Wednesday, 18th September 2019

7 days ago

ಶಾಲಾ ಆವರಣದಲ್ಲೇ ಪ್ರೇಯಸಿ ಜೊತೆ ಶಿಕ್ಷಕ ಸೆಕ್ಸ್

ಚೆನ್ನೈ: ಶಾಲೆಯ ಆವರಣದಲ್ಲಿ ಶಿಕ್ಷಕನೊಬ್ಬ ತನ್ನ ಅಂಗನವಾಡಿ ಸಿಬ್ಬಂದಿ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಈ ಸಂಬಂಧ ಗ್ರಾಮಸ್ಥರು ಶಿಕ್ಷಕನಿಗೆ ಥಳಿಸಿದ ಘಟನೆ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ನಡೆದಿದೆ. ನಾಮಕ್ಕಲ್ ಉದುಪ್ಪಂ ಸರ್ಕಾರಿ ಶಾಲೆಯ ಶಿಕ್ಷಕ ಶಾಲೆ ಸಮಯ ಮುಗಿದ ನಂತರ ಅಂಗನವಾಡಿ ಮಹಿಳಾ ಸಿಬ್ಬಂದಿ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿದ್ದನು. ಕಳೆದ ಎರಡು ತಿಂಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧ ಇತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮಹಿಳೆಯೂ ಗ್ರಾಮೀಣ ಮಕ್ಕಳ ಆರೋಗ್ಯ ಅಭಿವೃದ್ಧಿ ವಿಭಾಗದ ಅಂಗನವಾಡಿಯಲ್ಲಿ […]

2 weeks ago

ಸಚಿವರ ಕಾಲಿಗೆ ಬಿದ್ದ ಶಿಕ್ಷಕಿ- ತಪ್ಪೆಂದು ಶಿಕ್ಷಕಿಯ ಕಾಲಿಗೆ ನಮಸ್ಕರಿಸಿದ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಪ್ರತಿಭಟನೆ ವೇಳೆ ಶಿಕ್ಷಕಿಯೊಬ್ಬರು ಸಚಿವರ ಕಾಲಿಗೆ ಬಿದ್ದು ಮನವಿ ಸಲ್ಲಿಸಿದ್ದಾರೆ. ಕೂಡಲೇ ಸಚಿವರು ಹೀಗೆಲ್ಲ ಮಾಡೋದು ತಪ್ಪು ಎಂದು ಹೇಳಿ ಶಿಕ್ಷಕಿಯ ಕಾಲಿಗೆ ನಮಸ್ಕರಿಸಿದರು. ಬಸವೇಶ್ವರ ನಗರದಲ್ಲಿರುವ...

7ನೇ ತರಗತಿ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಶಿಕ್ಷಕ

3 weeks ago

ತಿರುವನಂತಪುರಂ: 12 ವರ್ಷದ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರ ಎಸಗಿದ್ದು, 7ನೇ ತರಗತಿ ವಿದ್ಯಾರ್ಥಿನಿ ಇದೀಗ ಗರ್ಭಿಣಿಯಾಗಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಅತ್ಯಾಚಾರ ಎಸಗಿದ 30...

ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕ – ಡಿಸಿಯಿಂದ ಅಮಾನತು

2 months ago

ರಾಯ್ಪುರ: ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕನನ್ನು ಜಿಲ್ಲಾಧಿಕಾರಿ ಅಮಾನತು ಮಾಡಿರುವ ಘಟನೆ ಛತ್ತೀಸ್‍ಗಢದ ಆಶ್‍ಪುರದಲ್ಲಿ ನಡೆದಿದೆ. ಆಶ್‍ಪುರ ಜಿಲ್ಲೆಯ ತುರಾಂಗ್‍ಖಾರ್ ಎಂಬ ಹಳ್ಳಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ಶಾಲೆಗೆ ಮದ್ಯಪಾನ ಮಾಡಿಕೊಂಡು ಬಂದು ಮಕ್ಕಳಿಗೆ ಪಾಠ ಮಾಡದೇ ತರಗತಿಯಲ್ಲಿ ಮಲಗಿದ್ದ. ಕುಡಿದು...

ಶಿಕ್ಷಕಿಯ ಮೇಲೆ 2 ವರ್ಷಗಳಿಂದ ಅತ್ಯಾಚಾರವೆಸಗಿದ್ದ ಪ್ರಾಂಶುಪಾಲ ಅರೆಸ್ಟ್

2 months ago

– ಪಾನೀಯದಲ್ಲಿ ಮತ್ತು ಬರುವ ಔಷಧಿ ಹಾಕಿ ರೇಪ್ ನವದೆಹಲಿ: ಶಿಕ್ಷಕಿಯ ಮೇಲೆ ಕಳೆದ 2 ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದ ಪ್ರಾಂಶುಪಾಲನನ್ನು ದೆಹಲಿ ಪೊಲೀಸರು ಗುರುವಾರ ಬಂದಿಸಿದ್ದಾರೆ. ದಕ್ಷಿಣ ದೆಹಲಿಯ ಜಸೋಲ ಖಾಸಗಿ ಶಾಲೆಯ ಪ್ರಾಂಶುಪಾಲ ರಾಕೇಶ್ ಸಿಂಗ್ ಬಂಧಿತ...

ಮಾರ್ಕ್ಸ್‌ಗಾಗಿ ವಿದ್ಯಾರ್ಥಿನಿ ಜೊತೆ ಪ್ರಿನ್ಸಿಪಾಲ್ ಕಾಮದಾಟ

3 months ago

ಗದಗ: ಕಾಲೇಜಿನ ಕಾಮುಕ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾಸಗಿ ಕಾಲೇಜಿನ ಕನ್ನಡ ಉಪನ್ಯಾಸಕರು ಹಾಗೂ ಕಾಲೇಜಿನ ಪ್ರಾಂಶುಪಾಲ ಬಸವರಾಜ್ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿದ ಕಾಮುಕ. ಈತ ಕಾಲೇಜಿನ ವಿದ್ಯಾರ್ಥಿನಿ ಜೊತೆ ಚಿನ್ನ,...

ನೆಚ್ಚಿನ ಶಿಕ್ಷಕನ ವರ್ಗಾವಣೆ – ವಿದ್ಯಾರ್ಥಿಗಳಿಂದ ಕ್ಲಾಸ್ ಬಹಿಷ್ಕರಿಸಿ ಪ್ರತಿಭಟನೆ

3 months ago

ಕೊಪ್ಪಳ: ನೆಚ್ಚಿನ ಶಿಕ್ಷಕ ವರ್ಗಾವಣೆಯಾದ ಹಿನ್ನೆಲೆ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿರುವ ಘಟನೆ ಕೊಪ್ಪಳ ತಾಲೂಕಿನ ಹೀರೆಸಿಂಧೋಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಇಲ್ಲಿನ ಪ್ರೌಢ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕಾರದ ಸೋಮರೆಡ್ಡಿ ಹೆಚ್ಚುವರಿ ಶಿಕ್ಷಕ ಎಂಬ ಕಾರಣಕ್ಕೆ ವರ್ಗಾವಣೆ ಮಾಡಲಾಗಿತ್ತು....

ಸರ್.. ಪ್ಲೀಸ್ ಹೋಗ್ಬೇಡಿ, ನಮ್ಮನ್ನ ಬಿಟ್ಟು ಹೋಗ್ಬೇಡಿ – ಶಿಕ್ಷಕನನ್ನು ಬಿಗಿದಪ್ಪಿ ವಿದ್ಯಾರ್ಥಿಗಳ ಕಣ್ಣೀರು

3 months ago

ಚಿಕ್ಕಮಗಳೂರು: ಸರ್… ಪ್ಲೀಸ್ ಹೋಗಬೇಡಿ, ನಮ್ಮನ್ನು ಬಿಟ್ಟು ಹೋಗಬೇಡಿ. ಪ್ಲೀಸ್ ಸರ್. ಬಿಇಓಗೆ ಫೋನ್ ಮಾಡಿ ನಾವೇ ಮಾತಾಡುತ್ತೇವೆ. ನೀವು ಮಾತ್ರ ಹೋಗುವುದೇ ಬೇಡ ಸರ್. ಹೀಗೆ ಶಿಕ್ಷಕರಿಗಾಗಿ ವಿದ್ಯಾರ್ಥಿಗಳು ಕಣ್ಣೀರ ಧಾರೆಯನ್ನೇ ಹರಿಸಿರುವ ಅಪರೂಪದ ಘಟನೆ ಚಿಕ್ಕಮಗಳೂರಿನ ಕೈಮರದಲ್ಲಿ ನಡೆದಿದೆ....