Saturday, 21st July 2018

Recent News

1 month ago

ಟೆಸ್ಟ್ ಕ್ರಿಕೆಟ್‍ನಲ್ಲಿ ಹೊಸ ದಾಖಲೆ ಬರೆದ ಶಿಖರ್ ಧವನ್

ಬೆಂಗಳೂರು: ಅಫ್ಘಾನಿಸ್ಥಾನ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭಾರತದ ಪರ ಹೊಸ ದಾಖಲೆ ಬರೆದಿದ್ದಾರೆ. ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದ ಭೋಜನ ವಿರಾಮದ ಮೊದಲೇ ಶತಕ ಸಿಡಿಸಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಧವನ್ ಪಾತ್ರರಾಗಿದ್ದಾರೆ. 2006ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ ಪಂದ್ಯದಲ್ಲಿ ಸೆಹ್ವಾಗ್ 99 ರನ್, 1967ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ ಪಂದ್ಯದಲ್ಲಿ ಫಾರುಖ್ ಎಂಜಿನಿಯರ್ 94 ರನ್ ಗಳಿಸಿದ್ದರು. ಶಿಖರ್ ಧವನ್ 47 ಎಸೆತಗಳಲ್ಲಿ 50 […]

3 months ago

ಕೊಹ್ಲಿಗಿಂತಲೂ ದೊಡ್ಡ ಸಿಕ್ಸರ್ ಬಾರಿಸಬಲ್ಲೆ ಎಂದ ಅಫ್ಘಾನ್ ಕ್ರಿಕೆಟಿಗ!

ನವದೆಹಲಿ: ಕ್ರಿಕೆಟ್ ಲೋಕದಲ್ಲಿ ಕಿಂಗ್ ಆಗಿ ಮೆರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದೆಲ್ಲೆಡೆ ಅಭಿಮಾನಿಗಳಿರಬಹುದು. ಆದರೆ ವಿರಾಟ್ ಕೊಹ್ಲಿಗಿಂತಲೂ ದೊಡ್ಡ ಸಿಕ್ಸರ್ ಗಳನ್ನು ನಾನು ಬಾರಿಸಬಲ್ಲೆ ಎಂದು ಕ್ರಿಕೆಟ್ ಶಿಶು ಅಫ್ಘಾನಿಸ್ತಾನದ ವಿಕೆಟ್ ಕೀಪರ್ – ಬ್ಯಾಟ್ಸ್‍ಮನ್ ಮೊಹಮ್ಮದ್ ಶಹಝಾದ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಟೆಸ್ಟ್ ಆಡುವ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅಫ್ಘಾನಿಸ್ತಾನ,...

79 ರನ್‍ಗಳಿಗೆ 9 ವಿಕೆಟ್ ಪತನ: ಭಾರತಕ್ಕೆ ಏಕದಿನ ಸರಣಿ

7 months ago

ವಿಶಾಖಪಟ್ಟಣ: ಟೆಸ್ಟ್ ಸರಣಿಯನ್ನು 1-0 ಅಂತರಿಂದ ಗೆದ್ದುಕೊಂಡಿದ್ದ ಭಾರತ ಲಂಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ಏಕದಿನ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿತು. ಟಾಸ್ ಸೋತು ಬ್ಯಾಟಿಂಗ್ ಇಳಿದ ಲಂಕಾ...

53 ರನ್‍ಗಳ ಗೆಲುವು: ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ಬಿತ್ತು ಬ್ರೇಕ್

9 months ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 53 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 203 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್...

ದೆಹಲಿಯಲ್ಲಿ ಬ್ಯಾಟಿಂಗ್ ವೈಭವ: ಧವನ್- ರೋಹಿತ್ ದಾಖಲೆಯ ಜೊತೆಯಾಟ

9 months ago

ನವದೆಹಲಿ: ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಭಾರತ 203 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್...

ಲಂಕಾ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದ ಧವನ್

11 months ago

ಡಂಬುಲಾ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಶಿಖರ್ ಧವನ್ ದಾಖಲೆ ಬರೆದಿದ್ದಾರೆ. ವಿಶ್ವದ ಯಾವುದೇ ತಂಡದ ವಿರುದ್ಧ ಸತತ 6 ಬಾರಿ 50 ಕ್ಕೂ ಹೆಚ್ಚು ರನ್ ಹೊಡೆದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಶಿಖರ್ ಧವನ್...

ಅಮ್ಮಾ.. ಪ್ರೀತಿಯಿಂದ ಹೇಳಿಕೊಡಿ- ಪುಟಾಣಿ ವಿಡಿಯೋ ನೋಡಿ ಕೊಹ್ಲಿ, ಶಿಖರ್, ರಾಬಿನ್ ಉತ್ತಪ್ಪ ಹೀಗಂದ್ರು

11 months ago

ಮುಂಬೈ: ಕೆಲದಿನಗಳಿಂದ ಸಾಮಾಜಿಕ ಜಾಲತಾಣ ವಾಟ್ಸಪ್ ಹಾಗೂ ಫೇಸ್ ಬುಕ್ ಗಳಲ್ಲಿ ತಾಯಿಯೊಬ್ಬರು ಮಗುವಿಗೆ ಗದರಿಸಿ ಪಾಠ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋವನ್ನು ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಶೀಖರ್ ಧವನ್, ರಾಬಿನ್ ಉತ್ತಪ್ಪ ಸೇರಿದಂತೆ ಹಲವರು ಶೇರ್ ಮಾಡಿದ್ದು,...

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

11 months ago

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು....