Thursday, 19th September 2019

Recent News

2 months ago

ಮನೆ, ಕ್ಷೇತ್ರ ಬಿಟ್ಟು ಇಲ್ಲಿದ್ದರೆ ಜನ ಏನಂದಾರು- ರೆಸಾರ್ಟ್ ವಾಸ್ತವ್ಯಕ್ಕೆ ‘ಕೈ’ ಶಾಸಕರ ವಿರೋಧ

ಬೆಂಗಳೂರು: ಮನೆ, ಮಠ, ಕ್ಷೇತ್ರ ಬಿಟ್ಟು ಇಲ್ಲಿದ್ದರೆ ಜನ ಏನು ಅಂದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಶಾಸಕರು ರೆಸಾರ್ಟ್ ವಾಸ್ತವ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಶವಂತಪುರ ಸಮೀಪದ ಗೊರಗುಂಟೇಪಾಳ್ಯದಲ್ಲಿರುವ ತಾಜ್ ವಿವಾಂತ ರೆಸಾರ್ಟಿನಲ್ಲಿ ಕಾಂಗ್ರೆಸ್ ಶಾಸಕರು ಕಳೆದ ಕೆಲವು ದಿನಗಳಿಂದ ವಾಸ್ತವ್ಯ ಹೂಡಿದ್ದಾರೆ. ಹೀಗಾಗಿ ರೆಸಾರ್ಟ್ ಮುಂದೆ ಪೊಲೀಸರ ಭದ್ರತೆ ಒದಗಿಸಲಾಗಿದೆ. ಆದರೆ ಈಗ ರೆಸಾರ್ಟ್ ವಾಸ್ತವ್ಯಕ್ಕೆ ಕೆಲ ಶಾಸಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಿಟ್ಟು ಹೋಗುವವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸೋಮವಾರ ವಿಶ್ವಾಸ […]

7 months ago

ಬಿಜೆಪಿಗೆ ಮಾತು ಕೊಟ್ಟಿದ್ದೇವೆ, ದೋಸ್ತಿ ಕೈಬಿಡುವ ನಿರ್ಧಾರವಿಲ್ಲ: ಸಾರಾ ಮಹೇಶ್

– ಕಾಂಗ್ರೆಸ್ ಜೊತೆಗೆ ಸಂಬಂಧ ಹಾಳಾಗಿದ್ದಾಗ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧ – ದೋಸ್ತಿ ಶಾಸಕರ ವಿರುದ್ಧ ಹರಿಹಾಯ್ದ ಸಚಿವ ಮೈಸೂರು: ಜಿಲ್ಲಾ ಪಂಚಾಯತ್ ಮೈತ್ರಿ ವಿಚಾರದಲ್ಲಿ ಬಿಜೆಪಿಯವರಿಗೆ ಮಾತು ಕೊಟ್ಟಿದ್ದೇವೆ. ಹೀಗಾಗಿ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ ವಿಚಾರವಾಗಿ...