Friday, 22nd March 2019

Recent News

1 month ago

ವೀರ ಮರಣ ಅಪ್ಪಿದ ಯೋಧರ ಮಕ್ಕಳ ಶಿಕ್ಷಣ ಜವಾಬ್ದಾರಿ ವಹಿಸಿಕೊಂಡ ಸೆಹ್ವಾಗ್

ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ದಾಳಿಯಲ್ಲಿ ಹುತಾತ್ಮರಾದ 40 ಸೈನಿಕರ ಮಕ್ಕಳ ಶಿಕ್ಷಣ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಹುತಾತ್ಮ ಯೋಧರಿಗೆ ನಾವು ಎಷ್ಟು ನೀಡಿದರೂ ಕೂಡ ಕಡಿಮೆಯೇ. ನನ್ನಿಂದ ಸಣ್ಣ ಸಹಾಯವಾಗಲಿ ಎಂದು ವೀರ ಮರಣ ಹೊಂದಿದ ಎಲ್ಲಾ ಯೋಧರ ಮಕ್ಕಳ ಶಿಕ್ಷಣ ಹಾಗೂ ಅಗತ್ಯ ಸಹಾಯ ಮಾಡುವುದಾಗಿ ಸೆಹ್ವಾಗ್ ತಿಳಿಸಿದ್ದಾರೆ. Nothing we can do will be enough, but the least I can […]

2 months ago

ಭೂತ ಬಂಗಲೆಯಂತಾದ ಸರ್ಕಾರಿ ಶಾಲೆ-ಪಾಳು ಬಿದ್ದ ಕಟ್ಟಡದಲ್ಲಿಯೇ ಮಕ್ಕಳಿಗೆ ಪಾಠ

ಚಿತ್ರದುರ್ಗ: ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಜಾರಿ ತರೋದರ ಜೊತೆಗೆ ಕೋಟಿ ಕೋಟಿ ಅನುದಾನವನ್ನು ಬಿಡುಗಡೆ ಮಾಡುತ್ತದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಶಾಲೆಯನ್ನು ನೀವು ನೋಡಿದ್ರೆ ಬಿಡುಗಡೆ ಆಗುತ್ತಿರೋ ಹಣವೆಲ್ಲಾ ಎಲ್ಲಿ ಹೋಗುತ್ತಿದೆ ಎಂಬ ಪ್ರಶ್ನೆ ನಿಮ್ಮಲ್ಲಿ ಹುಟ್ಟಿಕೊಳ್ಳುತ್ತದೆ. ಜಿಲ್ಲೆಯ ಹೊಳಲ್ಕರೆ ತಾಲೂಕಿನ ಕೊಳಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ...

ಕಾಲೇಜು ಹುಡುಗಿಯರನ್ನು ಚುಡಾಯಿಸೋರನ್ನ ಒದ್ದು ಒಳಗೆ ಹಾಕಿ: ಎಚ್‍ಡಿ ರೇವಣ್ಣ

3 months ago

ಹಾಸನ: ಕಾಲೇಜು ಆವರಣದಲ್ಲಿ ಮದ್ಯಪಾನ ಮಾಡುವ ಹಾಗೂ ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಿ ಎಂದು ಸಚಿವ ರೇವಣ್ಣ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪ್ರಕಾಶ್ ಗೌಡ ಅವರಿಗೆ ಸೂಚನೆ ನೀಡಿದ್ದಾರೆ. ಇಂದು ಹಾಸನದ ಜಿಲ್ಲಾ ಸಭಾಂಗಣದಲ್ಲಿ ಶಾಲಾ-ಕಾಲೇಜು...

ಹಳ್ಳಿ ಮಕ್ಕಳ ಅಕ್ಷರ ಆಸಕ್ತಿಗೆ ಬೇಕಿದೆ ಸೂರು

3 months ago

ಕೋಲಾರ: ಬಿರುಕು ಬಿಟ್ಟಿರುವ ಶಾಲಾ ಕೊಠಡಿ, ಬೀಳುವ ಸ್ಥಿತಿಯಲ್ಲಿರೋ ಕಿಟಕಿಗಳು ಇದು ಕೋಲಾರ ತಾಲೂಕಿನ ತಲಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ. ಶಾಲೆ ಯಾವಾಗ ಬೀಳುತ್ತೋ ಎಂಬ ಭಯದಲ್ಲಿ ಶಿಕ್ಷಕರು ಪಾಠ ಮಾಡಿದ್ರೆ, ಜೀವದ ಹಂಗು ತೊರೆದು ಮಕ್ಕಳು...

ಪಬ್ಲಿಕ್ ಟಿವಿ ಆಯೋಜನೆಯಲ್ಲಿ ಡ್ರೀಮ್ಸ್ ಸ್ಕೂಲ್ ಎಕ್ಸ್ ಪೋ-ಇವತ್ತೇ ಕೊನೆ ದಿನ, ಮಿಸ್ ಮಾಡಿಕೊಳ್ಳದೇ ಬನ್ನಿ

3 months ago

ಬೆಂಗಳೂರು: ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಬ್ಲಿಕ್ ಟಿವಿ ಡ್ರೀಮ್ಸ್ ಸ್ಕೂಲ್ ಎಕ್ಸ್ ಪೋ ಆಯೋಜಿಸಿದೆ. ಈ ಎಜುಕೇಷನ್ ಎಕ್ಸ್ ಪೋಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಈ ಎಜುಕೇಶನ್ ಎಕ್ಸ್ ಪೋ ಗೆ ಪೋಷಕರು ಉತ್ತಮ ರೆಸ್ಪಾನ್ಸ್ ಕೊಟ್ಟಿದ್ದಾರೆ. ಎಕ್ಸ್ ಪೋ ಉದ್ಘಾಟನೆಯನ್ನ...

ಮೂಲಭೂತ ಸೌಲಭ್ಯ ವಂಚಿತ ಗ್ರಾಮಕ್ಕೆ ಬೇಕಿದೆ ರಸ್ತೆ!

3 months ago

ಬೀದರ್: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 60 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎನ್ನುವ ಸುದ್ದಿಗೆ ಹಳ್ಳಿ ಸಾಕ್ಷಿಯಾಗಿದೆ. ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ನೀಲಂಹಳ್ಳಿ ಗ್ರಾಮದಲ್ಲಿ 1,300 ಮಂದಿ ವಾಸವಾಗಿದ್ದು, ಸರಿಯಾದ ರಸ್ತೆ ಇಲ್ಲದೇ 100ಕ್ಕೂ...

ಅಲೆಮಾರಿಗಳು, ಅನಾಥರ ಆಶಾಕಿರಣ ಡಾ.ಶಿವಾನಂದ ಸ್ವಾಮೀಜಿ ನಮ್ಮ ಪಬ್ಲಿಕ್ ಹೀರೋ

4 months ago

ಕಲಬುರಗಿ: ಉತ್ತರ ಕರ್ನಾಟಕದ ಅಲೆಮಾರಿ ಜನಾಂಗದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಹಲವು ಯೋಜನೆಯನ್ನು ಸರ್ಕಾರ ರೂಪಿಸಿದೆ. ಇಂದಿಗೂ ಸಹ ಆ ಮಕ್ಕಳು ಶಾಲೆಯಿಂದ ವಂಚಿತರಾಗಿದ್ದಾರೆ. ಇದನ್ನು ಅರಿತ ಕಲಬುರಗಿಯ ಸೊನ್ನ ಮಠದ ಶ್ರೀಗಳು ಅಲೆಮಾರಿ ಮತ್ತು ಅನಾಥ ಮಕ್ಕಳ ಪಾಲಿನ ಬೆಳಕಾಗಿದ್ದಾರೆ....

ಸುಳ್ಳು ಅಡ್ಮಿಷನ್ ಮಾಡಿಸಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಮಹಾವಂಚನೆ

4 months ago

– ಜಾನಪದ ವಿವಿಗೆ ಎಲ್ಲಾ ವಿಷಯ ತಿಳಿದಿದ್ರೂ ಜಾಣ ಕುರುಡು? – ಪಕ್ಕ ಪಕ್ಕದಲ್ಲೇ ಕೂರಿಸಿ ಬರೀಸ್ತಾರೆ ಪರೀಕ್ಷೆ ಶಿವಮೊಗ್ಗ: ಶಿಗ್ಗಾಂವ್ ಸಮೀಪ ಇರುವ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಹೆಸರಿನಲ್ಲಿ ವಂಚನೆ ನಡೆಯುತ್ತಿದ್ದರೂ ವಿವಿ ಮಾತ್ರ ಜಾಣ-ಕಿವುಡು, ಜಾಣ ಕುರುಡುತನ ತೋರುತ್ತಿದೆ....