Monday, 20th May 2019

6 months ago

ಶಿರಾಡಿ ಘಾಟ್‍ನಲ್ಲಿ ಸಂಚಾರ ಡೇಂಜರ್..!

ಹಾಸನ: ಭಾರೀ ಮಳೆಯಿಂದ ಸಂಚಾರ ಸ್ಥಗಿತವಾಗಿದ್ದ ಶಿರಾಡಿಘಾಟ್‍ನಲ್ಲಿ ಬರೋಬ್ಬರಿ 5 ತಿಂಗಳ ನಂತರ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದ್ರೆ ರಸ್ತೆಯ ಎರಡೂ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದ್ದ ಕಡೆ ಇನ್ನೂ ದುರಸ್ತಿ ಕಾರ್ಯ ಸಂಪೂರ್ಣ ಮುಗಿದಿಲ್ಲ. ಈಗಲೂ ಒಟ್ಟು 26 ಕಿಮೀ ಉದ್ದದ ಶಿರಾಡಿಘಾಟ್ ನಲ್ಲಿ ಹಲವು ಕಡೆ ಏಕ ಸಂಚಾರಕ್ಕಷ್ಟೇ ಅವಕಾಶವಿದ್ದು, ಕೊಂಚ ಆಯತಪ್ಪಿದ್ರೂ ಅಪಾಯ ಗ್ಯಾರಂಟಿ. ಆಕಸ್ಮಾತ್ ಮತ್ತೆ ಮಳೆ ಶುರುವಾದ್ರೆ ಅನಾಹುತ ಅಕ್ಕಪಕ್ಕದಲ್ಲೇ ಕಾದು ಕುಳಿತಿರುವ ಹಿನ್ನೆಲೆಯಲ್ಲಿ ಶಿರಾಡಿ ಹಾದಿ ಸೇಫ್ […]

6 months ago

ಭಾರೀ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತ

ಮಂಗಳೂರು: ಲಘುವಾಹನಗಳು ಮಾತ್ರ ಸಂಚಾರ ನಡೆಸುತ್ತಿದ್ದ ಶಿರಾಡಿ ಘಾಟ್ ನಾಳೆಯಿಂದ ಘನವಾಹನ ಸಂಚಾರಕ್ಕೆ ಮುಕ್ತಾಯವಾಗಲಿದೆ. ಈ ಕುರಿತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು.ಟಿ ಖಾದರ್ ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಜಿಲ್ಲಾ ಉಸ್ತುವಾತಿ ಸಚಿವರು ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೂ ರಸ್ತೆ ಸದೃಢವೆಂಬ ಮಾಹಿತಿ ಪಡೆದಿದ್ದಾರೆ. ಇದರ...

ಲಾರಿ ಪಲ್ಟಿಯಾಗಿ ಚಾರ್ಮಾಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್

8 months ago

ಮಂಗಳೂರು: ಲಾರಿ ಪಲ್ಟಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಮತ್ತೊಮ್ಮೆ ಟ್ರಾಫಿಕ್ ಜಾಮ್ ಉಂಟಾಗಿದೆ. ಇಂದು ಮುಂಜಾನೆ ಘಾಟ್ ನ 6ನೇ ತಿರುವಿನಲ್ಲಿ ಲಾರಿಯೊಂದು ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು...

ಕೊನೆಗೂ ಶಿರಾಡಿ ಘಾಟ್ ಓಪನ್ – ಇಂದಿನಿಂದ ಲಘು ವಾಹನಗಳಿಗೆ ಮಾತ್ರ ಸಂಚಾರ

9 months ago

ಮಂಗಳೂರು: ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ಕೊನೆಗೂ ಓಪನ್ ಆಗಿದೆ. ಇಂದಿನಿಂದ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಪ ವಿಭಾಗಾಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...

ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ಲಘು ವಾಹನಗಳಿಗೆ ಮುಕ್ತ

9 months ago

ಹಾಸನ: ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘು ವಾಹನಗಳು ಸಂಚರಿಸಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಮಾಹಿತಿ ನೀಡಿದ್ದು, ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ...

ಶಿರಾಡಿ ಘಾಟ್ ಸಂಚಾರ ನಿಷೇಧವಿದ್ದರೂ ಹಣ ಪಡೆದು ಲಾರಿ ಬಿಡುತ್ತಿರುವ ಪೊಲೀಸರು

9 months ago

ಹಾಸನ: ಅನಿರ್ಧಿಷ್ಟಾವಧಿಗೆ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧವಿದ್ದರೂ, ಪೊಲೀಸರು ಹಣ ಪಡೆದು ಲಾರಿಗಳನ್ನು ಬಿಡುತ್ತಿದ್ದಾರೆ. ಇನ್ನು ಇದನ್ನು ಪ್ರಶ್ನಿಸಲು ಹೋದ ಪಂಜಾಬ್ ಚಾಲಕನ ಮೇಲೆಯೇ ಪೊಲೀಸರು ದರ್ಪ ಮೆರೆದಿದ್ದಾರೆ. ಸಕಲೇಶಪುರದ ಗುಂಡ್ಯ ಚೆಕ್‍ಪೋಸ್ಟ್ ಬಳಿ ಶಿರಾಡಿ ಘಾಟ್ ಮೂಲಕ...

ಮಂಗಳೂರು-ಶಿರಾಡಿ-ಬೆಂಗಳೂರು ಸಂಚಾರಕ್ಕೆ ಸದ್ಯಕ್ಕೆ ಶುರುವಾಗಲ್ಲ!

9 months ago

– ಅನಿರ್ದಿಷ್ಟಾವಧಿಗೆ ಸಂಚಾರ ನಿಷೇಧ ಹೇರಿದ ದಕ್ಷಿಣ ಕನ್ನಡ ಡಿಸಿ ಮಂಗಳೂರು: ಮಂಗಳೂರು-ಬೆಂಗಳೂರು ಸಂಚಾರ ಶಿರಾಡಿ ಘಾಟ್ ಮೂಲಕ ಸದ್ಯಕ್ಕಂತೂ ಆರಂಭವಾಗುವ ಸಾಧ್ಯತೆಯಿಲ್ಲ. ಭಾರೀ ಮಳೆಯಿಂದಾಗಿ ಶಿರಾಡಿಘಾಟ್‍ನಲ್ಲಿ ಆಗಸ್ಟ್ 25ರವರೆಗೆ ವಾಹನ ಸಂಚಾರಕ್ಕೆ ಹೇರಿದ ನಿಷೇಧವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿ ದಕ್ಷಿಣ...

ನಾಲ್ಕೈದು ತಿಂಗಳು ಶಿರಾಡಿಯಲ್ಲಿ ವಾಹನ ಸಂಚರಿಸಲ್ಲ

9 months ago

ಹಾಸನ: ಶಿರಾಡಿಘಾಟ್ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಶಿರಾಡಿಘಾಟ್ ರಸ್ತೆ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ....