Recent News

11 months ago

50ಕ್ಕೂ ಹೆಚ್ಚು ಮಕ್ಕಳಿದ್ದಲ್ಲಿ ಈಗ 3 ವಿದ್ಯಾರ್ಥಿಗಳು- ಇದು ಬಂಡೆಮ್ಮ ಸರ್ಕಾರಿ ಶಾಲೆಯ ಕಥೆ

ಗದಗ: ಜಿಲ್ಲೆಯ ನರಗುಂದ ತಾಲೂಕಿನ ಬಂಡೆಮ್ಮ ನಗರದ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಹೇಳೋಕೆ ಸರ್ಕಾರಿ ಶಾಲೆಯಾದ್ರು ಇಲ್ಲಿ ಇರೋದು ಮಾತ್ರ ಕೇವಲ 3 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ. ಹೌದು, ಬಂಡೆಮ್ಮ ನಗರದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓರ್ವ ಶಿಕ್ಷಕನಿದ್ದು ಕೇವಲ 3 ಜನ ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕ ಎಚ್.ಎಸ್ ಸುಂಕದ ಈ ಮೂರು ಮಕ್ಕಳ ಪೋಷಕರನ್ನು ಕಾಡಿ, ಬೇಡಿ, ಕರೆತರುತ್ತಾರೆ. ನರಗುಂದ ಪಟ್ಟಣದಿಂದ 6 ಕಿಲೋಮೀಟರ್ ದೂರದಲ್ಲಿರುವ ಬಂಡೆಮ್ಮ ನಗರದಲ್ಲಿ 50 ಕ್ಕೂ ಹೆಚ್ಚು […]