Wednesday, 16th January 2019

2 days ago

ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ – ಮಕ್ಕಳ ಸಂತೆಯಲ್ಲಿ ಪೊಂಗಲ್ ಘಮಲು!

ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿ ಬಂದೇ ಬಿಡ್ತು. ಈ ಹಬ್ಬ ಸುಗ್ಗಿ ಜೊತೆ ಹಿಗ್ಗು ತಂದಿದ್ದು, ನಾಡಿನೆಲ್ಲೆಡೆ ಸಂಭ್ರಮ, ಸಡಗರವನ್ನುಂಟು ಮಾಡಿದೆ. ಅದರಂತೆ ಸಿಲಿಕಾನ್ ಸಿಟಿಯ ಬಹುತೇಕ ಶಾಲೆಗಳಲ್ಲಿ ಸಂಕ್ರಾಂತಿ ಕಲರವ ಮುಗಿಲು ಮುಟ್ಟಿದೆ. ನಗರದ ನಾಗಸಂದ್ರ ಮುಖ್ಯ ರಸ್ತೆಯಲ್ಲಿರುವ ನಿಸರ್ಗ ಸ್ಕೂಲ್ ನಲ್ಲಿ ರೈತರ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಕ್ಕಳೆಲ್ಲ ರೈತಾಪಿ ವೇಷಭೂಷಣ ಧರಿಸಿ, ಪಕ್ಕಾ ಹಳ್ಳಿ ಸೊಗಡನ್ನು ಪ್ರದರ್ಶಿಸಿದರು. ಹುಡುಗರು ಪಂಚೆ ಉಟ್ಟುಕೊಂಡು ಖದರ್ ತೋರಿಸಿದರೆ, ಹುಡುಗಿಯರು ಸೀರೆ ಉಟ್ಟುಕೊಂಡು ಪಕ್ಕಾ ಹಳ್ಳಿ […]

6 days ago

ಕನ್ನಡ ಶಾಲೆ ಉಳಿವಿಗಾಗಿ ಡ್ರೈವರ್ ಆದ್ರು ಮೇಷ್ಟ್ರು!

ಉಡುಪಿ: ಖಾಸಗಿ ಶಾಲೆಗಳ ಆರ್ಭಟ ಮತ್ತು ಪೋಷಕರ ಅತಿಯಾದ ಆಂಗ್ಲ ಮಾಧ್ಯಮದ ಒಲವಿನಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಆದರೆ ಉಡುಪಿಯ ಬ್ರಹ್ಮಾವರ ತಾಲೂಕಿನ ಬಾರಾಳಿಯ ಶಿಕ್ಷಕರಾದ ರಾಜಾರಾಮ್ ಅವರು ಕನ್ನಡ ಶಾಲೆಗಳ ಉಳಿಸಲು ಹಗಲಿರುಳು ಪ್ರಯತ್ನ ಮಾಡುತ್ತಿದ್ದಾರೆ. ಬಾರಾಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾಗಿರುವ ರಾಜಾರಾಮ್ ಅವರು, ಬೆಳಗ್ಗೆ 7 ಗಂಟೆಗೆ ಎದ್ದು...

ಹೊಸ ವರ್ಷದಂದು ಟ್ರೆಡಿಷನಲ್ ಡೇ ಆಚರಿಸಿದ ಕೊಪ್ಪಳದ ಮಕ್ಕಳು

2 weeks ago

ಕೊಪ್ಪಳ: ದೇಶದಲ್ಲೆಡೆ ಜನರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಬಹುತೇಕ ಶಾಲಾ ಕಾಲೇಜುಗಳಲ್ಲಿ ಕೇಕ್ ಕಟ್ ಮಾಡಿ ಹೊಸ ವರ್ಷಾಚರಣೆ ಮಾಡಲಾಗುತ್ತದೆ. ಆದರೆ ನಗರದ ಖಾಸಗಿ ಶಾಲೆಯೊಂದು ಟ್ರೆಡಿಷನಲ್ ಡೇ ಆಚರಿಸುವ ಮೂಲಕ ವಿಭಿನ್ನವಾಗಿ ಹೊಸ ವರ್ಷ ಆಚರಣೆ ಮಾಡಿದೆ. ಕೊಪ್ಪಳದ...

ಹಾಜರಿ ಕೂಗಿದ್ರೆ ವಿದ್ಯಾರ್ಥಿಗಳು ‘ಎಸ್ ಸರ್’ ಬದಲು ‘ಜೈ ಹಿಂದ್’ ಹೇಳ್ಬೇಕು- ಶಿಕ್ಷಣ ಇಲಾಖೆ ಆದೇಶ

2 weeks ago

ಗಾಂಧಿನಗರ: ಶಾಲೆಯಲ್ಲಿ ಶಿಕ್ಷಕರು ಹಾಜರಿ ಕೂಗಿದರೆ ವಿದ್ಯಾರ್ಥಿಗಳು ಎಸ್ ಸರ್ ಎನ್ನುವ ಬದಲಾಗಿ ಜೈ ಹಿಂದ್/ ಜೈ ಭಾರತ್ ಅಂತ ಹೇಳಬೇಕು ಎಂದು ಗುಜರಾತ್ ಶಿಕ್ಷಣ ಇಲಾಖೆ ಆದೇಶ ಜಾರಿ ಮಾಡಿದೆ. ಈ ಹಿಂದೆ ಮಧ್ಯಪ್ರದೇಶ ಹಾಗೂ ರಾಜಸ್ಥಾನ ಸರ್ಕಾರವು ಇಂತಹ...

ನಿಮ್ಮ ಮಕ್ಕಳನ್ನ ಖಾಸಗಿ ಶಾಲೆಗೆ ಸೇರಿಸಿದ್ರೇ ಆಯ್ತಾ? ಉನ್ನತ ಶಿಕ್ಷಣ ಸಚಿವ ಜಿಟಿಡಿ ಪ್ರಶ್ನೆ

2 weeks ago

ಬಳ್ಳಾರಿ: ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಬೇಡ. ಕರ್ನಾಟಕದಲ್ಲಿ ಕನ್ನಡವೇ ಸೌರ್ವಭಾಮ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಸಚಿವ ಜಿಟಿ ದೇವೇಗೌಡರು, ಹಂಪಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರನ್ನು ಪ್ರಶ್ನೆ ಮಾಡಿದ್ದಾರೆ. ಹಂಪಿ ವಿವಿಯಲ್ಲಿ ಮಾತನಾಡಿದ...

‘ಕನ್ನಡ ಮೇಷ್ಟ್ರು’ ಸಿದ್ದರಾಮಯ್ಯರಿಂದ ಕುಮಾರಸ್ವಾಮಿಗೆ ಕ್ಲಾಸ್!

3 weeks ago

ಬಾಗಲಕೋಟೆ: ರಾಜ್ಯದಲ್ಲಿ ಒಂದು ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತೇನೆ ಎಂದು ಹೇಳಿದ್ದ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಸಿಎಂ ಬಳಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಬಾದಾಮಿಯಲ್ಲಿ ನಡೆದ...

ಶೂ ಭಾಗ್ಯ ಯೋಜನೆ ಜಾರಿ ಹಿಂದಿದೆ ಮನಕಲಕುವ ಕಥೆ: ಸಿದ್ದರಾಮಯ್ಯ ನೆನಪು

3 weeks ago

ಬಾಗಲಕೋಟೆ: ತಾವು ಶಾಲಾ ದಿನಗಳ ಸಮಯದಲ್ಲಿ ಟೈರ್ ನಿಂದ ತಯಾರಿಸಿದ್ದ ಚಪ್ಪಲಿ ಧರಿಸಿ ಹೋಗುತ್ತಿದ್ದೇವು, ಈಗಿನ ಮಕ್ಕಳಿಗೆ ಇಂತಹ ತೊಂದರೆ ಆಗಬಾರದು ಎಂದು ಹೇಳಿ ಶೂ ಭಾಗ್ಯ ಯೋಜನೆ ಜಾರಿ ಮಾಡಿದ್ದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾದಾಮಿಯಲ್ಲಿ ಪುಸ್ತಕ ಪ್ರಾಧಿಕಾರದ...

ಶಾಸಕಿ ಅನಿತಾ ಕುಮಾರಸ್ವಾಮಿಗೆ ಛತ್ರಿ ಸೇವೆ ನೀಡಿದ ಶಾಲಾ ಸಿಬ್ಬಂದಿ

3 weeks ago

ರಾಮನಗರ: ನಗರದ ಖಾಸಗಿ ಶಾಲೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಸಿಬ್ಬಂದಿ ಛತ್ರಿ ಸೇವೆ ನೀಡಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ನೂತನವಾಗಿ ಆಯ್ಕೆಯಾಗಿ ಬಂದ ಅನಿತಾ ಕುಮಾರಸ್ವಾಮಿಯವರು ಬಿಸಿಲಿಗೆ ಅಂಜಿ, ಸಿಬ್ಬಂದಿಯಿಂದ ಛತ್ರಿ ಸೇವೆ ಪಡೆದುಕೊಂಡಿದ್ದಾರೆ. ಅನಿತಾರವರು ನಗರದ ಖಾಸಗಿ...