Recent News

6 months ago

ಅಕ್ಷಯ ತೃತೀಯಗೆ ಚಿನ್ನದ ಬದಲಾಗಿ ನೀರನ್ನು ಪೂಜಿಸಿ: ಶಾಲಿನಿ ರಜನೀಶ್

ಬೆಂಗಳೂರು: ಚಿನ್ನದ ದರದಲ್ಲಿ ಅಲ್ಪ ಪ್ರಮಾಣದ ಬೆಲೆ ಇಳಿಕೆ ಕಂಡಿದ್ದು, ಮೇ 7ರ ಅಕ್ಷಯ ತೃತೀಯದಂದು ಚಿನ್ನಾಭರಣ ಖರೀದಿಸೋಣ ಎಂದು ಪ್ಲಾನ್ ಮಾಡಿಕೊಂಡಿರುತ್ತಾರೆ. ಆದರೆ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು ಚಿನ್ನದ ಬದಲು ಮನೆಯ ಪೂಜಾ ಕೋಣೆಯಲ್ಲಿ ನೀರು ಇಟ್ಟು ಪೂಜೆ ಸಲ್ಲಿಸಿ ಎಂದು ಸಲಹೆ ನೀಡಿದ್ದಾರೆ. ಅಕ್ಷಯ ತೃತೀಯದಂದು ಚಿನ್ನ, ಬೆಳ್ಳಿ, ವಜ್ರ ಖರೀದಿ ಮಾಡೋದು ಅಲ್ಲ. ಚಿನ್ನ-ಬೆಳ್ಳಿಗಿಂತ ನೀರು ಜೀವನಕ್ಕೆ ಮುಖ್ಯ. ಅಕ್ಷಯ ತೃತೀಯ ದಿನ ಪೂಜಾ ಮನೆಯಲ್ಲಿ ನೀರು ಇಟ್ಟು ಸಂವೃದ್ಧಿಯಾಗಲಿ […]

1 year ago

ಪ್ರಾಥಮಿಕ ಶಿಕ್ಷಣ ಸಚಿವರ ಸಮ್ಮುಖದಲ್ಲೇ ಐಎಎಸ್ ಅಧಿಕಾರಿಗಳ ಕಿತ್ತಾಟ!- ವಿಡಿಯೋ ನೋಡಿ

ಬೆಂಗಳೂರು: ಪ್ರಾಥಮಿಕ ಶಿಕ್ಷಣ ಸಚಿವ ಮಹೇಶ್ ಮಧ್ಯಸ್ಥಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಬ್ಬರ ನಡುವಿನ ಅಸಮಾಧಾನ ಬಹಿರಂಗವಾಗಿದೆ. ಮೂಲ ಸೌಕರ್ಯಗಳಿಲ್ಲ ಅಂತಾ 200 ಕಾಲೇಜು ಆರಂಭಕ್ಕೆ ಪಿಯು ಶಿಕ್ಷಣ ಕೇಂದ್ರದ ನಿರ್ದೇಶಕಿ ಸಿ.ಶಿಖಾ ಅವರು ಒಪ್ಪಿಗೆ ನೀಡಲಿಲ್ಲ. ಇದಿಂದಾಗಿ ಕೋಪಗೊಂಡ ಆಯುಕ್ತೆ ಶಾಲಿನಿ ರಜನೀಶ್ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಇಬ್ಬರೂ ಅಧಿಕಾರಿಗಳ ನಡುವೆ ಕೆಲಹೊತ್ತು ವಾಗ್ದಾಳಿ...