Thursday, 18th July 2019

Recent News

2 years ago

ಮಕ್ಕಳಿಗೆ ಪಾಠ ಮಾಡೋದು ಬಿಟ್ಟು ಶೂಟಿಂಗ್ ನೋಡಲು ಹೋದ ಶಿಕ್ಷಕರು

ವಿಜಯಪುರ: ಮಕ್ಕಳಿಗೆ ಪಾಠ ಮಾಡದೆ ಸಿನಿಮಾ ಶೂಟಿಂಗ್ ನೋಡಲು ತೆರಳಿದ ಬೇಜವಬ್ದಾರಿ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಕೊಟ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕ್ಲಾಸಿನಲ್ಲಿ ಕುಳ್ಳಿರಿಸಿ, ಶಿಕ್ಷಕರು ತೆಲುಗಿನ `ರಾಮಾ ರಾಮಾ ರೇ’ ಚಿತ್ರದ ಶೂಟಿಂಗ್ ವೀಕ್ಷಿಸಲು ತೆರಳಿದ್ದಾರೆ. 6 ಜನ ಶಿಕ್ಷಕರ ಪೈಕಿ, 5 ಜನ ಶಿಕ್ಷಕರು ಸಿನಿಮಾ ಶೂಟಿಂಗ್ ನೋಡಲು ತೆರಳಿದ್ದಾರೆ. ಇದರಿಂದ ಕೋಪಗೊಂಡ ಪೋಷಕರು ಕೊಟ್ನಾಳ ಗ್ರಾಮದ ಸರ್ಕಾರಿ ಶಾಲೆಗೆ ಬೀಗ ಜಡಿದು […]

2 years ago

ವಿಜಯಪುರದಲ್ಲಿ ಭಾರೀ ಮಳೆ: ಶಾಲೆಯಿಂದ ಬರುತ್ತಿದ್ದಾಗ ನೀರಿನಲ್ಲಿ ಕೊಚ್ಚಿ ಹೋದ್ಳು ಬಾಲಕಿ

ವಿಜಯಪುರ: ಮಳೆಯಿಂದ ಹಳ್ಳ ದಾಟುವ ವೇಳೆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬಳು ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಕೊಟ್ಯಾಳ ಗ್ರಾಮದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ಮರುಳುತ್ತಿದ್ದ ವೇಳೆ ಈ ದುರಂತ ನಡೆದಿದ್ದು, ಐಶ್ವರ್ಯಾ ಸೋಲಂಕರ್ (9) ಮೃತಪಟ್ಟಿದ್ದಾಳೆ. ಐಶ್ವರ್ಯಾ ಮತ್ತು ಗೀತಾ ಸೋಲಂಕರ್ ಶಾಲೆ ಮುಗಿಸಿ ಸಂಜೆ ಮನೆಗೆ ಬರುತ್ತಿದ್ದರು. ಕಿರು ಸೇತುವೆ...

ರಂಗಮಂದಿರ ನಿರ್ಮಾಣಕ್ಕೆ ಶಾಲೆಯನ್ನೇ ಕೆಡವಿದ ಚಿತ್ರದುರ್ಗ ಶಾಸಕನ ಬೆಂಬಲಿಗ!

2 years ago

ಚಿತ್ರದುರ್ಗ: ಸರ್ಕಾರಿ ಶಾಲೆಗಳು ಮುಚ್ಚಿ ಹೋಗ್ತಿವೆ, ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರ್ತಾನೆ ಇಲ್ಲ ಅನ್ನೋ ಕೂಗು ಒಂದೆಡೆಯಾದ್ರೆ ಇತ್ತ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಾಸಕರ ಬಲಗೈ ಬಂಟನೊಬ್ಬ ಇರೋ ಶಾಲಾ ಕೊಠಡಿಗಳನ್ನೇ ನೆಲಸಮ ಮಾಡಿಸಿ ತನ್ನ ದರ್ಪ ದೌಲತ್ತು ಪ್ರದರ್ಶನ ಮಾಡಿದ್ದಾನೆ. ಹೌದು....

ವಿದ್ಯಾರ್ಥಿಗಳು ಶಾಲೆಯ ಕೊನೆಯ ದಿನದ ಸಂಭ್ರಮಾಚರಣೆ ಮಾಡಿದ ವಿಡಿಯೋ ವೈರಲ್

2 years ago

ವಾಷಿಂಗ್ಟನ್: ಶಾಲೆಯ ಕೊನೆ ದಿನ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಒಂದು ರೀತಿಯ ಸಂಭ್ರಮವಿರುತ್ತದೆ. ಹಾಗೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ಸಾವಿರಾರು ಕಾಗದಗಳನ್ನ ಎಸೆಯೋ ಮೂಲಕ ಶಾಲೆಯ ಕೊನೆಯ ದಿನದ ಸಂಭ್ರಮಾಚರಣೆಯನ್ನ ಮಾಡಿದ್ದು, ಇದರ ವಿಡಿಯೋ ಈಗ ವೈರಲ್ ಆಗಿದೆ. ಅರಿಝೋನಾದ ಚಾಂಡ್ಲರ್‍ನಲ್ಲಿರೋ...

ತಂದೆಗೆ ಕ್ಯಾನ್ಸರ್, ತಾಯಿ ಜೊತೆಗೂಡಿ ರೊಟ್ಟಿ ಮಾರಿ ಓದಿನಲ್ಲೂ ಮುಂದಿರೋ ಈ ಸಹೋದರಿಯರ ಶಿಕ್ಷಣಕ್ಕೆ ಬೇಕಿದೆ ನೆರವು

2 years ago

ದಾವಣಗೆರೆ: ಇವರು ಓದಿ, ಓಳ್ಳೆಯ ಕೆಲಸಕ್ಕೆ ಸೇರಿಕೊಂಡು ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳುವ ಕನಸನ್ನು ಇಟ್ಟುಕೊಂಡಿದ್ದರು. ಆದ್ರೆ ವಿಧಿ ಆಟವೇ ಬೇರೆಯಾಗಿತ್ತು. ಚೆನ್ನಾಗಿ ಓದುವ ವಯಸ್ಸಿನಲ್ಲಿ ರೊಟ್ಟಿ ಸುಟ್ಟು ಅದನ್ನು ಮಾರಿ ಜೀವನ ಸಾಗಿಸಬೇಕಾಯಿತು. ಆದರೂ ತಮ್ಮ ಕನಸನ್ನು ಬಿಡದ ಸಹೋದರಿಯರು...

ಐಸ್ ಮಾರಿ ಕುಟುಂಬದ ಹೊಣೆ ಹೊತ್ತಿರೂ ಬಾಲಕನ ವಿದ್ಯಾಭ್ಯಾಸಕ್ಕೆ ಬೇಕಿದೆ ಬೆಳಕು

2 years ago

ದಾವಣಗೆರೆ: ಜಿಲ್ಲೆಯ ಈ ಬಾಲಕನಿಗೆ ಚೆನ್ನಾಗಿ ಓದಿ ಒಳ್ಳೆಯ ಕೆಲಸಕ್ಕೆ ಹೋಗಬೇಕು ಎನ್ನುವುದು ಕನಸು. ಆದ್ರೆ ವಿಧಿ ಅಟವೇ ಬೇರೆಯಾಗಿದೆ. ಶಾಲೆಗೆ ಹೋಗಿ ಪಾಠ ಕಲಿಯುವ ವಯಸ್ಸಿನಲ್ಲಿ ಮನೆಯನ್ನು ಸಾಗಿಸುವ ಹೊಣೆ ಈತನ ಮೇಲಿದೆ. ಅಷ್ಟಾದರೂ ಈ ಬಾಲಕನು ಮಾತ್ರ ಛಲ...

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿ 3 ದಿನವಾದ್ರೂ ಇಲ್ಲಿ ಫಲಿತಾಂಶ ಸಿಕ್ಕಿಲ್ಲ

2 years ago

ಕಲಬುರಗಿ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿ ಮೂರು ದಿನಗಳು ಕಳೆದಿವೆ. ಆದರೆ ಜಲ್ಲೆಯ ಚಿಂಚೋಳಿ ತಾಲೂಕಿನ ರಾಯಕೋಡ ಗ್ರಾಮದ ಶಾಲೆಯಲ್ಲಿ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಈ ಶಾಲೆಯ ಶಿಕ್ಷಕರಿಬ್ಬರೂ ಹೆಡ್‍ಮಾಸ್ಟರ್ ನಾನಲ್ಲ ಅಂತ ಕಚ್ಚಾಡಿಕೊಂಡು ಮಕ್ಕಳ ಭವಿಷ್ಯದಲ್ಲಿ ಚೆಲ್ಲಾಟ ಆಡ್ತಿದ್ದಾರೆ. ಕಷ್ಟಪಟ್ಟು ಓದಿರೋ...

ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಕ್ತು ಸತ್ತ ಹಾವು!

2 years ago

ಚಂಡೀಗಢ: ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವು ಸಿಕ್ಕ ಘಟನೆ ಹರಿಯಾಣದ ಫರೀದಾಬಾದ್‍ನಲ್ಲಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇಲ್ಲಿನ ರಾಜ್ಕೀಯ ಗರ್ಲ್ಸ್ ಸೀನಿಯರ್ ಸೆಕೆಂಡರಿ ಸ್ಕೂಲ್‍ನಲ್ಲಿ ಗುರುವಾರದಂದು ಮಕ್ಕಳಿಗೆ ನೀಡಲಾಗಿದ್ದ ಕಿಚಡಿಯಲ್ಲಿ ಸತ್ತ ಮರಿಹಾವು ಪತ್ತೆಯಾಗಿದೆ. ಆದ್ರೆ ಹಾವು ಪತ್ತೆಯಾಗುವುದಕ್ಕೂ ಮುನ್ನ ಹಲವು...