ನವದೆಹಲಿ: ಹೊಸ ವರ್ಷ ಆಚರಣೆಗೆಂದು ಶಿಮ್ಲಾಗೆ ಹೋಗುವ ಆಸೆಯಿಂದ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಆರೋಪಿಗಳನ್ನು ಫಯಾಜ್ ಅಹ್ಮದ್ ಸಿದ್ದಿಕಿ ಮತ್ತು ಮೊಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದ್ದು, ಇವರು ಜಾಮಿಯಾ ನಗರದ ನಿವಾಸಿಗಳು. ಇವರಲ್ಲಿ...
ಶಿಮ್ಲಾ: ವಿಶ್ವದ ಅತೀ ಉದ್ದ ಅಟಲ್ ಸುರಂಗದೊಳಗೆ ಸಂಚಾರದ ನಿಯಮ ಉಲ್ಲಂಘನೆ ಮಾಡಿ ಡಾನ್ಸ್ ಮಾಡಿದ ಪ್ರವಾಸಿಗರನ್ನು ಹಿಮಾಚಲ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸುರಂಗ ಮರ್ಗದ ನಿಯಮ ಉಲ್ಲಂಘನೆ ಮಾಡಿದ ಪ್ರವಾಸಿಗರನ್ನು ರಿಷವ್ ಗುಪ್ತಾ(19), ರವೀನ್...
ಶಿಮ್ಲಾ: ವಾಹನವೊಂದು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು 6 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಈ ಅವಘಡದಲ್ಲಿ 7 ಮಂದಿ ಸ್ಥಳದಲ್ಲೇ...
ಶಿಮ್ಲಾ: ಬಾಲಿವುಡ್ನ ಖ್ಯಾತ ಪೋಷಕ ನಟ ಆಸೀಫ್ ಬಾಸ್ರಾ ಹಿಮಾಚಲ ಪ್ರದೇಶದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 53 ವರ್ಷದ ಆಸೀಫ್ ಇತ್ತೀಚೆಗೆ ಬಿಡುಗಡೆಯಾಗಿದ್ದ ವೆಬ್ ಸರಣಿ ಪಾತಾಳ್ ಲೋಕ್ನಲ್ಲಿ ಅಭಿನಯಿಸಿದ್ದರು. ಇವರು ಹಿಮಾಚಲ ಪ್ರದೇಶದ...
ಶಿಮ್ಲಾ: ವಿಶ್ವದ ಅತೀ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ 9.2 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ. ಇಂದು ಬೆಳಗ್ಗೆ ಚಂಡೀಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯವರು, ಬೆಳಗ್ಗೆ 10.15ರ...
ಶಿಮ್ಲಾ: ವಿಶ್ವದ ಅತೀ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ 8.8 ಕಿ.ಮೀ ಉದ್ದದ ಸುರಂಗ ಮಾರ್ಗವನ್ನು ಅಕ್ಟೋಬರ್ 3ರ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಮನಾಲಿಯ ದಕ್ಷಿಣ ತುದಿಯಲ್ಲಿ ಅಟಲ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ...
– ಡ್ರಾಪ್ ಕೊಡುವುದಾಗಿ ಸಾಮೂಹಿಕ ಅತ್ಯಾಚಾರ ಶಿಮ್ಲಾ: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಎರಡು ಬಾರಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ....
ಶಿಮ್ಲಾ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿಯೇ ಭಾರೀ ಗಾತ್ರದ ಟ್ರಕ್ವೊಂದು ಎದ್ದು ನಿಂತಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ಗರ್ಸಾ ಕಣಿವೆಯ ಗರ್ಸಾ-ಭುಂತರ್ ಹೆದ್ದಾರಿಯಲ್ಲಿ...
ಶಿಮ್ಲಾ: ನಾಲ್ಕು ದಿನದಲ್ಲಿ 40 ಕುರಿಗಳನ್ನು ಕೊಂದು ಹಾಕಿದ್ದ ಡೆಡ್ಲಿ ಹಿಮ ಚಿರತೆಯನ್ನು ಹಿಮಾಚಲ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ. ಹಿಮಾಚಲ ಪ್ರದೇಶದ ಲಾಹೌಲ್ ಮತ್ತು ಸ್ಪಿಟಿ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ 40ಕ್ಕೂ ಹೆಚ್ಚು ಕುರಿಗಳನ್ನು ಹಿಚ...
ನವದೆಹಲಿ: ದೆಹಲಿ ಅತಿಯಾದ ಬಿಸಿಲು ಮತ್ತು ದಟ್ಟ ವಾಯು ಮಾಲಿನ್ಯಕ್ಕೆ ಕುಖ್ಯಾತಿ ಪಡೆದುಕೊಂಡಿತ್ತು. ಆದರೆ ಈ ಬಾರಿ ರಣ ಬಿಸಿಲನ್ನು ಮೀರಿಸುವ ರೀತಿಯಲ್ಲಿ ಮೈ ಕೊರತೆಯುವ ಚಳಿ ಆರಂಭವಾಗಿದೆ. ಪ್ರತಿವರ್ಷ ಬಿಸಿಲಿನ ತಾಪ ತಾಳಲಾರದೆ ದೆಹಲಿಯ...
– ಬೆಡ್ರೂಮಿನಲ್ಲಿ ಮೂರು ಮಕ್ಕಳ ತಾಯಿ ನಗ್ನ ಶಿಮ್ಲಾ: ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಂದಿಗೆ ಮಲಗಿದ್ದನ್ನು ನೋಡಿದ್ದಕ್ಕೆ ಸ್ವಂತ ಮಗನನ್ನೇ ತಾಯಿ ಅಮಾನವೀಯವಾಗಿ ಕೊಲೆ ಮಾಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಕಾಂಗ್ರಾ ಜಿಲ್ಲೆಯ ಇಂದೋರಾ...
-ಮೂವರು ಆರೋಪಿಗಳು ಅರೆಸ್ಟ್ ಶಿಮ್ಲಾ: ಯುವಕರ ತಂಡವೊಂದು ಯುವತಿಗೆ ಬಲವಂತವಾಗಿ ಮುತ್ತು ಕೊಟ್ಟು ಆಕೆಯ ಜೊತೆಯಲ್ಲಿದ್ದ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಹಿಮಾಚಲ ಪ್ರದೇಶದ ಕಾಂಗಡಾ ಘಾಟ್ನಲ್ಲಿ ನಡೆದಿದ್ದು, ಇದೀಗ ಆ ವಿಡಿಯೋ ವೈರಲ್...
ಶಿಮ್ಲಾ: ರಸ್ತೆ ಅಪಘಾತದಲ್ಲಿ ಮಿಲಿಟರಿ ನರ್ಸಿಂಗ್ ಕ್ಯಾಪ್ಟನ್ ನಿಧನರಾದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ರೋಹಿಣಿ(29) ನಿಧನರಾದ ಕ್ಯಾಪ್ಟನ್. ರೋಹಿಣಿ ಆರ್ಮಿ ಕ್ಯಾಂಪ್ ಜಲಂಧರ್ ನಲ್ಲಿ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಕ್ಯಾಪ್ಟನ್ ಆಗಿದ್ದರು. ರೋಹಿಣಿ ತನ್ನ...
ಶಿಮ್ಲಾ: ಅಪ್ರಾಪ್ತೆಯನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರಗೈದು ಗರ್ಭವತಿ ಮಾಡಿದ ನಾಚಿಕೆಗೇಡಿ ಪ್ರಕರಣವೊಂದು ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ನಡೆದಿದ್ದು, ಇದೇ ಸಿಟ್ಟಿನಿಂದ ಆಗತಾನೆ ಜನಿಸಿದ್ದ ಶಿಶುವನ್ನು ಬಾಲಕಿ ಆಸ್ಪತ್ರೆ ಶೌಚಾಲಯದ ಕಿಟಕಿಯಿಂದ ಎಸೆದು ಕೊಲೆ ಮಾಡಿದ್ದಾಳೆ....
ಶಿಮ್ಲಾ: ಹೈದರಾಬಾದ್ ಮೂಲದ ವೈದ್ಯರೊಬ್ಬರು ಪ್ಯಾರಗ್ಲೈಡಿಂಗ್ ಅಪಘಾತದಲ್ಲಿ ಮೃತಪಟ್ಟ ಘಟನೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ನಡೆದಿದೆ. ಚಂದ್ರಶೇಖರ್ ಮೃತಪಟ್ಟ ವೈದ್ಯ. ಚಂದ್ರಶೇಖರ್ ಹೈದರಾಬಾದ್ನ ಇಸಿಐಎಲ್ ಏರಿಯಾದ ಆಸ್ಪತ್ರೆವೊಂದರಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಶನಿವಾರ...
ಶಿಮ್ಲಾ: ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ. ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ...