Monday, 22nd July 2019

2 hours ago

12 ಅತೃಪ್ತ ಶಾಸಕರಿಗೆ ಸ್ಪೀಕರ್ ನೋಟಿಸ್

ಬೆಂಗಳೂರು: ಸಿಎಂ ರಾಜೀನಾಮೆ ಕೊಡುವವರೆಗೂ ರಾಜ್ಯಕ್ಕೆ ಬರಬಾರದೆಂದು ನಿರ್ಧಾರ ಮಾಡಿಕೊಂಡು ಮುಂಬೈ ಹೋಟೆಲಿನಲ್ಲಿರುವ ಅತೃಪ್ತ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ನೋಟಿಸ್ ಕೊಟ್ಟಿದ್ದಾರೆ. ಸ್ಪೀಕರ್ ಅವರು 12 ಮಂದಿ ಅತೃಪ್ತ ಶಾಸಕರಿಗೆ ಪಕ್ಷಾಂತರ ನಿಷೇಧ ದೂರಿನ ಅರ್ಜಿ ಹಿನ್ನೆಲೆಯಲ್ಲಿ ಸ್ಪೀಕರ್ ರಮೇಶ್ ನಿಮ್ಮನ್ಯಾಕೆ ಅನರ್ಹಗೊಳಿಸಬಾರದು ಎಂದು ಪ್ರಶ್ನೆ ಕೇಳಿ ನೋಟಿಸ್ ಕೊಟ್ಟು ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಅತೃಪ್ತ ಶಾಸಕರು ರಾಜ್ಯ, ತಮ್ಮ ಕ್ಷೇತ್ರವನ್ನು ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮುಂಬೈಗೆ ಸೇರಿದ್ದಾರೆ. ಆದರೆ ಇದುವರೆಗೂ […]

17 hours ago

ಮಹಾರಾಷ್ಟ್ರ ಸರ್ಕಾರಕ್ಕೆ ತಾಕತ್ತಿದ್ದರೆ ಶಾಸಕರನ್ನು ಹೋಟೆಲ್‍ನಿಂದ ಆಚೆ ಕಳುಹಿಸಲಿ: ಶಾಸಕ ಅನ್ನದಾನಿ

– ನಾನು ಜೆಡಿಎಸ್‍ಗೆ ವರ್ಜಿನಲ್ ಪೀಸ್ ಮಂಡ್ಯ: ಮಹಾರಾಷ್ಟ್ರ ಸರ್ಕಾರಕ್ಕೆ ತಾಕತ್ತಿದ್ದರೆ ಶಾಸಕರನ್ನು ಹೋಟೆಲ್‍ನಿಂದ ಆಚೆಗೆ ಕಳುಹಿಸಲಿ ಎಂದು ಮಂಡ್ಯದ ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಅನ್ನದಾನಿ ಸವಾಲು ಹಾಕಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿರುವ ಶಾಸಕರು ವಾಪಸ್ ಬರಲು, ನಮ್ಮೊಂದಿಗೆ ಮಾತನಾಡಲು ರೆಡಿ ಇದ್ದಾರೆ. ಆದರೆ ಅಲ್ಲಿನ ಬಿಜೆಪಿ ಸರ್ಕಾರ ಅವರನ್ನು ಬಲವಂತವಾಗಿ ಬಂಧಿಸಿದೆ...

ಹಾವೇರಿಯಲ್ಲಿ ಸೇತುವೆ ಮುಳುಗಡೆ- ಜನರ ಸಮಸ್ಯೆಗೆ ಕ್ಯಾರೆ ಅಂತಿಲ್ಲ ಜನಪ್ರತಿನಿಧಿಗಳು

1 day ago

ಹಾವೇರಿ: ಅತ್ತ ಹೊಸ ಸರ್ಕಾರ ರಚಿಸೋಕೆ ಬಿಜೆಪಿ ಕಸರತ್ತು ನಡೆಸುತ್ತಿದೆ, ಇತ್ತ ಇರೋ ಸರ್ಕಾರ ಉಳಿಸಿಕೊಳ್ಳೋಕೆ ದೋಸ್ತಿಗಳು ಒದ್ದಾಡುತ್ತಿದ್ದಾರೆ. ಹೀಗೆ ಎಲ್ಲರೂ ಅಧಿಕಾರದ ಯುದ್ಧದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಜನರ ಸಮಸ್ಯೆಯನ್ನು ಕೇಳುವವರೇ ಇಲ್ಲವಾಗಿದ್ದಾರೆ. ಹೌದು, ರಾಜಕೀಯ ಹೈಡ್ರಾಮದಲ್ಲಿ ಮುಳುಗಿರುವ ರಾಜಕಾರಣಿಗಳಿಗೆ...

ಸೋಮವಾರವೂ ಸದನ ಮುಂದೂಡುವ ಮಾಹಿತಿ ಇದೆ: ಸಿಟಿ ರವಿ

1 day ago

ಬೆಂಗಳೂರು: ಸೋಮವಾರವೂ ಸದನದಲ್ಲಿ ಕಾಲಹರಣ ಮಾಡಿ, ಮುಂದೂಡುತ್ತಾರೆ ಎಂಬ ಮಾಹಿತಿ ಇದೆ. ಅವರು ಅತೃಪ್ತ ಶಾಸಕರಿಗೆ ಗಾಳ ಹಾಕಿಕೊಂಡು, ಯಾವಾಗ ಬೀಳುತ್ತಾರೋ ನೋಡುತ್ತಾ ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಮೈತ್ರಿ ನಾಯಕರ ವಿರುದ್ಧ ಆರೋಪ ಮಾಡಿದ್ದಾರೆ. ರಮಡ ರೆಸಾರ್ಟಿನಲ್ಲಿ ಸುದ್ದಿಗಾರರೊಂದಿಗೆ...

ಶ್ರೀನಿವಾಸಗೌಡ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ: ಎಸ್.ಆರ್.ವಿಶ್ವನಾಥ್

2 days ago

ಬೆಂಗಳೂರು: ಜೆಡಿಎಸ್ ಶಾಸಕ ಶ್ರೀನಿವಾಸಗೌಡರ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕಿಡಿ ಕಾರಿದ್ದಾರೆ. ರಮಡ ರೆಸಾರ್ಟ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಾಪದಲ್ಲಿ ಉತ್ತರ ನೀಡದಿರಲು ಕಾರಣ ಬೇರೆ ಇತ್ತು. ವಿಶ್ವಾಸಮತ ಯಾಚನೆಯಾಗುವುದು ಬಹಳ...

ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರ ನಿವಾಸದಲ್ಲಿ ಬಿರುಸಿನ ಚರ್ಚೆ

2 days ago

– ಸಿದ್ದರಾಮಯ್ಯ, ಎಚ್‍ಡಿಡಿ ನಿವಾಸದಲ್ಲಿ ನಿರಂತರ ಸಭೆ ಬೆಂಗಳೂರು: ಅತೃಪ್ತ ಶಾಸಕರನ್ನು ಕರೆ ತರಲು ಮೈತ್ರಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದು, ಒಂದೆಡೆ ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲಿ ರಣತಂತ್ರ ಇನ್ನೊಂದೆಡೆ ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರ ನಿವಾಸದಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ....

ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್- ಹಳ್ಳದಂತಾದ ಬಡಾವಣೆಗಳು

2 days ago

– ಶಾಸಕರ ವಿರುದ್ಧ ಜನತೆ ಆಕ್ರೋಶ ಧಾರವಾಡ: ಜಿಲ್ಲೆಯಲ್ಲಿ ಮಳೆ ಬಂದರೆ ಸಾಕು ಕೆಲ ಬಡಾವಣೆಗಳಲ್ಲಿ ನೀರು ತುಂಬಿ ಹರಿಯುತ್ತದೆ. ಆದರೆ ಧಾರವಾಡ ನಗರದ ಜನ್ನತ್ ನಗರದ ಜನರಿಗೆ ಇದೊಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಸರ್ಕಾರ ಹಾಗೂ ಜನಪ್ರತಿನಿಧಿಗಳು ಎಂದು...

ಶಾಸಕರಿಂದ ರೆಸಾರ್ಟಿನಲ್ಲಿ ಮೋಜಿನಾಟ – ಇತ್ತ ನೀರಿಗಾಗಿ ಮತದಾರರು ಹೋರಾಟ

2 days ago

ಬಳ್ಳಾರಿ: ರಾಜ್ಯದ ಜನ ಪ್ರತಿನಿಧಿಗಳು ರೆಸಾರ್ಟ್ ಗಳಲ್ಲಿ ಮೋಜ-ಮಸ್ತಿ ಮಾಡುತ್ತಿದ್ದಾರೆ. ಆದರೆ ಇತ್ತ ಇವರಿಗೆ ಮತ ಹಾಕಿ ವಿಧಾನ ಸೌಧಕ್ಕೆ ಕಳಿಸಿದ ಜನರು ಮಾತ್ರ ಕನಿಷ್ಠ ಕುಡಿಯುವ ನೀರಿಗೂ ಹೋರಾಟ ಮಾಡಬೇಕಾದ ಸ್ಥಿತಿ ಎದುರಾಗಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ...