Recent News

10 months ago

ಆಯಸ್ಸು ಕಳೆದುಕೊಂಡ ನೀರಿನ ಟ್ಯಾಂಕ್ – ಭಯದಲ್ಲೇ ಬದುಕುತ್ತಿರುವ ಗ್ರಾಮಸ್ಥರು

ಗದಗ: ಸರ್ಕಾರಿ ಶಾಲಾ ಆವರಣದಲ್ಲಿ ಶಿಥಿಲಾವಸ್ಥೆಯಲ್ಲಿ ನಿಂತಿರೋ ಯಮರೂಪಿ ನೀರಿನ ಟ್ಯಾಂಕ್‍ನಿಂದಾಗಿ ಗ್ರಾಮಸ್ಥರು ಭಯದಿಂದಲೇ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿರುವ ನೀರಿನ ಟ್ಯಾಂಕ್ ತನ್ನ ಆಯಸ್ಸು ಕಳೆದುಕೊಂಡಿದ್ದು ಕಬ್ಬಿಣ, ಸಿಮೆಂಟ್ ಉದುರಿ ಬೀಳುತ್ತಿದೆ. ನೀರಿನ ಟ್ಯಾಂಕ್ ಇಂದು ಬೀಳುತ್ತೋ ನಾಳೆ ಬೀಳುತ್ತೋ ಅನ್ನೊ ಭಯದಲ್ಲಿ ಈ ಶಾಲೆಯ ಮಕ್ಕಳು ಶಿಕ್ಷಣ ಪಡೆಯುವಂತಾಗಿದೆ. ಶಾಲಾ ಬಿಸಿಯೂಟದ ಕೋಣೆ ಸಹ ಟ್ಯಾಂಕ್‍ನ ಕೆಳಗಡೆ ಇರುವುದರಿಂದ ಅಲ್ಲಿ ಭಯದಿಂದಲೇ ಭೋಜನ ಸಿದ್ಧಗೊಳ್ಳುತ್ತಿದೆ.      2001ರ ವೇಳೆ ನಿರ್ಮಾಣವಾದ […]