Wednesday, 18th September 2019

Recent News

4 months ago

ಅನಿತಾ ಕುಮಾರಸ್ವಾಮಿ ಟ್ರೋಲ್- ಜೆಡಿಎಸ್ ಕಾರ್ಯಕರ್ತರಿಂದ ಎಚ್ಚರಿಕೆ

ರಾಮನಗರ: ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧ ಟ್ರೋಲ್ ಮಾಡಿದರೆ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು ಎಂಬ ದುರುದ್ದೇಶದಿಂದ ಬಿಜೆಪಿಯವರು ಟ್ರೋಲ್ ಮಾಡಿದ್ದಾರೆ ಎಂದು ರಾಮನಗರ ಜಿಲ್ಲಾ ಜೆಡಿಎಸ್ ನಾಯಕರು ಆರೋಪಿಸಿದ್ದಾರೆ. ರಾಮನಗರ ತಾಲೂಕು ಅಧ್ಯಕ್ಷ ರಾಜಶೇಖರ್ ಸುದ್ದಿಗೋಷ್ಠಿ ನಡೆಸಿ ಟ್ರೋಲ್ ಮಾಡಿದವರಿಗೆ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿ ಶಾಸಕಿ ಅನಿತಾ ಕುಮಾರಸ್ವಾಮಿ ವಿರುದ್ಧವಾಗಲೀ, ಸಿಎಂ ಕುಮಾರಸ್ವಾಮಿಯವರ ಬಗ್ಗೆ ಹಗುರವಾಗಿ ಮಾತನಾಡಿದರೆ ಅದರ ಪರಿಣಾಮವನ್ನ ಎದುರಿಸಬೇಕಾಗುತ್ತೆ ಎಂದಿದ್ದಾರೆ. ನಗರದಲ್ಲಿ ನಾಲ್ಕು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗಿತ್ತಿದೆ. ಇವರಿಗೆ ನೀರಿನ ಸಮಸ್ಯೆ […]

6 months ago

ರೇವಣ್ಣ ಹೇಳಿಕೆಗೆ ಕ್ಷಮೆ ಕೋರಿದ ನಿಖಿಲ್

– ಮಗನ ರಾಜಕೀಯ ಹಾದಿ ಸುಗಮಗೊಳಿಸಲು ಮಂಡ್ಯಗೆ ಅನಿತಾ ಕುಮಾರಸ್ವಾಮಿ ಎಂಟ್ರಿ ಮಂಡ್ಯ: ಲೊಕಸಭಾ ಚುನಾವಣೆಗೂ ಮುನ್ನವೇ ಮಂಡ್ಯ ರಾಜಕೀಯ ಬೆಳವಣಿಗೆಗಳು ರಾಜ್ಯದ ಗಮನ ಸೆಳೆದಿದ್ದು, ಈ ನಡುವೆ ಸಚಿವ ರೇವಣ್ಣ ಅವರು ಸುಮಲತಾ ಅವರ ಕುರಿತು ನೀಡಿದ್ದ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಕ್ಷಮೆ ಕೋರಿದ್ದಾರೆ. ಇಂದು ಕ್ಷೇತ್ರದ ಚಿನಕುರಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ...