Tuesday, 26th March 2019

1 month ago

ಕುಟುಂಬದ ಜೊತೆ ರಕ್ತದಾನ ಮಾಡಿ ನುಡಿದಂತೆ ನಡೆದ ಶಶಿಕುಮಾರ್!

ಬೆಂಗಳೂರು: ಬಿಗ್ ಬಾಸ್ ಸೀಸನ್ – 6ರ ವಿನ್ನರ್, ಆಧುನಿಕ ರೈತ ಶಶಿಕುಮಾರ್ ಅವರು ಇಂದು ತಮ್ಮ ಕುಟುಂಬ ಸಮೇತ ರಕ್ತದಾನ ಮಾಡಿ ತಾವು ಈ ಹಿಂದೆ ನೀಡಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ. ಶಶಿ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಹೊಸ ವರ್ಷದಂದು ಕುಟುಂಬ ಸಮೇತ ರಕ್ತದಾನ ಮಾಡುತ್ತೇವೆ. ಅಷ್ಟೇ ಅಲ್ಲದೇ ಅಂಗಾಂಗ ದಾನಕ್ಕೆ ಅನುಮತಿ ನೀಡುತ್ತೇವೆ ಎಂದು ಸಂಕಲ್ಪ ಮಾಡಿದ್ದರು. ಈ ಸಂಕಲ್ಪವನ್ನು ಪೂರ್ಣಗೊಳಿಸಲು ಶಶಿ ಹಾಗೂ ಅವರ ಕುಟುಂಬದ 15 ಜನ ರಕ್ತದಾನ ಮಾಡಿದ್ದಾರೆ. […]

2 months ago

ಒಬ್ಬ ರೈತನ ಮಗನಾಗಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದು ಸಂತಸ ನೀಡಿದೆ: ಶಶಿಕುಮಾರ್ ತಾಯಿ

ಬೆಂಗಳೂರು: ಒಬ್ಬ ರೈತನ ಮಗನಾಗಿ ಬಿಗ್ ಬಾಸ್‍ನಲ್ಲಿ ಭಾಗವಹಿಸಿದ್ದು, ನನಗೆ ಹೆಚ್ಚು ಸಂತಸ ತಂದಿದೆ. ಸ್ಪರ್ಧೆಯಲ್ಲಿ ಫೈನಲ್ ಪ್ರವೇಶ ಮಾಡಿದ್ದು ಮತ್ತಷ್ಟು ಖುಷಿ ನೀಡಿದ್ದು, ಒಬ್ಬ ಆಧುನಿಕ ರೈತನಾಗಿ ನಾಡಿನ ಜನರ ಪ್ರೀತಿ ಪಡೆದಿದ್ದಾರೆ ಎಂದು ಬಿಗ್‍ಬಾಸ್ ಸ್ಪರ್ಧಿ ಶಶಿಕುಮಾರ್ ಅವರ ತಾಯಿ ಪದ್ಮ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಪರ್ಧೆಯಲ್ಲಿ ಫೈನಲ್ ವರೆಗೂ ಬರಲು ಆತನ...

ದರ್ಶನ್ ಭೇಟಿ ಖುಷಿ ನೀಡಿದೆ- ರಾಘಣ್ಣ ಸೆಲ್ಫಿ ಫೋಟೋ ವೈರಲ್

7 months ago

ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವರಿಬ್ಬರ ಸೆಲ್ಫಿ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಮತ್ತು ದರ್ಶನ್ ಇಬ್ಬರ ಅಪರೂಪದ ಭೇಟಿಯ ಫೋಟೋವನ್ನು ರಾಘಣ್ಣ ಅವರು ತಮ್ಮ ಟ್ವಿಟ್ಟರ್ ನಲ್ಲಿ...

ಶಶಿಕುಮಾರ್ ಮಗನ ಚಿತ್ರಕ್ಕೆ ಅಪೂರ್ವ ನಾಯಕಿ!

8 months ago

– ಮುದ್ದಾದ ಲವ್ ಸ್ಟೋರಿಯಲ್ಲೀಕೆ ಹಳ್ಳಿ ಹುಡುಗಿಯಂತೆ! ಬೆಂಗಳೂರು: 90ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಮಿಂಚಿದ್ದವರು ಶಶಿ ಕುಮಾರ್. ಆ ನಂತರದಲ್ಲಿ ಅಪಘಾತದ ಆಘಾತದಿಂದ ಚಿತ್ರರಂಗದಿಂದ ದೂರಾಗಿದ್ದ ಶಶಿಕುಮಾರ್ ಅವರನ್ನು ಪ್ರೇಕ್ಷಕರೆಲ್ಲರೂ ಮಿಸ್ ಮಾಡಿಕೊಳ್ಳುತ್ತಲೇ ಇದ್ದಾರೆ. ಹೀಗಿರುವಾಗಲೇ ಅವರ...

ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ-ಜೆಡಿಎಸ್ ಸೇರಿದ ನಟ ಶಶಿಕುಮಾರ್

11 months ago

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಟ ಶಶಿಕುಮಾರ್ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಶಶಿಕುಮಾರ್ ಹೊಸದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಈ ಬಾರಿ ಬಿ.ಜಿ.ಗೋವಿಂದಪ್ಪರಿಗೆ ಟಿಕೆಟ್...