ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನದಿ ಮಾಡಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎರಡು ಕ್ಷೇತ್ರಗಳ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ತಲೆನೋವು ಇಲ್ಲ. ಆದರೆ...
ನವದೆಹಲಿ: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಅಕ್ಟೋಬರ್ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 16ಕ್ಕೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿರುತ್ತದೆ. ಅಕ್ಟೋಬರ್...
ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ...
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಹೆಸರು ಅಂತಿಮವಾಗುತ್ತಿದ್ದಂತೆ ಮಾಜಿ ಸಚಿವ ಜಯಚಂದ್ರ ಟೆಂಪಲ್ ರನ್ ಆರಂಭಿಸಿದ್ದಾರೆ. ಬೋರನಕಣಿವೆಯಲ್ಲಿರೋ ಶಿರಡಿ ಸಾಯಿಬಾಬ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿರುವ ಕೆಂಚಮ್ಮ ದೇವಾಲಯಕ್ಕೆ...
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ ಅನ್ನೋ ಚರ್ಚೆ ಕೆಲ ದಿನಗಳಿಂದ ಆರಂಭಗೊಂಡಿತ್ತು. ಈ ಎಲ್ಲ ಊಹಾಪೋಹಗಳಿಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ...
ತುಮಕೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ 13 ವರ್ಷದ ಮಗನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ ವೃದ್ಧನ ಕುಟುಂಬದ 19 ಜನರ ವರದಿ ನೆಗಟಿವ್ ಬಂದಿದೆ. ಮಾರ್ಚ್ 25ರಿಂದ 13 ವರ್ಷದ ಬಾಲಕನನ್ನು ಕ್ವಾರೆಂಟೈನ್...
ತುಮಕೂರು: ಚಲಿಸುತ್ತಿದ್ದ ಬೈಕ್ಗೆ ಅಡ್ಡ ಬರುತ್ತಿದ್ದ ಜಿಂಕೆಯನ್ನು ರಕ್ಷಿಸಲು ಹೋಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಶಿರಾ ತಾಲೂಕಿನ ಕ್ಯಾದಿಗುಂಟೆ ಗ್ರಾಮದಲ್ಲಿ ನಡೆದಿದೆ. ಬರಗೂರು ರಂಗಾಪುರ ಗ್ರಾಮದ ಶಿಕ್ಷಕ ರಾಜಣ್ಣ (54) ಮೃತ ದುರ್ದೈವಿ. ರಾಜಣ್ಣ ಅವರು...
– ನಿಂತಿದ್ದ ಲಾರಿಗೆ ಗುದ್ದಿದ ಮತ್ತೊಂದು ಲಾರಿ – ಸ್ಥಳದಲ್ಲೇ ಎರಡೂ ಲಾರಿ ಚಾಲಕರು ಸಾವು – ಬೈಕ್ ಡಿಕ್ಕಿಗೆ ಮಾರುದ್ದ ಹಾರಿ ಬಿದ್ದ ಮಹಿಳೆ ತುಮಕೂರು: ಜಲ್ಲಿ ತುಂಬಿದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ...
ತುಮಕೂರು: ಒಂದು ವರ್ಷದಿಂದ ಜಿಲ್ಲೆಯ ಶಿರಾ ತಾಲೂಕಿನ ದೇವರಹಳ್ಳಿಯ ಜನರು ನೆಮ್ಮದಿಯಿಂದ ಬದುಕುತ್ತಿಲ್ಲ. ಹಗಲು ರಾತ್ರಿ ಎನ್ನದೆ ಬರೀ ಜಗಳ, ಘರ್ಷಣೆಯಿಂಟ ಸ್ಥಳೀಯರು ಬೇಸತ್ತು ಹೋಗಿದ್ದಾರೆ. ಒಬ್ಬರ ಮುಖ ಇನ್ನೊಬ್ಬರು ನೊಡದಷ್ಟು ಕಡು ಕೋಪಿಷ್ಟರಾಗಿದ್ದಾರೆ. ಹೌದು....
ಬೆಂಗಳೂರು: ಶ್ರೀ ಸಿದ್ಧವಿನಾಯಕ ಫಿಲಂಸ್ ಲಾಂಛನದಲ್ಲಿ ಟಿ.ನಾಗಚಂದ್ರ, ಸ್ನೇಹಿತರೊಂದಿಗೆ ಕೂಡಿ ನಿರ್ಮಿಸುತ್ತಿರುವ ‘ಜನ್ಧನ್’ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದೆ. ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಈ ಚಿತ್ರ ಬೆಂಗಳೂರಿನಿಂದ-ಶಿರಾವರೆಗೂ ನಡೆಯುವ ಒಂದು ದಿನದ ಕಥೆಯಾಗಿದ್ದು, ಎನ್ಹೆಚ್4 ನಲ್ಲಿ...
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನತಾ ದರ್ಶನದ ಸರಿಯಾದ ಮಾಹಿತಿ ಸಿಗದೆ ಇಬ್ಬರು ಅಂಗವಿಕಲರು ಪರದಾಡುತ್ತಿರುವ ಘಟನೆ ಸಿಎಂ ನಿವಾಸದ ಬಳಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಂಜುನಾಥ್ ಎಂಬ ಎರಡು ಕಾಲುಗಳಿಲ್ಲದ ಅಂಗವಿಕಲ ಸಿಎಂರ...
ತುಮಕೂರು: ಕೋಣ ತಿವಿತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿಯಲ್ಲಿ ನಡೆದಿದೆ. ದಾಸಮಾರಪ್ಪ(65) ಮೃತ ದುರ್ದೈವಿ. ದಾಳಿ ನಡೆಸಿದ ಕೋಣವನ್ನು ಕೆಲವು ವರ್ಷಗಳ ಹಿಂದೆ ಮಾರಮ್ಮ ದೇವಿ ಬಲಿಗಾಗಿ ಬಿಡಲಾಗಿತ್ತು. ದಾಸಮಾರಪ್ಪ...
ತುಮಕೂರು: ಜಿಲ್ಲೆಯ ಶಿರಾ ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದೀಗ ಕ್ಷೇತ್ರದ ಜನರ ನೋವಿಗೆ ಶಾಸಕ ಸತ್ಯನಾರಾಯಣ ಅವರು ಸ್ಪಂದಿಸಿದ್ದಾರೆ. ಅಪಘಾತ ನಡೆದ ಬಳಿಕ ಕ್ಷೇತ್ರದ ಜನರು ದೇವನಹಳ್ಳಿ ಬಳಿಯ ರೆಸಾರ್ಟ್...
ತುಮಕೂರು: ಕೋಳಿಮೊಟ್ಟೆಯನ್ನು ಸಾಗಿಸುತಿದ್ದ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಕೋಳಿ ಮೊಟ್ಟೆ ರಸ್ತೆಪಾಲಾದ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹೊಸಪೇಟೆಯಿಂದ...
ತುಮಕೂರು: ಮನೆ ಮನೆಗೆ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮಕ್ಕೆ ಹೊರಟ ಹಾಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಸ್ವಕ್ಷೇತ್ರದಲ್ಲಿ ಸಾರ್ವಜನಿಕರು ಸಚಿವರನ್ನೇ ತರಾಟೆ ತೆಗೆದುಕೊಂಡಿದ್ದಾರೆ. ಶಿರಾ ತಾಲ್ಲೂಕಿನ ಚಿರತಹಳ್ಳಿ ಗ್ರಾಮಸ್ಥರು ಅಭಿವೃದ್ಧಿ ಕೆಲಸ ಮಾಡದ ಸಚಿವರ ವಿರುದ್ಧ...
ತುಮಕೂರು: ಜಿಲ್ಲೆಯ ಶಿರಾ ಪಟ್ಟಣದಲ್ಲಿ ಪ್ರೀತಿಸಿದ ಯುವತಿಗೆ ಬೇರೊಬ್ಬನ ಜೊತೆ ಎಂಗೇಜ್ಮೆಂಟ್ ಆಗಿದ್ದರಿಂದ ರೊಚ್ಚಿಗೆದ್ದ ಪಾಗಲ್ ಪ್ರೇಮಿಯೊಬ್ಬ ತಮ್ಮಿಬ್ಬರ ಪ್ರೇಮ ಸಲ್ಲಾಪದ ದೃಶ್ಯಾವಳಿಯನ್ನು ಯೂಟ್ಯೂಬ್ ಗೆ ಅಪ್ಲೋಡ್ ಮಾಡಿದ್ದಾನೆ. ಮಂಜುನಾಥ್ ಎಂಬಾತನೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ...