Monday, 22nd July 2019

17 hours ago

ವ್ಯಾಸರಾಯರ ವೃಂದಾವನಕ್ಕೆ ಶಾಸಕ ಆನಂದ್ ಸಿಂಗ್ ಭೇಟಿ

ಕೊಪ್ಪಳ: ಕಳೆದ ಒಂದು ವಾರದಿಂದ ಕಣ್ಮರೆಯಾಗಿದ್ದ ಅತೃಪ್ತ ಶಾಸಕ ಆನಂದ್ ಸಿಂಗ್ ಅವರು ಇಂದು ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೂಂದಿ ಬಳಿಯಿರುವ ವ್ಯಾಸರಾಯರ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ಹಂಪಿ ನವ ವೃಂದಾವನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳು ನಾಳೆ ನಡೆಯುವ ಅಧಿವೇಶನದ ವಿಶ್ವಾಸ ಮತದಲ್ಲಿ ಭಾಗಿಯಾಗುವ ಕುರಿತು ಕೇಳಿದಾಗ ಶಾಸಕರು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯಿಸಿದ್ದು, ಯಾವುದೇ ಸ್ಪಷ್ಟತೆ ನೀಡಿಲ್ಲ. ಬದಲಾಗಿ ಕಾದು ನೋಡಿ ಏನಾಗುತ್ತೆ ಎಂದು ಹೇಳಿದ್ದಾರೆ. ಇಂದು ಮುಂಜಾನೆ ಭೇಟಿ ನೀಡಿದ ಶಾಸಕರು […]

3 days ago

ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ?

ಬೆಂಗಳೂರು: ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟಿನಿಂದ ಹೊರಬಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಪಾಟೀಲ್ ರೆಸಾರ್ಟಿನಿಂದ ಹೊರಹೋಗುತ್ತಿರುವ ದೃಶ್ಯ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಶ್ರೀಮಂತ್ ಪಾಟೀಲ್ ಅವರು ಬುಧವಾರ ರಾತ್ರಿ 8.30ಕ್ಕೆ ವ್ಯಕ್ತಿಯೊಬ್ಬನ ಜೊತೆ ಎಸ್ಕೇಪ್ ಆಗಿದ್ದಾರೆ. ಸೈಲೆಂಟಾಗಿ, ಆರಾಮಾಗಿ ಪ್ರಕೃತಿ...

ಜುಲೈ 19ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗಿ – ಬೇಗ್ ವಿಚಾರಣೆ ಅಂತ್ಯ

6 days ago

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರ ಎಸ್‍ಐಟಿ ವಿಚಾರಣೆ ಅಂತ್ಯವಾಗಿದ್ದು, ಜುಲೈ 19ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಸೂಚನೆ ನೀಡಿದೆ. ಸೋಮವಾರ ರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿರುವ ಎಸ್‍ಐಟಿ, ಇದೀಗ ಸುದೀರ್ಘ ವಿಚಾರಣೆಗಳ ಬಳಿಕ ಅವರನ್ನು...

ಸಿಎಂರಿಂದ ಸೇಡಿನ ರಾಜಕಾರಣ- ಎಸ್.ಆರ್ ವಿಶ್ವನಾಥ್

6 days ago

– ಬೇಗ್‍ಗೂ ನಮಗೂ ಸಂಬಂಧವಿಲ್ಲ ಬೆಂಗಳೂರು: ಸಿಎಂ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಅವರದ್ದು ಒಂದು ರೀತಿ ಹಿಟ್ ರನ್ ಕೇಸ್. ಆಧಾರ ಇಲ್ಲದೇ ಆರೋಪ ಮಾಡುತ್ತಾರೆ ಎಂದು ಯಲಹಂಕ ಶಾಸಕ ಎಸ್ ಆರ್...

ಜಮೀರ್, ರೆಹಮಾನ್ ಹೆಸ್ರು ಪ್ರಸ್ತಾಪವಾಗಿದ್ದರೂ ವಶಕ್ಕೆ ಪಡೆದಿಲ್ಲ ಯಾಕೆ?

6 days ago

ಬೆಂಗಳೂರು: ಐಎಂಎ ಕೇಸಲ್ಲಿ ಮಾಜಿ ಸಚಿವ ರೋಷನ್ ಬೇಗ್ ವಶದ ಹಿಂದೆ ರಾಜಕೀಯ ಥಳಕು ಹಾಕಿತ್ತಾ ಎಂಬ ಅನುಮಾನವೊಂದು ಕಾಡುತ್ತಿದೆ. ಯಾಕಂದ್ರೆ ಜುಲೈ 19ರಂದು ನೋಟಿಸ್ ನೀಡಿದೆ. ಆದರೆ ಅದಕ್ಕೂ ಮೊದಲೇ ರೋಷನ್ ಬೇಗ್ ಅವರನ್ನು ಎಸ್‍ಐಟಿ ವಶಕ್ಕೆ ಪಡೆದಿದ್ಯಾಕೆ ಅನ್ನೋ...

ಒಬ್ಬರು ಮಣಿಲಿಲ್ಲ, ಇನ್ನೊಬ್ಬರು ಒಪ್ಪಲಿಲ್ಲ, ಮಗದೊಬ್ಬರು ಸಿಗಲೇ ಇಲ್ಲ

1 week ago

ಬೆಂಗಳೂರು: ದೋಸ್ತಿ ಸರ್ಕಾರಕ್ಕೆ ಸಂಕಷ್ಟದ ಮೇಲೆ ಕಷ್ಟಗಳು ಎದುರಾಗುತ್ತಿವೆ. ಈಗಾಗಲೇ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅತೃಪ್ತರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿ ವಿಫಲವಾಗಿದ್ದಾರೆ. ಶನಿವಾರ ಮತ್ತು ಭಾನುವಾರ ಸಹ ಅತೃಪ್ತರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಸಚಿವ ಎಂಟಿಬಿ ನಾಗರಾಜ್ ವಿಶೇಷ ವಿಮಾನದ...

ಸ್ಪೀಕರ್ ವಿಧಾನಸಭೆಗೆ ಮಾತ್ರ ಸುಪ್ರೀಂ: ರಮೇಶ್ ಕುಮಾರ್‌ಗೆ ಬಾಲಚಂದ್ರ ಟಾಂಗ್

1 week ago

ಬೆಂಗಳೂರು: ಸ್ಪೀಕರ್ ಕರ್ನಾಟಕ ವಿಧಾನಸಭೆಗೆ ಮಾತ್ರ ಸುಪ್ರೀಂ. ಆದರೆ ಸುಪ್ರೀಂಕೋರ್ಟ್ ದೇಶಕ್ಕೆ ಸುಪ್ರೀಂ ಎಂದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶಾಸಕರು, ಅನರ್ಹತೆ ಬಗ್ಗೆ 224 ಶಾಸಕರು...

ಅನರ್ಹಗೊಂಡ್ರೂ ಪರವಾಗಿಲ್ಲ ಸರ್ಕಾರ ಉಳಿಯಬಾರದು – ಜಾರಕಿಹೊಳಿ ಶಪಥ

1 week ago

ಮುಂಬೈ: ಶಾಸಕ ಸ್ಥಾನದಿಂದ ಅನರ್ಹಗೊಂಡರೂ ಪರವಾಗಿಲ್ಲ. ಆದರೆ ಸಮ್ಮಿಶ್ರ ಸರ್ಕಾರ ಮಾತ್ರ ಉಳಿಯಬಾರದು. ನಮ್ಮ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯಲ್ಲ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಬಂದಿದ್ದಾರೆ ಎನ್ನಲಾಗಿದೆ. ಮುಂಬೈ ಹೋಟೆಲ್‍ನಲ್ಲಿ ತಂಗಿರುವ ರಮೇಶ್ ಜಾರಕಿಹೊಳಿ...