Tuesday, 22nd October 2019

4 months ago

ಕೈಮುಗಿಯುತ್ತೇನೆ ಜನರ ಸಾಲ ತೀರಿಸಪ್ಪ – ಮನ್ಸೂರ್‌ಗೆ ಜಮೀರ್ ಮನವಿ

ಬೆಂಗಳೂರು: ಐಎಂಎ ವಂಚನೆ ಹಗರಣದ ಬಗ್ಗೆ ಶಾಸಕ ರೋಷನ್ ಬೇಗ್ ಅವರು ಪತ್ರಿಕಾ ಗೋಷ್ಠಿ ನಡೆಸಿದ ಬೆನ್ನಲ್ಲೇ ಸಚಿವ ಜಮೀರ್ ಅಹಮದ್ ಅವರು ಕೂಡ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ತಾನು ಸಂಸ್ಥೆಯೊಂದಿಗೆ ಯಾವುದೇ ಬೇನಾಮಿ ಹಣದ ವ್ಯವಹಾರ ನಡೆಸಿಲ್ಲ. ಎಲ್ಲವೂ ದಾಖಲೆ ಇಟ್ಟುಕೊಂಡೆ ವ್ಯವಹಾರ ನಡೆಸಿದ್ದಾಗಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ ನೀಡಿದ್ದಾರೆ. ನಾನು ಐಎಂಎ ಸಂಸ್ಥೆಯಿಂದ ಯಾವುದೇ ಸಾಲವನ್ನು ಪಡೆದುಕೊಂಡಿಲ್ಲ. ನನ್ನ ಆಸ್ತಿಯನ್ನ ಸಂಸ್ಥೆಗೆ ಸಂಪೂರ್ಣವಾಗಿ ಮಾರಾಟ ಮಾಡಿದ್ದೇನೆ. ಈ ಮಾರಾಟದ ವಿಚಾರವಾಗಿ ನಾನು […]

4 months ago

ಹಣ ಕಳೆದುಕೊಂಡವರಿಗಾಗಿ ನನ್ನ ಹೃದಯ ಬಡಿದುಕೊಳ್ಳುತ್ತಿದೆ: ಶಾಸಕ ಬೇಗ್

– ಐಎಂಎ ಸಿಬಿಐ ತನಿಖೆಗೆ ನೀಡಲು ಆಗ್ರಹ ನವದೆಹಲಿ: ಐಎಂಎ ಪ್ರಕರಣದಲ್ಲಿ ಬಿಡುಗಡೆ ಆಗಿರುವ ಆಡಿಯೋದಲ್ಲಿ ನನ್ನ ಹೆಸರನ್ನು ಪ್ರಸ್ತಾಪ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನೀಡಲು ನಾನು ಸಿಎಂ ಕುಮಾರಸ್ವಾಮಿ ಅವರು ಒತ್ತಾಯ ಮಾಡುತ್ತೇನೆ. ಕೇವಲ ಐಎಂಎ ಅಲ್ಲದೇ ಕ್ಯಾಪಿಟಲ್, ಅಲಾ, ಅಜ್ಮೇರಾ, ಅಂಬಿಡೆಂಟ್ ಸೇರಿದಂತೆ ಇತರೇ ಸಂಸ್ಥೆಗಳ ಮೇಲೂ ತನಿಖೆ...