Sunday, 22nd September 2019

Recent News

2 weeks ago

ಶಾಲಾ ಆವರಣದಲ್ಲೇ ಪ್ರೇಯಸಿ ಜೊತೆ ಶಿಕ್ಷಕ ಸೆಕ್ಸ್

ಚೆನ್ನೈ: ಶಾಲೆಯ ಆವರಣದಲ್ಲಿ ಶಿಕ್ಷಕನೊಬ್ಬ ತನ್ನ ಅಂಗನವಾಡಿ ಸಿಬ್ಬಂದಿ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ಸಂಬಂಧ ಗ್ರಾಮಸ್ಥರು ಶಿಕ್ಷಕನಿಗೆ ಥಳಿಸಿದ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ. ನಾಮಕ್ಕಲ್ ಉದುಪ್ಪಂ ಸರ್ಕಾರಿ ಶಾಲೆಯ ಶಿಕ್ಷಕ ಶಾಲೆ ಸಮಯ ಮುಗಿದ ನಂತರ ಅಂಗನವಾಡಿ ಮಹಿಳಾ ಸಿಬ್ಬಂದಿ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದನು. ಕಳೆದ ಎರಡು ತಿಂಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧ ಇತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಹಿಳೆಯೂ ಗ್ರಾಮೀಣ ಮಕ್ಕಳ ಆರೋಗ್ಯ ಅಭಿವೃದ್ಧಿ ವಿಭಾಗದ ಅಂಗನವಾಡಿಯಲ್ಲಿ […]

10 months ago

ಆಯಸ್ಸು ಕಳೆದುಕೊಂಡ ನೀರಿನ ಟ್ಯಾಂಕ್ – ಭಯದಲ್ಲೇ ಬದುಕುತ್ತಿರುವ ಗ್ರಾಮಸ್ಥರು

ಗದಗ: ಸರ್ಕಾರಿ ಶಾಲಾ ಆವರಣದಲ್ಲಿ ಶಿಥಿಲಾವಸ್ಥೆಯಲ್ಲಿ ನಿಂತಿರೋ ಯಮರೂಪಿ ನೀರಿನ ಟ್ಯಾಂಕ್‍ನಿಂದಾಗಿ ಗ್ರಾಮಸ್ಥರು ಭಯದಿಂದಲೇ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿರುವ ನೀರಿನ ಟ್ಯಾಂಕ್ ತನ್ನ ಆಯಸ್ಸು ಕಳೆದುಕೊಂಡಿದ್ದು ಕಬ್ಬಿಣ, ಸಿಮೆಂಟ್ ಉದುರಿ ಬೀಳುತ್ತಿದೆ. ನೀರಿನ ಟ್ಯಾಂಕ್ ಇಂದು ಬೀಳುತ್ತೋ ನಾಳೆ ಬೀಳುತ್ತೋ ಅನ್ನೊ ಭಯದಲ್ಲಿ ಈ ಶಾಲೆಯ ಮಕ್ಕಳು ಶಿಕ್ಷಣ ಪಡೆಯುವಂತಾಗಿದೆ. ಶಾಲಾ...