Friday, 20th September 2019

2 months ago

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 20ರಿಂದ 22ರವರೆಗೆ 200 ಮಿಮೀ ಮಳೆ ಆಗುತ್ತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶನಿವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ. ಅಲ್ಲದೆ ತುರ್ತು ನಿರ್ವಹಣಾ ಪಡೆಗೆ ಅಲರ್ಟ್ ಇರುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ಕರಾವಳಿಯಲ್ಲಿ ಮಳೆ ಬಿರುಸು ಪಡೆದಿದ್ದು ಮಂಗಳೂರು […]

11 months ago

ಉಪಚುನಾವಣೆಯ 5 ಕ್ಷೇತ್ರಗಳಲ್ಲಿ ನ.3ರಂದು ಸರ್ಕಾರಿ ರಜೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ 5 ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನವಾದ ನವೆಂಬರ್ 3ರಂದು ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಮಂಡ್ಯ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಮತಕ್ಷೇತ್ರಗಳಲ್ಲಿ ಇದೇ ಶನಿವಾರ ಮತದಾನ ನಡೆಯಲಿದೆ. ಹೀಗಾಗಿ ಈ ಐದೂ ಕ್ಷೇತ್ರಗಳ ವ್ಯಾಪ್ತಿಯ ಶಾಲಾ-ಕಾಲೇಜು, ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ...

ಮಳೆಯಿಂದಾಗಿ ಮಡಿಕೇರಿ ಶಾಲಾ ಕಾಲೇಜುಗಳಿಗೆ ರಜೆ – ಮುನ್ನೆಚ್ಚರಿಕೆಯಾಗಿ ತಲಕಾವೇರಿಗೆ ನಿರ್ಬಂಧ

1 year ago

ಮಡಿಕೇರಿ: ಕೊಡಗಿನಲ್ಲಿ ಕಳೆದ 4 ದಿನಗಳಿಂದ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗಿದ್ದು, ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೀವನದಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ಪ್ರವಾಹ ಏರ್ಪಡುವ ಸಾಧ್ಯತೆಗಳಿದೆ. ಇನ್ನು...