Thursday, 18th July 2019

Recent News

2 years ago

ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ – ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಸುಪ್ರೀಂಗೆ ಅರ್ಜಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹೊಸ ಆಟ ಶುರು ಮಾಡಿದ್ದಾರೆ. ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಜಯಲಲಿತಾ ಪ್ರಮುಖ ಆರೋಪಿಯಾಗಿದ್ದು, ಅವರ ಅನುಪಸ್ಥಿತಿಯಲ್ಲಿ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಪಿಸಿ ಘೋಷ್ ಹಾಗೂ ಅಮಿತಾವ್ ರಾಯ್ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪನ್ನು […]

2 years ago

ಎಐಎಡಿಎಂಕೆಯಿಂದ ಶಶಿಕಲಾ ವಜಾ!

ಚೆನ್ನೈ: ತಮಿಳುನಾಡು ರಾಜಕೀಯದ ಹೈಡ್ರಾಮಾ ಇಂದು ಕೂಡಾ ಮುಂದುವರೆದಿದೆ. ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಿಕೆ ಶಶಿಕಲಾ ಅವರನ್ನು ಉಚ್ಛಾಟಿಸಿ ಅಣ್ಣಾಡಿಎಂಕೆ ಪಕ್ಷದ ಗೌರವಾಧ್ಯಕ್ಷ ಹಾಗೂ ಪನ್ನೀರ್‍ಸೆಲ್ವಂ ಬಣದಲ್ಲಿ ಗುರುತಿಸಿಕೊಂಡಿರುವ ಇ.ಮಧುಸೂದನನ್ ಆದೇಶ ಹೊರಡಿಸಿದ್ದಾರೆ. ಇವರ ಜೊತೆಗೆ ಶಶಿಕಲಾ ಸಂಬಂಧಿಕರಾದ ಟಿಟಿವಿ ದಿನಕರನ್ ಹಾಗೂ ಎಸ್.ವೆಂಕಟೇಶ್ ಅವರನ್ನೂ ವಜಾಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ 4 ವರ್ಷ ಶಿಕ್ಷೆಯ...

ತಮಿಳುನಾಡಲ್ಲಿ ನಾಳೆಯಿಂದ ಚಿನ್ನಮ್ಮನ ರಾಜ್ಯಭಾರ, ಪನೀರ್ ಸೆಲ್ವಂ ರಾಜೀನಾಮೆ

2 years ago

ಚೆನ್ನೈ: ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಚೆನ್ನೈನ ಪೋಯಸ್ ಗಾರ್ಡನ್ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಎಡಿಎಂಕೆಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಶಶಿಕಲಾ ಆಯ್ಕೆಯಾಗಿದ್ದು, ಸಿಎಂ ಸ್ಥಾನಕ್ಕೆ ಓ ಪನೀರ್ ಸೆಲ್ವಂ...