ಶಿಕ್ಷೆ
-
Bollywood
ಪಂಜಾಬಿ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ
ಬಾಲಿವುಡ್ ನ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಮಾನವ ಕಳ್ಳಸಾಗಣೆ ಸಂಬಂಧಿಸಿದ ಪ್ರಕರಣಕ್ಕೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. 2003ರ ಪ್ರಕರಣಕ್ಕೆ ಸಂಬಂಧಿಸಿದ…
Read More » -
Bollywood
ಸಿಂಗರ್ ಕೆಲ್ಲಿಗೆ 30 ವರ್ಷ ಜೈಲು ಶಿಕ್ಷೆ: 9 ಆರೋಪ ಸಾಬೀತು
ಹಾಲಿವುಡ್ ನ ಖ್ಯಾತ ಗಾಯಕ ಆರ್.ಕೆಲ್ಲಿ ಮೇಲೆ ಸರಣಿ ಲೈಂಗಿಕ ಅಪರಾಧಗಳ ಆರೋಪವಿತ್ತು. ಈ ಆರೋಪಗಳೆಲ್ಲ ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ಬರೋಬ್ಬರಿ ಮೂವತ್ತು ವರ್ಷಗಳ ಜೈಲು ಶಿಕ್ಷೆ…
Read More » -
Latest
ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ
ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸಿನ್ ಮಲಿಕ್ಗೆ ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ…
Read More » -
Latest
ಯಾಸಿನ್ ಮಲಿಕ್ ಮರಣದಂಡನೆ ನೀಡಿ – ನ್ಯಾಯಾಯಲಕ್ಕೆ ಎನ್ಐಎ ಮನವಿ
ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಪ್ರಕರಣದಲ್ಲಿ ದೋಷಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್ಗೆ ಮರಣ ದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಮನವಿ…
Read More » -
Crime
ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಗುವಾಹಟಿ: ಅಸ್ಸಾಂನ ಹೈಲಕಂಡಿ ಜಿಲ್ಲೆಯ ನ್ಯಾಯಾಲಯವೊಂದು 11 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಹೈಲಕಂಡಿಯ ಜಿಲ್ಲಾ…
Read More » -
Crime
ಲಾರಿ, ಬೈಕ್ ಅಪಘಾತ- ಲಾರಿ ಚಾಲಕನಿಗೆ 9 ವರ್ಷದ ನಂತರ ಶಿಕ್ಷೆ
ಧಾರವಾಡ: 2013ರಲ್ಲಿ ನಡೆದ ಲಾರಿ, ಬೈಕ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಲಾರಿ ಚಾಲಕನಿಗೆ ಒಂದು ವರ್ಷದ 6 ತಿಂಗಳ ಕಾಲ ಶಿಕ್ಷೆ ಹಾಗೂ 11 ಸಾವಿರ…
Read More » -
Bengaluru City
ಅಪಘಾತ ಮಾಡಿದ್ದ ವ್ಯಕ್ತಿಗೆ 9 ವರ್ಷದ ಬಳಿಕ ಶಿಕ್ಷೆ!
ಬೆಂಗಳೂರು: ಕಂಠ ಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಇಬ್ಬರು ಸ್ನೇಹಿತರ ಸಾವಿಗೆ ಕಾರಣವಾದ ವ್ಯಕ್ತಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಭಾನುಕುಮಾರ್ ಅಪರಾಧಿ. ಉಪ್ಪು ತಿಂದವ ನೀರು…
Read More » -
Crime
ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ
– ಪಾಕ್ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ ಇಸ್ಲಾಮಾಬಾದ್: ಪದೇ-ಪದೇ ಅತ್ಯಾಚಾರ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮಕ್ಕೆ ಪಾಕಿಸ್ತಾನ ಮುಂದಾಗಿದೆ. ಇಂಥ ಕೃತ್ಯಗಳಲ್ಲಿ ಆಗ್ಗಾಗ್ಗೆ ಭಾಗಿಯಾಗಿ ಬಂಧನಕ್ಕೊಳಗಾಗುವವರಿಗೆ…
Read More »