Saturday, 22nd February 2020

Recent News

1 month ago

ಮೊದಲ ಪೂಜೆ ವಿಚಾರಕ್ಕೆ ಬಿಜೆಪಿ – ಜೆಡಿಎಸ್ ನಡುವೆ ಗಲಾಟೆ

ಮಂಡ್ಯ: ದೇವರಿಗೆ ಮೊದಲ ಪೂಜೆ ಸಲ್ಲಿಸುವ ವಿಚಾರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ನಡುವೆ ಜಗಳವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯಲ್ಲಿ ಜರುಗಿದೆ. ಗುರುವಾರ ಬಿಲ್ಲೇನಹಳ್ಳಿಯ ಗವಿರಂಗನಾಥ ಸ್ವಾಮಿಯ ರಥೋತ್ಸವ ಜರುಗಿತು. ಈ ವೇಳೆ ದೇವರಿಗೆ ಮೊದಲ ಪೂಜೆ ನಾನು ಮಾಡಬೇಕೆಂದು ಜೆಡಿಎಸ್ ತಾಲೂಕು ಪಂಚಾಯತಿ ಸದಸ್ಯ ರಾಜಹುಲಿ ದಿನೇಶ್ ಬರುತ್ತಾರೆ. ಇದೇ ವೇಳೆ ಬಿಜೆಪಿ ಮುಖಂಡರು ಮೊದಲ ಪೂಜೆ ಕ್ಷೇತ್ರದ ಶಾಸಕರು ಮಾಡಬೇಕು. ಹಿಂದಿನಿಂದಲೂ ಹಾಗೆ ನಡೆದುಕೊಂಡು ಬಂದಿದೆ ಎಂದು ಮಾತಿಗೆ […]

7 months ago

ನಾರಾಯಣಗೌಡ ರಾಜೀನಾಮೆಗೆ ಕಾರ್ಯಕರ್ತರ ಆಕ್ರೋಶ – ಕಚೇರಿ ಮುಂದಿದ್ದ ಬೋರ್ಡ್ ಧ್ವಂಸ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಕಾರ್ಯಕರ್ತರು ಅಣಕು ಶವಯಾತ್ರೆ ನಡೆಸಿದ್ದಾರೆ. ಇಂದು ಶಾಸಕರ ರಾಜೀನಾಮೆ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಯಾತ್ರೆಯನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ಶಾಸಕ ನಿವಾಸದ ಬಳಿ ಆಗಮಿಸಿದ ಕಾರ್ಯಕರ್ತರು ಕಚೇರಿ ಮುಂದೆ ಹಾಕಿದ್ದ ಬೋರ್ಡ್ ಧ್ವಂಸಗೊಳಿಸಿದರು....