Thursday, 18th July 2019

Recent News

3 weeks ago

ಶಾಲೆಗೆ ಬಕೆಟ್ ತೆಗೆದುಕೊಂಡು ಹೋಗ್ಲೇಬೇಕು- ಗದಗ ವಸತಿ ಶಾಲೆಯ ದುಸ್ಥಿತಿ

ಗದಗ: ಜಿಲ್ಲೆಯಲ್ಲೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೆ. ಶಾಲೆಗೆ ಹೋಗಬೇಕಾದರೆ ಬುಕ್ಸ್, ನೋಟ್ ಬುಕ್, ಪೆನ್ನು, ಪೆನ್ಸಿಲ್ ಒಯ್ಯೋದು ಸಹಜ. ಆದರೆ ಈ ಶಾಲೆಗೆ ವಿದ್ಯಾರ್ಥಿಗಳು ಹೋಗಬೇಕಾದರೆ ಬಕೆಟ್ ತೆಗೆದುಕೊಂಡು ಹೋಗಲೇಬೇಕು. ಹೌದು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದುಸ್ಥಿತಿ. ಇಲ್ಲಿನ ಮಕ್ಕಳಿಗೆ ಪಾಠಕ್ಕಿಂತಲೂ ನೀರಿನದ್ದೇ ಜಾಸ್ತಿ ಚಿಂತೆಯಾಗಿದೆ. ನಿತ್ಯವೂ ಪಾಠ ಬಿಟ್ಟು ನೀರಿಗಾಗಿ ಕಾಯುವ ದುಸ್ಥಿತಿ ಇದೆ. ನೀರಿಗಾಗಿ ಮಕ್ಕಳು ಪರದಾಡುತ್ತಿದ್ದರೂ ಸಮಾಜ ಕಲ್ಯಾಣ ಇಲಾಖೆ […]

4 weeks ago

ಬಿಸಿಯೂಟ ಆಹಾರ ಸಾಮಗ್ರಿ ಪೂರೈಕೆಯಲ್ಲಿ ವ್ಯತ್ಯಯ- ಮಕ್ಕಳಿಗೆ ಅರೆಹೊಟ್ಟೆ ಊಟ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಆರು ತಾಲೂಕುಗಳ ಪ್ರಾಥಮಿಕ ಶಾಲೆಗಳಿಗೆ ಬಿಸಿಯೂಟದ ಆಹಾರ ಸಾಮಗ್ರಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪರಿಣಾಮ ಶಾಲೆಯ ಅರ್ಧ ಮಕ್ಕಳಿಗೆ ಮಾತ್ರ ಊಟ ಸಿಗುತ್ತಿದೆ. ಸರ್ಕಾರದಿಂದ ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳ ಹಲವು ಪ್ರಾಥಾಮಿಕ ಶಾಲೆಗಳಿಗೆ ಈ ವರ್ಷ ಬಿಸಿಯೂಟದ ಅಕ್ಕಿ ಹಾಗು ಬೇಳೆ ಸರಬರಾಜಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಶಾಲೆಯ...

ಮದ್ವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ ಶಿಕ್ಷಕಿ

4 weeks ago

– ಮತ್ತೆ ಕೆಲಸಕ್ಕೆ ಹಾಜರಾಗದಂತೆ ಶಾಲಾ ಮಂಡಳಿ ಸೂಚನೆ ತಿರುವನಂತಪುರಂ: ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಮದುವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ್ದು, ಈ ಕಾರಣವನ್ನೇ ನೀಡಿ ಶಾಲಾ ಮಂಡಳಿ ಶಿಕ್ಷಕಿಯನ್ನ ಕೆಲಸಕ್ಕೆ ಹಾಜರಾಗದಂತೆ ತಿಳಿಸಿದೆ. ಮದುವೆಯಾದ 4 ತಿಂಗಳಿಗೆ...

ಓರ್ವ ವಿದ್ಯಾರ್ಥಿಗಾಗಿ ಪುನರಾರಂಭವಾಯ್ತು 76 ವರ್ಷದ ಹಳೆಯ ಶಾಲೆ

4 weeks ago

ಕೊಯಂಬತ್ತೂರು: ಹತ್ತಾರು ವಿದ್ಯಾರ್ಥಿಗಳಿದ್ದರು ಅದೆಷ್ಟೋ ಶಾಲೆಗಳನ್ನು ಸರ್ಕಾರ ಮುಚ್ಚಿವೆ. ಆದರೆ ತಮಿಳುನಾಡಿದ ವಾಲ್‍ಪರೈನಲ್ಲಿರುವ ಚಿನ್ನಕಲ್ಲರ್ ನ 76 ವರ್ಷದ ಹಳೆದ ಶಾಲೆವೊಂದನ್ನು ಕೇವಲ ಒಂದೇ ಒಂದು ವಿದ್ಯಾರ್ಥಿಗಾಗಿ ಪುನರಾರಂಭಿಸಲಾಗಿದೆ. ಹೌದು. ಹತ್ತಾರು ಮಕ್ಕಳಿದ್ದರು ಮುಚ್ಚುವ ಈಗಿನ ಕಾಲದ ಶಾಲೆಗಳ ಮಧ್ಯೆ ಕೇವಲ...

3 ವರ್ಷದಿಂದ ಸ್ನೇಹಿತನನ್ನು ಹೊತ್ಕೊಂಡು ಶಾಲೆಗೆ ಹೋಗ್ತಿರುವ ಗೆಳೆಯ

4 weeks ago

ಬೀಜಿಂಗ್: 3 ವರ್ಷದಿಂದ ಬಾಲಕನೊಬ್ಬ ತನ್ನ ಅನಾರೋಗ್ಯ ಗೆಳೆಯನನ್ನು ಹೆಗಲ ಮೇಲೆ ಹೊತ್ತುಕೊಂಡು ಶಾಲೆಗೆ ಕರೆದುಕೊಂಡು ಹೋಗುತ್ತಿರುವ ಸುದ್ದಿವೊಂದು ಚೀನಾದಲ್ಲಿ ಬೆಳಕಿಗೆ ಬಂದಿದ್ದು, ಈಗ ವೈರಲ್ ಆಗುತ್ತಿದೆ. ಕ್ಸು (Xu) ಹಾಗೂ ಜಾಂಗ್ (Zhaang) ಇಬ್ಬರು ಆತ್ಮೀಯ ಗೆಳೆಯರಾಗಿದ್ದು, 6ನೇ ತರಗತಿಯಲ್ಲಿ...

ಕ್ಯಾಲಿಫೋರ್ನಿಯಾದ ಶಾಲೆಗಳಲ್ಲಿ ಕಾಂಡೋಮ್ ರೇಸ್-ಬೀದಿಗಿಳಿದು ಪೋಷಕರ ಪ್ರತಿಭಟನೆ

1 month ago

ಸ್ಯಾಕ್ರಮೆಂಟೋ : ಶಾಲೆಗಳಲ್ಲಿ ಮಕ್ಕಳಿಗೆ ಎಲ್ಲ ರೀತಿಯ ಶಿಕ್ಷಣ ನೀಡುತ್ತಾರೆ. ಪಠ್ಯದ ಜೊತೆಗೆ ಆಟಗಳನ್ನು ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಕ್ಯಾಲಿಫೋರ್ನಿಯಾದ ಶಾಲೆಗಳಲ್ಲಿ ಕಾಂಡೋಮ್ ರೇಸ್ ನಡೆಸಲು ಅಲ್ಲಿಯ ಶಿಕ್ಷಣ ಮಂಡಳಿ ಆದೇಶಿಸಿದೆ. ಶಿಕ್ಷಣ ಮಂಡಳಿ ತನ್ನ ಆದೇಶವನ್ನು ಹಿಂಪಡೆಯಬೇಕೆಂದು ಪೋಷಕರು ಪ್ರತಿಭಟನೆ ನಡೆಸಿದ್ದಾರೆ....

ಐಎಂಎ ವಂಚನೆಗೆ ಸರ್ಕಾರಿ ಶಾಲೆ ಬಂದ್ – 960 ವಿದ್ಯಾರ್ಥಿಗಳಿಗೆ ಕೇವಲ ಇಬ್ಬರು ಶಿಕ್ಷಕರು

1 month ago

ಬೆಂಗಳೂರು: ಸಾವಿರಾರು ಜನರಿಗೆ ವಂಚನೆಗೈದು ಐಎಂಎ ಸಂಸ್ಥೆ ಮಾಲೀಕ ಮನ್ಸೂರ್ ಖಾನ್ ನಾಪತ್ತೆಯಾದ ಬಳಿಕ ಆತ ದತ್ತು ಪಡೆದಿದ್ದ ಶಾಲೆಯ 960 ವಿದ್ಯಾರ್ಥಿಗಳು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮನ್ಸೂರ್ ಖಾನ್ 2 ವರ್ಷಗಳ ಹಿಂದೆ ತಾನು ಪ್ರಾಥಮಿಕ ಶಿಕ್ಷಣ ಪಡೆದಿದ್ದ ಶಿವಾಜಿನಗರದ...

ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ

1 month ago

ಬಳ್ಳಾರಿ: ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿ ನಾಗಸಾಧು ಮೊರೆ ಹೋಗಿದ್ದಾರೆ. ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ದೇವರಕೊಳ್ಳದ ನಾಗಸಾಧು ದಿಗಂಬರ ರಾಜಭಾರತಿ ಸ್ವಾಮೀಜಿ ಅವರನ್ನು ಮನೆಗೆ ಕರೆಸಿಕೊಂಡಿದ್ದಾರೆ. ದಿಗಂಬರ ರಾಜಭಾರತಿ ಸ್ವಾಮೀಜಿ ವರ್ಷದಲ್ಲಿ ಆರು ತಿಂಗಳು ಮಾತನಾಡುತ್ತಾರೆ...