Thursday, 17th January 2019

Recent News

3 weeks ago

ಸುಧಾಕರ್‌ಗೆ ಕೈ ತಪ್ಪಿದ ಪಿಸಿಬಿ ಅಧ್ಯಕ್ಷ ಸ್ಥಾನ – ವಿಷ್ಯ ತಿಳಿಯುತ್ತಿದ್ದಂತೆ ರಾಜೀನಾಮೆ ಬೆದರಿಕೆ?

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿರುವ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್ ಅವರಿಗೆ ಪಿಸಿಬಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎನ್ನಲಾಗಿದ್ದು, ಈ ಕುರಿತು ಮಾಹಿತಿ ತಿಳಿಯುತ್ತಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಸುಧಾಕರ್ ಅವರಿಗೆ ಸಚಿವ ಸಂಪುಟ ವಿಸ್ತರಣೆ ವೇಳೆ ಮಂತ್ರಿಗಿರಿ ಸಿಕ್ಕಿರಲಿಲ್ಲ. ಆದರೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಪಕ್ಷದ ಮುಖಂಡರು ಚರ್ಚಿಸಿದ್ದರು ಎನ್ನಲಾಗಿದೆ. ಆದರೆ ಬಂಡಾಯ ನಾಯಕರ ಪಟ್ಟಿಯಲ್ಲಿ […]

7 months ago

ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿದ್ದ `ಕೈ’ ಶಾಸಕರಿಂದ ಜನತಾ ದರ್ಶನ ಆರಂಭ

ಚಿಕ್ಕಬಳ್ಳಾಪುರ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಇದೀಗ ಸ್ವಕ್ಷೇತ್ರದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಅಲಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜನತಾ ದರ್ಶನ ಕಾರ್ಯಕ್ರಮ ನಡೆಸಿದ ಸುಧಾಕರ್ ಸಾರ್ವಜನಿಕರಿಂದ ಸಾಕಷ್ಟು ಅಹವಾಲುಗಳನ್ನ ಸ್ವೀಕರಿಸಿದರು. ಕ್ಷೇತ್ರದಲ್ಲಿ ಪ್ರತಿ ಸೋಮವಾರ...