ಶಾಲೆ
-
Bengaluru City
1ನೇ ತರಗತಿ ಸೇರಲು ಮಕ್ಕಳಿಗೆ ಹೊಸದಾಗಿ ವಯೋಮಿತಿ ನಿಗದಿ – ಸರ್ಕಾರದಿಂದ ಆದೇಶ
ಬೆಂಗಳೂರು: ಇನ್ನು ಮುಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಅವರಿಗೆ 6 ವರ್ಷ ತುಂಬಲೇಬೇಕು ಎಂದು ರಾಜ್ಯ ಸರ್ಕಾರ ಹೊಸ ಹಾಗೂ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ…
Read More » -
Crime
ಸರ್ಕಾರಿ ಶಾಲೆಯ ಟಾಯ್ಲೆಟ್ನಲ್ಲಿ 8ರ ಬಾಲಕಿಯ ಮೇಲೆ ಅತ್ಯಾಚಾರ
ಭೋಪಾಲ್: ಸರ್ಕಾರಿ ಶಾಲೆಯ ಶೌಚಾಲಯದಲ್ಲಿ ಎಂಟೂವರೆ ವರ್ಷದ ಬಾಲಕಿಯ ಮೇಲೆ ಅಲ್ಲಿನ ಕಾವಲುಗಾರನೊಬ್ಬ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ನ ಖೋಫಿಜಾ ಪ್ರದೇಶದಲ್ಲಿ ನಡೆದಿದೆ. ಲಕ್ಷ್ಮೀನಾರಾಯಣ ಧನಕ್ ಬಂಧಿತ…
Read More » -
Crime
ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದು ಐವರು ಸಾವು- ಓರ್ವ ಗಂಭೀರ
ಲಕ್ನೋ: ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ…
Read More » -
Crime
ಚಾಕ್ಲೆಟ್ ಕವರ್ ನುಂಗಿ 6 ವರ್ಷದ ಬಾಲಕಿ ಸಾವು
ಉಡುಪಿ: ಚಾಕ್ಲೆಟ್ ಕವರ್ ನುಂಗಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಬಾಲಕಿಯನ್ನು ಸಮನ್ವಿ (6) ಎಂದು ಗುರುತಿಸಲಾಗಿದ್ದು, ಈಕೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಮೂಲದ…
Read More » -
Davanagere
ಮದರಸ ಟೆರರಿಸ್ಟ್ಗಳನ್ನು ತಯಾರು ಮಾಡುವ ಕೇಂದ್ರ: ಮುತಾಲಿಕ್
ದಾವಣಗೆರೆ: ಮದರಾಸ ಶಿಕ್ಷಣವನ್ನು ಬ್ಯಾನ್ ಮಾಡಬೇಕು. ಮದರಸ ಟೆರರಿಸ್ಟ್ಗಳನ್ನು ತಯಾರು ಮಾಡುವ ಕೇಂದ್ರವಾಗುತ್ತಿದೆ. ಆಗಸ್ಟ್ 15 ರಂದು ಮದರಾಸಗಳಲ್ಲಿ ಮಕ್ಕಳು ಭಾರತ್ ಮಾತಕೀ ಜೈ, ವಂದೇ ಮಾತರಂ…
Read More » -
Bengaluru City
10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ!
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನದ ಆರ್ಆರ್ ನಗರದಲ್ಲಿರುವ ಶಾಲೆಗೆ ಸೋಮವಾರ ಬಾಂಬ್ ಬೆದರಿಕೆ ಬಂದಿತ್ತು. ಹುಚ್ಚಾ ವೆಂಕಟ್ ಹೆಸರಿನ ಇ-ಮೇಲ್ ಮೂಲಕ ಬೆದರಿಕೆ…
Read More » -
Bengaluru City
ಒಂದೇ ಒಂದು ಸರ್ಕಾರಿ ಶಾಲೆಯನ್ನೂ ಮುಚ್ಚೋದಿಲ್ಲ, ಆದರೆ ….. : ಸಚಿವ ಬಿ.ಸಿ.ನಾಗೇಶ್ ಹೇಳಿದ್ದೇನು?
ಬೆಂಗಳೂರು: ರಾಜ್ಯದಲ್ಲಿರುವ ಒಂದೇ ಒಂದು ಸರ್ಕಾರಿ ಶಾಲೆಯನ್ನೂ ಮುಚ್ಚುವುದಿಲ್ಲ. ಆದರೆ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು ಸಂಯೋಜಿಸಿ ನಡೆಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ನಗರದ…
Read More » -
Bengaluru City
ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಒಡೆತನ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಆರ್ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ಗೆ ಇ-ಮೇಲ್…
Read More » -
Bengaluru City
ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ
ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ…
Read More » -
Districts
ಶಿಕ್ಷಕಿಯರ ನಡುವೆ ಮನಸ್ತಾಪ- ಶಾಲೆಗೇ ಬೀಗ ಜಡಿದ ಗ್ರಾಮಸ್ಥರು
ತುಮಕೂರು: ಶಿಕ್ಷಕಿಯರ ನಡುವಿನ ಮನಸ್ತಾಪದಿಂದ ರೋಸಿ ಹೋದ ಗ್ರಾಮಸ್ಥರು ಶಾಲೆಗೇ ಬೀಗ ಜಡಿದಿದ್ದಾರೆ. ತುಮಕೂರು ತಾಲೂಕಿನ ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಪ್ರಸಂಗ ನಡೆದಿದೆ.…
Read More »