Friday, 19th July 2019

3 weeks ago

2 ವರ್ಷ, 100 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾ.ರೇಖಾ

ಕೋಲಾರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ ಹೀಗೆ ಒಂದಲ್ಲ ಎರಡಲ್ಲ ಕೇವಲ ಎರಡು ವರ್ಷಗಳಲ್ಲಿ ಬರೋಬ್ಬರಿ 100 ಪ್ರಕರಣಗಳಲ್ಲಿ ಅತ್ಯಾಚಾರ ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಹೆಗ್ಗಳಿಕೆ ಕೋಲಾರ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲುತ್ತದೆ. ರಾಜ್ಯದಲ್ಲಿ ಹಾಗೂ ದೇಶದಲ್ಲೇ ಅತಿ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಿರುವ ಕೋಲಾರ 2ನೇ […]

2 months ago

ವಿಮಾನದಲ್ಲಿ ಮಲಗಿದ್ದ ಯುವತಿಯ ಒಳಉಡುಪಿಗೆ ಕೈಹಾಕಿ ಜೈಲು ಸೇರಿದ ಭಾರತೀಯ

ಲಂಡನ್: ಭಾರತೀಯ ಮೂಲದ ವ್ಯಕ್ತಿಯೊಬ್ಬ ವಿಮಾನದಲ್ಲಿ ಪ್ರಯಾಣ ಮಾಡುವಾಗ ಯುವತಿಯೊಬ್ಬಳ ಒಳಉಡುಪಿಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಒಂದು ವರ್ಷದ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಅಪರಾಧಿಯನ್ನು ಹರ್ದೀಪ್ ಸಿಂಗ್ (36) ಎಂದು ಗುರುತಿಸಲಾಗಿದ್ದು, ಈತ ತನ್ನ ಒಂದು ವರ್ಷದ ಶಿಕ್ಷೆ ಪೂರ್ಣಗೊಂಡ ನಂತರ ಭಾರತಕ್ಕೆ ಮರಳಲಿದ್ದಾನೆ. ಹರ್ದೀಪ್ ಸಿಂಗ್ ಇಂಗ್ಲೆಂಡಿಗೆ ಪ್ರವಾಸಿ ವೀಸಾದಲ್ಲಿ...

ಮಲಗಿದ್ದ ದಂಪತಿ ಮೇಲೆರಗಿ ಪತ್ನಿಯ ಮೇಲೆ ಅತ್ಯಾಚಾರ, ಪತಿ ಕೊಲೆ

3 months ago

– ಕೊಲೆಗೆ ಜೀವಾವಧಿ, ಅತ್ಯಾಚಾರಕ್ಕೆ ಮರಣದಂಡನೆ ಶಿಕ್ಷೆ ತಿರುವನಂತಪುರಂ: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ಮೃತ ವ್ಯಕ್ತಿಯ ಪತ್ನಿಯನ್ನು ಅತ್ಯಾಚಾರ ಮಾಡಿದ ಅಪರಾಧಿಗೆ ಮರಣದಂಡನೆ ಶಿಕ್ಷೆಯನ್ನು ಕೇರಳದ ಸ್ಥಳೀಯ ನ್ಯಾಯಾಲಯವು ವಿಧಿಸಿದೆ. ಅಪರಾಧಿಗಳಾದ ಅನಿಲ್ ಕುಮಾರ್...

ಸಿಬಿಐ ನಾಗೇಶ್ವರ್ ರಾವ್‍ಗೆ 1 ಲಕ್ಷ ರೂ. ದಂಡ – ಕೋರ್ಟ್ ಮೂಲೆಯಲ್ಲಿ ಕೂರುವ ಶಿಕ್ಷೆ

5 months ago

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಿಬಿಐ ಹಿರಿಯ ಅಧಿಕಾರಿಯಾಗಿರುವ ಎಂ ನಾಗೇಶ್ವರ್ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಒಂದು ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಮೂಲೆಯಲ್ಲಿ ಕೂರುವ ಶಿಕ್ಷೆಯನ್ನು ನೀಡಿದೆ. ಬಿಹಾರ ವಸತಿ ನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ...

ಪಬ್ಲಿಕ್ ಪ್ಲೇಸ್‍ನಲ್ಲಿ ಹಗ್ ಮಾಡಿದಕ್ಕೆ ಜೈಲು ಸೇರಿದ್ರು ಪ್ರೇಮಿಗಳು..!

6 months ago

ಜಕಾರ್ತಾ: ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದಕ್ಕೆ ಯುವ ಪ್ರೇಮಿಗಳಿಗೆ 17 ಬಾರಿ ಥಳಿಸಿ ಜೈಲಿಗಟ್ಟಿದ ಘಟನೆ ಇಂಡೋನೇಷ್ಯಾದ ಏಸೆ ಪ್ರಾಂತ್ಯದಲ್ಲಿ ನಡೆದಿದೆ. ಏಸೆ ಪ್ರಾಂತ್ಯದ ಮಹಿಳಾ ವಿಶ್ವವಿದ್ಯಾನಿಲಯದ 18 ವರ್ಷದ ವಿದ್ಯಾರ್ಥಿನಿ ಹಾಗೂ ಯುವಕನೊಬ್ಬನು ಸಾರ್ವಜನಿಕ ಸ್ಥಳದಲ್ಲಿ ತಬ್ಬಿಕೊಂಡಿದ್ದರು. ಆದರಿಂದ ಪ್ರೇಮಿಗಳು ಏಸೆ...

ಚಾಕ್ಲೇಟ್, ಸೈಕಲ್ ಆಸೆ ತೋರಿಸಿ ಬಾಲಕಿಯ ಅತ್ಯಾಚಾರವೆಸಗಿದ್ದ ವೃದ್ಧನಿಗೆ ಕಠಿಣ ಶಿಕ್ಷೆ

7 months ago

ಚಿಕ್ಕಬಳ್ಳಾಪುರ: 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ಕಾಮುಕ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 14,000 ರೂಪಾಯಿ ದಂಡ ವಿಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ಹನುಂತಪ್ಪ ಕೋರೆಡ್ಡಿಯವರು ಈ...

ವಿದ್ಯಾರ್ಥಿನಿಯ ಕಿಡ್ನಾಪ್, ರೇಪ್ – ಅಪರಾಧಿಗೆ 10 ವರ್ಷ ಜೈಲು, 15 ಸಾವಿರ ರೂ. ದಂಡ

7 months ago

ಹುಬ್ಬಳ್ಳಿ: 17 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ಧಾರವಾಡದ 2ನೇ ಅಧಿಕ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರ ಸಿ.ಎಂ ಆದೇಶ...

ನೀವು ಏನು ತಪ್ಪು ಮಾಡ್ತಿದ್ದೀರಿ ಎಂದು ಗೊತ್ತಾಗ್ಬೇಕು – ತನ್ನ ಮುಂದೆಯೇ ಸೆಕ್ಸ್ ಮಾಡುವಂತೆ ದಂಪತಿಗೆ ಒತ್ತಾಯ

9 months ago

ಮುಂಬೈ: ಮಹಾರಾಷ್ಟ್ರದ ಥಾಣೆಯಲ್ಲಿ ಮಕ್ಕಳಾಗುವಂತೆ ಮಾಡುತ್ತೇನೆ ಎಂದು ವಿವಾಹಿತ ದಂಪತಿಗೆ ತನ್ನ ಮುಂದೆಯೇ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ ನಕಲಿ ವೈದ್ಯನಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ನಪುಂಸಕತೆಗೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯ ಯೋಗೇಶ್ ಕುಪೇಕರ್ ಸಂತಾನ ಪ್ರಾಪ್ತಿಗೆ ಬಂದ ದಂಪತಿಗೆ...