Monday, 17th June 2019

2 months ago

ಚಲಿಸ್ತಿದ್ದ ರೈಲಿನ ಬೋಗಿ ಧಗಧಗ – ಸಾವಿರಾರು ಜನರ ಪ್ರಾಣ ಉಳಿಸಿದ ಮಹಿಳೆ

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳಾ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬೈಂದೂರು ರೈಲ್ವೆ ನಿಲ್ದಾಣದಿಂದ ಸ್ವಲ್ಪವೇ ದೂರದಲ್ಲಿರುವ ಕಂಬದ ಕೋಣೆಯಲ್ಲಿ ಹಾದು ಹೋಗುವಾಗ ಈ ಅವಘಡ ಸಂಭವಿಸಿದೆ. ರೈಲಿನ ಎಸಿ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಬೆಂಕಿ ಹೊತ್ತಿಕೊಂಡಿರುವುದು ಯಾರ ಗಮನಕ್ಕೂ ಬಂದಿರಲಿಲ್ಲ. ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಅಪಾಯ ತಪ್ಪಿದೆ. ಮುಂಬೈನಿಂದ ಎರ್ನಾಕುಲಂಗೆ ನಿಜಾಮುದ್ದೀನ್ ಎಕ್ಸ್ ಪ್ರೆಸ್ (12618) ರೈಲು ಹೋಗುತ್ತಿತ್ತು. ಬೆಳಗ್ಗಿನ ಜಾವ […]

2 months ago

ಬೆಂಗ್ಳೂರಿನ ಕೆಮಿಕಲ್ಸ್ ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕೆಮಿಕಲ್ಸ್ ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಲಗ್ಗೆರೆಯ ಎಂಇಐ ಲೇಔಟ್‍ನ ಶ್ರೀ ಗಣೇಶ್ ಕೆಮಿಕಲ್ಸ್ ನ ಲ್ಯಾಬ್ ಕೆಮಿಕಲ್ ಗೋಡೌನ್‍ನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡು, ಅಪಾರ ಪ್ರಮಾಣದ ಕೆಮಿಕಲ್‍ಗಳು ಬೆಂಕಿಗಾಹುತಿಯಾಗಿವೆ. ಗೋಡೌನ್‍ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಟ್ಟಡದಲ್ಲಿದ್ದ 4 ಮಂದಿ ಕಾರ್ಮಿಕರು...

ಚಿಕ್ಕಬಳ್ಳಾಪುರದಲ್ಲಿ ಮೂರು ಬೈಕ್ ಗಳು ಬೆಂಕಿಗಾಹುತಿ!

11 months ago

ಚಿಕ್ಕಬಳ್ಳಾಪುರ: ಶಾರ್ಟ್ ಸರ್ಕ್ಯೂಟ್‍ ನಿಂದ ಮೂರು ಬೈಕ್ ಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಳುವನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಧನಂಜಯ್ ಎಂಬವರಿಗೆ ಸೇರಿದ ಪಲ್ಸರ್, ಟಿವಿಎಸ್ ಎಕ್ಸ್ ಎಲ್ ಸೇರಿದಂತೆ ಬಜಾಜ್ ಸ್ಕೂಟರ್ ಸುಟ್ಟು ಕರಕಲಾಗಿದೆ. ಅಂದಹಾಗೆ ಮನೆಯ...

ಉಡುಪಿಯಲ್ಲಿ ಭಾರೀ ಮಳೆಗೆ ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಗೆ ಬೆಂಕಿ – 1 ಲಕ್ಷ ನಷ್ಟ

12 months ago

ಉಡುಪಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಕಡಿಯಾಳಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿದೆ. ಮನೆಯ ಭಾಗಶಃ ಹಾನಿಯಾಗಿದ್ದು ಸೊತ್ತುಗಳು ನಷ್ಟವಾಗಿದೆ. ಮುಕೇಶ್ ರಾವ್ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್​​ ಆಗಿದ್ದು ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ಟಿವಿ, ಫ್ಯಾನ್, ಕಪಾಟು, ಹಾರ್ಮೋನಿಯಂ...

ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಲಕ್ಷಾಂತರ ರೂ. ಮೌಲ್ಯದ ಚಾದರ್, ಬೆಡ್ ಶೀಟ್ ಭಸ್ಮ

12 months ago

ಬಾಗಲಕೋಟೆ: ಚಾದರ್ ಹಾಗೂ ಬೆಡ್‍ಶೀಟ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್‍ ನಿಂದ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ತಡರಾತ್ರಿ ನಡೆದಿದೆ. ನೆಹರ್ ದಿನ್ ಹಾಜಿ ಅಲೀಮುದ್ದಿನ್ ಎಂಬವರಿಗೆ ಸೇರಿದ ಕಾರ್ಖಾನೆ ಇದಾಗಿದೆ. ಹೂಲಿಮನಿ ಇಂಡಸ್ಟ್ರಿಯಲ್ ಏರಿಯಾದಲ್ಲಿ...

ರಾತ್ರಿಯಿಡೀ ಬಾಣಂತಿಯರು, ಪೋಷಕರು ಆಸ್ಪತ್ರೆಯ ಆವರಣದಲ್ಲೇ ಕಾಲ ಕಳೆದ್ರು!

1 year ago

ಬಳ್ಳಾರಿ: ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ರಾತ್ರಿಯಿಡೀ ಬಾಣಂತಿಯರು ಹಾಗೂ ಪೋಷಕರು ಆಸ್ಪತ್ರೆಯ ಆವರಣದಲ್ಲೆ ಕಾಲ ಕಳೆದ ಘಟನೆಯೊಂದು ಬಳ್ಲಾರಿಯಲ್ಲಿ ನಡೆದಿದೆ. ಜಿಲ್ಲೆಯ ಕೊಟ್ಟೂರು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ರಾತ್ರಿ ಹೆರಿಗೆ ಹಾಗೂ ಮಕ್ಕಳ...

ಅಗ್ನಿ ಅವಘಡಕ್ಕೆ ಮನೆಯೊಳಗಿದ್ದ ದಂಪತಿ ಸಜೀವ ದಹನ!

1 year ago

ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ದಂಪತಿ ಸಜೀವ ದಹನವಾದ ಘಟನೆ ರಾಯಚೂರಿನ ಮಾನ್ವಿಯ ಅಮರೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ಪ್ರಕಾಶ್(55), ಕೃಷ್ಣವೇಣಿ(50) ಮೃತ ದುರ್ದೈವಿ ದಂಪತಿ. ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ನೆಲ್ಲಿನ ಹೊಟ್ಟಿಗೆ ವಿದ್ಯುತ್ ಸ್ಪರ್ಶಿಸಿ...

ಹಾರ್ಡ್ ವೇರ್ ಅಂಗಡಿಯಲ್ಲಿ ಅಗ್ನಿ ಅವಘಡ- ಮಾಲೀಕನ ಮಗ ದುರ್ಮರಣ

1 year ago

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾರ್ಡ್‍ವೇರ್ ಅಂಗಡಿಗೆ ಬೆಂಕಿ ಹೊತ್ತಿಕೊಂಡು ಅಂಗಡಿ ಮಾಲೀಕನ ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮಾಲೀಕ ಶಂಕರಾಚಾರ್ಯ ಮಗ 17 ವರ್ಷದ ರವಿಕುಮಾರ್ ಮೃಪಟ್ಟ ವ್ಯಕ್ತಿ. ಪಿಲ್ಲಗುಂಪೆ ಕೈಗಾರಿಕಾ...