೋದು ಸುಹೇಲ್ ಪಾಷಾ ಅನ್ನೋ ವ್ಯಕ್ತಿಗೆ. ಯಾಕಂದ್ರೆ ಸುಹೇಲ್ ಸಹಾಯದಿಂದ ಅನಾಥ ಶವಗಳ ಸಂಸ್ಕಾರ...