Friday, 19th July 2019

1 month ago

ಬಿಜೆಪಿಯವರು ಪಾದಯಾತ್ರೆ ಮಾಡಲಿ ಏನಾದ್ರು ರೋಗವಿದ್ರೆ ಹೋಗುತ್ತೆ: ಶಾಮನೂರು ಟೀಕೆ

ದಾವಣಗೆರೆ: ಬಿಜೆಪಿ ಅವರು ಜಿಂದಾಲ್ ವಿರುದ್ಧ ಪಾದಯಾತ್ರೆ ಮಾಡಲಿ, ಅವರಿಗೆ ಯಾವುದಾದರೂ ರೋಗವಿದ್ದರೆ ದೂರವಾಗುತ್ತವೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕಮಲ ನಾಯಕರನ್ನು ಟೀಕಿಸಿದ್ದಾರೆ. ಜಿಂದಾಲ್ ವಿರುದ್ಧ ಬಿಜೆಪಿ ಪಾದಯಾತ್ರೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರು ಪಾದಯಾತ್ರೆ ಮಾಡಲಿ ಯಾರು ಬೇಡ ಅನ್ನುತ್ತಾರೆ. ಅವರಿಗೇನಾದರೂ ರೋಗವಿದ್ದರೆ ಪಾದಯಾತ್ರೆ ಮಾಡುವುದರಿಂದ ದೂರವಾಗುತ್ತೆ ಬಿಡಿ ಎಂದು ಬಿಜೆಪಿ ಅವರ ಕಾಲೆಳೆದಿದ್ದಾರೆ. ಅಲ್ಲದೆ ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡುವ ಬಗ್ಗೆ ಮಾತನಾಡಿ, ಇದು ಹಿಂದೆ ಇದ್ದ […]

2 months ago

ಮೈತ್ರಿ ಸರ್ಕಾರದ ಭವಿಷ್ಯ ಎರಡು ದಿನಗಳಲ್ಲಿ ಗೊತ್ತಾಗಲಿದೆ: ಶಾಮನೂರು

ದಾವಣಗೆರೆ: ಮೈತ್ರಿ ಸರ್ಕಾರದ ಬಗ್ಗೆ ಇನ್ನೆರಡು ದಿನಗಳಲ್ಲಿ ಗೊತ್ತಾಗಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮೈತ್ರಿ ಪಕ್ಷದ ಅಳಿವು ಉಳಿವಿನ ಬಗ್ಗೆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕೂಟಕ್ಕೆ ಕಡಿಮೆ ಸ್ಥಾನಗಳು ಬಂದಿದೆ. ಜನಾದೇಶ ಯಾರು ಏನು ಮಾಡಲು ಸಾಧ್ಯವಿಲ್ಲ ಎಂದರು. ಅಲ್ಲದೇ...

ಹೈಕಮಾಂಡ್ ನನಗೆ ಸರ್ಪ್ರೈಸ್ ನೀಡಿದೆ – ಶಾಮನೂರು

4 months ago

ದಾವಣಗೆರೆ: ನನಗೆ ಗೊತ್ತಿಲ್ಲದೆ ಹೆಸರು ಘೋಷಣೆಯಾಗಿದೆ. ಹೈಕಮಾಂಡ್ ನನಗೆ ಸರ್ಪ್ರೈಸ್ ಕೊಟ್ಟಿದೆ ಎಂದು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ, 87 ವರ್ಷದ ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಹಿಂದೆಯೆಲ್ಲ...

ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

4 months ago

ದಾವಣಗೆರೆ: ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಲೋಕ ಕಣಕ್ಕೆ ಧುಮುಕಲು ತಂದೆ ಸಿದ್ಧರಾಗಿದ್ದು, ಲೋಕಸಭಾ ಅಖಾಡಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಫೈನಲ್ ಆಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದಕ್ಷಿಣ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಡಲು ಶಾಮನೂರು ಸಂಕಲ್ಪ...

ಮೋದಿ 20 ಗಂಟೆ ಕೆಲ್ಸ ಮಾಡಿದ್ರೆ ಕಾಂಗ್ರೆಸ್ಸಿನವರು ಮಧ್ಯಾಹ್ನ ಎದ್ದುಕೊಂಡು ಬರ್ತಾರೆ: ಆಯನೂರು

4 months ago

– ಕರ್ನಾಟಕ ಕಣ್ಣೀರು ಮುಕ್ತ ರಾಜ್ಯವಾಗಬೇಕು – ದೇವೇಗೌಡರ ಕುಟುಂಬದವರ ಕಣ್ಣೀರು ಬತ್ತಲ್ಲ ದಾವಣಗೆರೆ: ಮೋದಿ ಅವರು ದಿನದ 20 ಗಂಟೆ ಕೆಲಸ ಮಾಡುವ ಪ್ರಧಾನಿ. ಆದ್ರೆ ನಮ್ಮ ಕಾಂಗ್ರೆಸ್ ನಾಯಕರು ಮಧ್ಯಾಹ್ನ ಎದ್ದು ಕಣ್ಣೊರೆಸಿಕೊಂಡು ಬರುತ್ತಾರೆ ಎಂದು ಬಿಜೆಪಿ ನಾಯಕ...

ನಾವೇ ಸೋತಿದ್ದೇವೆ, ನಮ್ಮ ಅಪ್ಪನ ಬಗ್ಗೆ ಮಾತಾಡ್ತೀಯಾ – ಎಂಬಿಪಿಗೆ ಶಾಮನೂರು ಪುತ್ರರಿಂದ ಕ್ಲಾಸ್

4 months ago

ದಾವಣಗೆರೆ: ಚುನಾವಣೆಯಲ್ಲಿ ನಾವೇ ಸೋತು ಸುಣ್ಣ ಆಗಿದ್ದೀವಿ, ನೀನು ನಮ್ಮ ಅಪ್ಪನ ಬಗ್ಗೆ ಮಾತಾಡ್ತಿಯ ಅಂತ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ಮಾಜಿ ಸಚಿವರಾಗಿದ್ದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಗೃಹ ಸಚಿವ ಎಂ.ಬಿ ಪಾಟೀಲ್ ಅವರನ್ನು ತರಾಟೆಗೆ...

ಉಮೇಶ್ ಜಾಧವ್ ಬಿಜೆಪಿಯವರಿಗೆ ಮೊದಲೇ ಫಿಕ್ಸ್ ಆಗಿದ್ದ: ಶಾಮನೂರು ಕಿಡಿ

5 months ago

ದಾವಣಗೆರೆ: ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಿಜೆಪಿಯವರಿಗೆ ಮೊದಲೇ ಫಿಕ್ಸ್ ಆಗಿದ್ದ. ಮುಂಚಿತವಾಗಿಯೇ ದುಡ್ಡು ಪಡೆದಿದ್ದ ಅದಕ್ಕಾಗಿಯೇ ರಾಜೀನಾಮೆ ನೀಡಿದ್ದಾನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಜಾಧವ್ ಮೊದಲೇ ಬಿಜೆಪಿ...

ಆ ಹೆಣ್ಣಿಗೆ ಬುದ್ಧಿ ಇಲ್ಲ: ಶೋಭಾ ಕರಂದ್ಲಾಜೆ ವಿರುದ್ಧ ಶಾಮನೂರು ಕಿಡಿ

5 months ago

– ಕೇಂದ್ರ ವ್ಯಾಪ್ತಿಗೆ ಏನು ಬರುತ್ತೆಂದು ಶೋಭಾಗೆ ಗೊತ್ತಿಲ್ಲ: ಸಚಿವ ಖರ್ಗೆ ದಾವಣಗೆರೆ: ಆ ಹೆಣ್ಣಿಗೆ ಬುದ್ಧಿ ಇಲ್ಲ. ಹೆಣ್ಣು ಮಗಳನ್ನ ಮುಂದೆ ಇಟ್ಟುಕೊಂಡು ಗಂಡಸರು ಹಿಂದೆ ಸರಿಯುತ್ತಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಸಂಸದೆ ಶೋಭಾ ಕರಂದ್ಲಾಜೆ ಹಾಗೂ...