Monday, 22nd April 2019

Recent News

1 week ago

ಬಿಜೆಪಿ ಶಾಸಕ ಮಾಧುಸ್ವಾಮಿ ವಿರುದ್ಧ ಎಫ್‍ಐಆರ್

ತುಮಕೂರು: ವ್ಯಕ್ತಿಯೊಬ್ಬನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಧುಸ್ವಾಮಿ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಶಾಸಕರು ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಚುನಾವಣಾ ಅಧಿಕಾರಿಗಳು ಸ್ವಯಂ ಪ್ರೇರಣೆಯಿಂದ ದೂರು ನೀಡಿದ್ದರು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಗಿದ್ದೇನು?: ಚಿಕ್ಕನಾಯಕನಹಳ್ಳಿ ತಾಲೂಕಿನ ತಮ್ಮಡಿಹಳ್ಳಿ ಗೊಲ್ಲರ ಹಟ್ಟಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆದಿತ್ತು. ಈ ವೇಳೆ ಗೊಲ್ಲರ ಹಟ್ಟಿಯ ಚಂದ್ರು ಅಭಿವೃದ್ಧಿ ವಿಚಾರವಾಗಿ ಶಾಸಕ ಮಧುಸ್ವಾಮಿ ಅವರಿಗೆ […]