ಶಾಲಾ ಕಾಲೇಜು
-
Crime
ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ಶಾಲಾ-ಕಾಲೇಜು ಓಪನ್
ಶಿವಮೊಗ್ಗ: ಉದ್ವಿಗ್ನಗೊಂಡಿರುವ ಶಿವಮೊಗ್ಗದಲ್ಲಿ ಇಂದು ಸಹ ನಿಷೇಧಾಜ್ಞೆ ಮುಂದುವರಿದಿದೆ. ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭಗೊಂಡಿವೆ. ಘಟನೆ ನಡೆದಾಗಿನಿಂದ ಶಿವಮೊಗ್ಗದಲ್ಲೇ ಇರುವ ಎಡಿಜಿಪಿ ಅಲೋಕ್ ಕುಮಾರ್ ಸ್ಥಳದಲ್ಲೇ ಮೊಕ್ಕಾಂ…
Read More » -
Districts
ಮುಂದುವರಿದ ಮಳೆ- ಕೊಡಗಿನಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆಬ್ಬರ ಮುಂದುವರಿದಿದ್ದು ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಅವಾಂತರ ಸೃಷ್ಟಿಯಾಗಿದೆ. ಇಂದು ಮುಂಜಾನೆ ಮದೆನಾಡು ಸಮೀಪದ ಕರ್ತೋಜಿ ಬಳಿ ಗುಡ್ಡಕುಸಿತಾಗಿದ್ದು ಕೆಲ…
Read More » -
Bengaluru City
ಕೊರೊನಾ ಪ್ರಕರಣ ಹೆಚ್ಚಳ- ಅಪಾರ್ಟ್ಮೆಂಟ್, ಶಾಲಾ-ಕಾಲೇಜುಗಳಿಗೆ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕೇಸ್ಗಳ ಹೆಚ್ಚಳ ಬೆನ್ನಲ್ಲೇ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದೆ. ಅಪಾರ್ಟ್ಮೆಂಟ್, ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕೇಸ್ಗಳು ದಾಖಲಾದ್ರೆ ಕೈಗೊಳ್ಳಬೇಕಾದ ಮುಂಜಾಗ್ರತಾ…
Read More » -
Dakshina Kannada
ಹಿಜಬ್ ವಿವಾದ ತೀರ್ಪು- ನಾಳೆ ದಕ್ಷಿಣ ಜಿಲ್ಲೆ ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು: ಕರ್ನಾಟಕದಲ್ಲಿ ಉದ್ಭವವಾಗಿ ವಿಶ್ವದಾದ್ಯಂತ ಚರ್ಚೆಗೆ ಗ್ರಾಸವಾದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್ ತೀರ್ಪು ನೀಡಲಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ದಕ್ಷಿಣ ಕನ್ನಡ ಜಿಲ್ಲೆಯ…
Read More » -
Districts
ಗಲಭೆ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭ
ಶಿವಮೊಗ್ಗ: ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ. ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ನಿಷೇಧಾಜ್ಞೆ ಹೇರಿ ನಗರ ವ್ಯಾಪ್ತಿಯ ಸ್ಕೂಲ್-ಕಾಲೇಜು ಬಂದ್…
Read More » -
Bengaluru City
ಸೋಮವಾರದಿಂದ 10ನೇ ತರಗತಿ ವರೆಗೆ ಶಾಲೆ ಆರಂಭ – ಸದ್ಯಕ್ಕಿಲ್ಲ ಪಿಯುಸಿ, ಡಿಗ್ರಿ ಕಾಲೇಜ್
ಬೆಂಗಳೂರು: ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಹೈಕೋರ್ಟ್ನಿಂದ ಶಾಲೆಗಳನ್ನು ಆರಂಭಿಸಲು ಆದೇಶ ಬಂದ ಹಿನ್ನೆಲೆ ಸೋಮವಾರದಿಂದ ಹತ್ತನೇ ತರಗತಿ ವರೆಗೆ ಎಲ್ಲಾ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ.…
Read More » -
Latest
ಶಾಲಾ, ಕಾಲೇಜುಗಳ ರಜೆ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ: ಬಿ.ಸಿ. ನಾಗೇಶ್
ಬೆಂಗಳೂರು: ಶಾಲಾ, ಕಾಲೇಜುಗಳಿಗೆ ರಜೆ ವಿಸ್ತರಣೆಗೊಳಿಸುವ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹಿಜಬ್ ವಿಚಾರವಾಗಿ ಬೆಂಗಳೂರಿನಲ್ಲಿ…
Read More » -
Districts
ಹಿಜಬ್ ವಿರುದ್ಧ ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್ ಘೋಷಣೆ ಕೂಗುತ್ತ ಆಗಮಿಸಿದ ವಿದ್ಯಾರ್ಥಿಗಳು
ಉಡುಪಿ: ನಗರದ ಮಹಿಳಾ ಸರ್ಕಾರಿ ಪಿಯು ಕಾಲೇಜಿನಲ್ಲಿ ಆರಂಭವಾದ ಹಿಜಬ್ ಗಲಾಟೆ ಕುಂದಾಪುರ ಸರ್ಕಾರಿ ಕಾಲೇಜಿಗೆ ವ್ಯಾಪಿಸಿತ್ತು. ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ಗಿರಕಿ ಹೊಡೆಯುತ್ತಿದ್ದ ಗಲಾಟೆ ಖಾಸಗಿ…
Read More » -
Latest
ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ಕೋವಿಡ್ 3ನೇ ಅಲೆ, ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಅವಶ್ಯಕತೆ ಇದ್ದರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು. ಈ…
Read More » -
Chamarajanagar
ಓಮಿಕ್ರಾನ್ ಆತಂಕ, ಶಾಲಾ ಬಂದ್ಗೆ ಆಗ್ರಹ ವಾಟಾಳ್ ನಾಗರಾಜ್ ಪ್ರತಿಭಟನೆ
ಚಾಮರಾಜನಗರ: ಕೊರೊನಾ ಹೆಚ್ಚಾಗುತ್ತಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂದೆ…
Read More »