ಮುಂಬೈ: ಬಾಲಿವುಡ್ ನಟಿ, ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿ ಕುಂದ್ರಾ ಮೊದಲ ಬಾರಿಗೆ ತಮ್ಮ ಮಗಳು ಸಮೀಶಾಳ ಮುಖವನ್ನು ಪರಿಚಯಿಸಿದ್ದು, ಫೋಟೋ ನೋಡಿದ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ....
– ಷರತ್ತು ಹಾಕಿ ವಜ್ರ ನೀಡಲಿರುವ ಮಂಗಳೂರು ಸುಂದ್ರಿ ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಮ್ಮ ಭಾವಿ ಸೊಸೆಗೆ 20 ಕ್ಯಾರೆಟ್ ವಜ್ರವನ್ನು ನೀಡುವ ಯೋಜನೆ ಹಾಕಿದ್ದಾರೆ. ಇತ್ತೀಚಿಗೆ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ...
-10 ಲಕ್ಷಕ್ಕೂ ಅಧಿಕ ವ್ಯೂವ್ ಮಂಬೈ: ಬಾಲಿವುಡ್ ನಟಿ, ಕುಡ್ಲದ ಚಲುವೆ ಶಿಲ್ಪಾ ಶೆಟ್ಟಿ ಅತ್ತೆಯ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅತ್ತೆಯ ಹುಟ್ಟುಹಬ್ಬದ ಹಿನ್ನೆಲೆ ಶಿಲ್ಪಾ ಶೆಟ್ಟಿ...
ಮುಂಬೈ: ಕರಾವಳಿ ಸುಂದರಿ ಶಿಲ್ಪಾ ಶೆಟ್ಟಿ ಅವರ ಪುತ್ರ ಲಾಕ್ಡೌನ್ ಸಮಯದಲ್ಲಿ ಅಮ್ಮನ ಕಾಲು ಒತ್ತಿ ಕೇಕ್ಗಾಗಿ ಬೇಡಿಕೆ ಇಟ್ಟಿದ್ದಾರೆ. ಕೊರೊನಾ ಭಯದಿಂದ ದೇಶವೇ ಲಾಕ್ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ, ಧಾರವಾಹಿ ಶೂಟಿಂಗ್ ಸೇರಿದಂತೆ...
ಮುಂಬೈ: ಕುಡ್ಲದ ಬೆಡಗಿ ಶಿಲ್ಪಾ ಶೆಟ್ಟಿ 44ನೇ ವಯಸ್ಸಿನಲ್ಲಿ ಬಾಡಿಗೆ ತಾಯಿಯ ಮೂಲಕ ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಇದೀಗ ಎರಡನೇ ಮಗು ಪಡೆಯಲು 5 ವರ್ಷದಿಂದ ಪ್ರಯತ್ನಿಸುತ್ತಿದ್ದೆ ಎಂದು ಶಿಲ್ಪಾ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. 2009ರಲ್ಲಿ...
ಮುಂಬೈ: ಕುಡ್ಲದ ಬೆಡಗಿ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ತಮ್ಮ ಬೆರಳು ಹಿಡಿದಿರುವ ಮಗಳ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಶಿಲ್ಪಾ, ನಿಮ್ಮ ಆಶೀರ್ವಾದ ಮತ್ತು ಪ್ರೀತಿ ಪುತ್ರಿಯ ಮೇಲಿರಲಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ...
ಮುಂಬೈ: ಬಾಲಿವುಡ್ನ ಹಾಟ್ ಸುಂದರಿ ಮಂಗಳೂರಿನ ಮಗಳು ಶಿಲ್ಪಾ ಶೆಟ್ಟಿ ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಆರೇ ಶಿಲ್ಪಗೇ ಚಪ್ಪಲಿಯನ್ನು ತಿನ್ನುವಂತಹದ್ದು ಏನ್ ಆಗಿದೆ ಅಂತೀದಿದ್ದರಾ? ಶಿಲ್ಪ ತಿಂದಿರುವುದು...
ಮಂಗಳೂರು: ಖ್ಯಾತ ಬಾಲಿವುಡ್ ನಟಿ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವಕ್ಕೆ ಆಗಮಿಸಿ ಕಟೀಲು ಶ್ರೀ ದೇವಿಯ ದರ್ಶನ ಪಡೆದರು. ಈ ವೇಳೆ ಮಾತನಾಡಿದ ಅವರು, ಕ್ಷೇತ್ರಕ್ಕೆ ಬರಬೇಕು...
ಮುಂಬೈ: ಬಾಲಿವುಡ್ ಚೆಲುವೆ, ಕುಡ್ಲದ ಶಿಲ್ಪಾ ಶೆಟ್ಟಿಗೆ ಪತಿ ರಾಜ್ ಕುಂದ್ರಾ ಅವರು ‘ಬಿಬಿಸಿ’ ಎಂದು ಹೆಸರನ್ನು ಇಟ್ಟಿದ್ದಾರೆ. ಈ ವಿಚಾರ ಸ್ವತಃ ಶಿಲ್ಪಾ ಶೆಟ್ಟಿ ಅವರೇ ಒಪ್ಪಿಕೊಂಡಿದ್ದು, ಹೌದು ನನ್ನ ಪತಿ ರಾಜ್ ಕುಂದ್ರಾ...
ಮುಂಬೈ: ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ...
ಮಂಗಳೂರು: ಬಾಲಿವುಡ್ ಖ್ಯಾತ ನಟಿ, ಕುಡ್ಲದ ಕುವರಿ ಶಿಲ್ಪಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಕಟೀಲು ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಶಿಲ್ಪಾ...
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಅವರು ಸದಾ ತಮ್ಮ ಫಿಟ್ನೆಸ್ ಕಾಪಾಡಿಕೊಳ್ಳುವುದರಲ್ಲಿ ಬ್ಯುಸಿಯಾಗಿರುತ್ತಾರೆ. ಇದೀಗ 13 ವರ್ಷಗಳ ನಂತರ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿದ್ದಾರೆ. ಆದರೆ ಈ ನಡುವೆ ಅವರು ಬರೋಬ್ಬರಿ 10 ಕೋಟಿ ರೂ. ಆಫರ್ವೊಂದನ್ನು...
ನವದೆಹಲಿ: ನಟಿ ಶಿಲ್ಪಾ ಶೆಟ್ಟಿ ಅವರು ಮದುವೆಯಾದ ನಂತರ ಸಿನಿಮಾರಂಗದಿಂದ ದೂರು ಉಳಿದಿದ್ದರು. ಇದೀಗ ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡುತ್ತಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಅವರು 2007ರ ನಂತರ ಚಿತ್ರರಂಗದಿಂದ ದೂರ...
ನವದೆಹಲಿ: ನಟಿಯರ ಉಡುಗೆ-ತೊಡುಗೆ ಟ್ರೋಲ್ ಆಗುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಬಾಲಿವುಡ್ ಬೆಡಗಿ ನಟಿ ಶಿಲ್ಪಾ ಶೆಟ್ಟಿ ಹಾಲಿವುಡ್ ನಟಿಯಂತೆ ಫೋಸ್ ಕೊಡಲು ಹೋಗಿ ಟ್ರೋಲ್ ಆಗಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಅವರು ಹೊರಾಂಗಣದಲ್ಲಿ ಫೋಟೋ ಶೂಟ್...
ಮುಂಬೈ: ನಮ್ಮ ಬೇಡಿಕೆ ಪೂರ್ಣವಾಗಲಿ ಅಂತಾ ಕೆಲವರು ದೇವರಲ್ಲಿ ಇಷ್ಟವಾದ ವಸ್ತುವನ್ನು ತ್ಯಾಗ ಮಾಡುತ್ತಾರೆ. ತಮ್ಮ ಬೇಡಿಕೆ ಪೂರ್ಣವಾಗುವರೆಗೂ ಆ ವಸ್ತುವಿನಿಂದ ದೂರು ಉಳಿದು ಕಟ್ಟುನಿಟ್ಟಿನ ವ್ರತ ಪಾಲನೆ ಮಾಡುತ್ತಾರೆ. ಸಾಮಾನ್ಯ ಜನರು ಹೀಗೆ ವ್ರತ...
ಮುಂಬೈ: ಮಂಗಳೂರು ಸೀಮೆಯ ಕರಾವಳಿ ಪ್ರದೇಶದಿಂದ ಹೋದವರು ಪ್ರಸಿದ್ಧ ನಟ ನಟಿಯರಾಗಿ ಭಾರತ ಮಾತ್ರವಲ್ಲದೇ ವಿಶ್ವಾದ್ಯಂತ ಸದ್ದು ಮಾಡುತ್ತಿದ್ದಾರೆ. ಅಂಥ ಕರಾವಳಿಗರ ಸಾಲಿನಲ್ಲಿ ಐಶ್ವರ್ಯಾ ರೈ, ಸುನೀಲ್ ಶಿಟ್ಟಿ, ಶಿಲ್ಪಾ ಶೆಟ್ಟಿ ಮುಂತಾದವರು ಬಾಲಿವುಡ್ ಐಕಾನ್ಗಳಾಗಿ...