ಬೆಂಗಳೂರು: ರಾಷ್ಟ್ರೀಯ ಪೋಷನ್ ಅಭಿಯಾನದ ಅನುದಾನದ ಬಳಕೆ ಹಾಗೂ ಸಾಧನೆಯಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ...
ವಿಜಯಪುರ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿರುವಾಗಲೇ ಕೆಲ ಅಧಿಕಾರಿಗಳು ಮೊಬೈಲ್ನಲ್ಲಿ ಮಗ್ನವಾಗಿದ್ದರೆ, ಇನ್ನೂ ಕೆಲವರು ನಿದ್ದೆಗೆ ಜಾರಿದ್ದರು. ಇದನ್ನು ಗಮನಸಿದ ಜಿಲ್ಲಾ ಉಸ್ತುವಾರಿ ಸಚಿವೆಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...
ಬೆಂಗಳೂರು: ಕೊರೊನಾ ಸಮಯದಲ್ಲಿ ಬಾಲ್ಯ ವಿವಾಹ ಹೆಚ್ಚಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಒಪ್ಪಿಕೊಂಡಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು,...
ಬೆಳಗಾವಿ: ರಾಜ್ಯ ಸರ್ಕಾರ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಗೆ ಅಪಮಾನ ಮಾಡಿ ಮರಾಠಿಗೆ ಮಣೆ ಹಾಕಲಾಗಿದೆ. ಒಂದೆಡೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿ ಗಡಿ ವಿಚಾರವಾಗಿ ಕ್ಯಾತೆ ತೆಗೆದಿದ್ದಾರೆ. ಮತ್ತೊಂದೆಡೆ ಇದೀಗ ಕರ್ನಾಟಕದ ಸಚಿವರು ಮರಾಠಿ...
ತುಮಕೂರು: ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ, ನಾನೊಬ್ಬಳೆ ಮಹಿಳಾ ಮಂತ್ರಿ ಇರೋದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ನಗರದಲ್ಲಿ ಮಾತನಾಡಿದ...
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ಮನೆಗಳ ಮೇಲೆ ನಡೆದ ಸಿಬಿಐ ದಾಳಿಗೆ ರಾಜಕೀಯ ಅರ್ಥ ಕಲ್ಪಿಸೋದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೋವಿಡ್ 19 ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಸಚಿವೆ, ನನಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ...
ನವದೆಹಲಿ: ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಶಶಿಕಲಾ ಜೊಲ್ಲೆ ದಿಢೀರ್ ದೆಹಲಿಗೆ ಆಗಮಿಸಿದ್ದು ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ...
ಬೆಂಗಳೂರು: ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಗೆ ಶಶಿಕಲಾ ಜೊಲ್ಲೆಯವರು ಸಚಿವೆಯಾಗಿದ್ದರೂ ಅವರ ಅರಿವಿಗೆ ಬಾರದೇ ಕೆಲವು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಾ ಎಂಬ ಪ್ರಶ್ನೆಯೊಂದು ಉದ್ಭವಿಸಿದೆ. ಗಮನಕ್ಕೆ ತರದೇ ಸಿಬ್ಬಂದಿಗೆ ಪದನ್ನೋತಿ ಆದೇಶ ನೀಡಿರುವ ಇಲಾಖೆಯ ನಿರ್ದೇಶಕರ ನಡೆಗೆ...
– ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದ ಸರ್ಕಾರ ತುಮಕೂರು: ಸಿದ್ದಗಂಗಾ ಮಠ ಸೇರಿದಂತೆ ಕೆಲ ಮಠ ಮಾನ್ಯಗಳಿಗೆ ದಾಸೋಹ ಯೋಜನೆಯಡಿ ವಿತರಿಸಲಾಗುತ್ತಿದ್ದ ಅಕ್ಕಿಯನ್ನ ಕಡಿತಗೊಳಿಸಿ ಮುಜುಗರಕ್ಕೀಡಾಗಿದ್ದ ರಾಜ್ಯ ಸರ್ಕಾರ, ಈಗ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದೆ. ಸಿಎಂ ಸೂಚನೆ...
ಬೆಂಗಳೂರು: ಸಿದ್ದಗಂಗಾ ಮಠಕ್ಕೆ ಅಕ್ಕಿ, ಗೋಧಿ ಪೂರೈಕೆಯನ್ನು ನಿಲ್ಲಿಸಿದ್ದು ನಮ್ಮ ಸರ್ಕಾರವಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ನಿಂತು ಹೋಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಮಾಜಿ ಸಚಿವ ಯು.ಟಿ.ಖಾದರ್...
ಚಿಕ್ಕೋಡಿ: ನನಗೆ ರಾಜೀನಾಮೆ ನೀಡುವಂತೆ ಯಾವುದೇ ಆದೇಶ ಬಂದಿಲ್ಲ. ನನ್ನನ್ನ ಮಂತ್ರಿ ಸ್ಥಾನದಿಂದ ತೆಗೆಯುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ...
ಹಲವು ವರ್ಷಗಳ ಕಸರತ್ತಿನ ಬಳಿಕ ರಾಜ್ಯ ಸರ್ಕಾರ ಅಂಗನವಾಡಿ ಮೇಲ್ವಿಚಾರಕಿ ಹುದ್ದೆಗೆ ನೇಮಕ ಪೂರ್ಣಗೊಳಿಸಿ 7 ತಿಂಗಳಾಗಿದೆ. 519 ಮೇಲ್ವಿಚಾರಕಿಯರನ್ನು ಸರ್ಕಾರ ಆಯ್ಕೆ ಮಾಡಿ, ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿದೆ. ಕಳೆದ ಜೂನ್ ತಿಂಗಳಲ್ಲೇ ಎಲ್ಲವೂ ನಡೆದು...
ವಿಜಯಪುರ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿದೆ. ಇಂತಹ ವದಂತಿಗೆ ಯಾರೂ ಕಿವಿಕೊಡಬೇಡಿ ಎಂದು ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಜನರಿಗೆ ಕಿವಿಮಾತು ಹೇಳಿದ್ದಾರೆ. ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ...
ಚಿಕ್ಕೋಡಿ: ಚುನಾವಣೆಯ ಪ್ರಚಾರದ ಅಬ್ಬರದ ನಡುವೆಯೂ ರಸ್ತೆ ಅಪಘಾತಕ್ಕೀಡಾಗಿ ಗಾಯಗೊಂಡವರನ್ನು ಉಪಚರಿಸುವ ಮೂಲಕ ಸಚಿವೆ ಶಶಿಕಲಾ ಜೊಲ್ಲೆ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿ...
ಬೆಳಗಾವಿ: ಅಂಗನವಾಡಿ ಮಟ್ಟದಲ್ಲಿ ಇಂಗ್ಲಿಷ್ ಕಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಂದು ಹಂತದಲ್ಲಿ ಸಭೆ ಮಾಡಲಾಗಿದೆ, ಇನ್ನೊಂದು ಸಭೆ ಬಳಿಕ ನಿರ್ಧಾರ ಪ್ರಕಟಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ....